Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.
ಬೆಳ್ಳಿಯ ಬೆಲೆ (Silver Rate) :-
ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹734/- ರೂಪಾಯಿ. 100 ಗ್ರಾಂ ಗೆ ₹7,340/- ರೂಪಾಯಿ. 1 ಕೆಜಿ ಬೆಳ್ಳಿಗೆ ₹73,400/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹73,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಚಿನ್ನದ ಬೆಲೆ (Gold Rate) :-
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,525/- ರೂಪಾಯಿ ಆಗಿದೆ. 10 ಗ್ರಾಂ ಗೆ ₹55,250/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹55,650/– ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹400/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,027/- ರೂಪಾಯಿಯಾಗಿದೆ. 10 ಗ್ರಾಂ ಗೆ ₹60,270/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹60,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹430/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.