Gold Rates – ಚಿನ್ನದ ಬೆಲೆ ಕುಸಿತ, ಚಿನ್ನ ಹಾಗು ಬೆಳ್ಳಿಯ ಖರೀದಿಗೆ ಇದೇ ಸರಿಯಾದ ಸಮಯಾನ.?

Gold Rates : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಇದನ್ನೂ ಕೂಡ ಓದಿ : Gold Price : ಬೆಳ್ಳಿ ಬೆಲೆ ಇಳಿಕೆ – ಚಿನ್ನದ ಗತಿ.! // ಎಷ್ಟಾಗಿದೆ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

ಬೆಳ್ಳಿಯ ಬೆಲೆ (Silver Rates) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆ ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹786/- ರೂಪಾಯಿ. 100 ಗ್ರಾಂ ಗೆ ₹7,860/– ರೂಪಾಯಿ. 1 ಕೆಜಿ ಬೆಳ್ಳಿಗೆ ₹78,600/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹79,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹400/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಬೆಳ್ಳಿ) ಗ್ರಾಂಇಂದಿನ ಬೆಳ್ಳಿಯ ಬೆಲೆನಿನ್ನೆಯ ಬೆಳ್ಳಿಯ ಬೆಲೆವ್ಯತ್ಯಾಸ
ಏರಿಕೆ/ಇಳಿಕೆ
1 ಗ್ರಾಂ ₹73₹73.50₹-0.50
8 ಗ್ರಾಂ ₹584₹588₹-4
10 ಗ್ರಾಂ ₹730₹735₹-5
100 ಗ್ರಾಂ ₹7,300₹7,350₹-50
1 ಕೆಜಿ ₹73,000₹73,500₹-500

ಚಿನ್ನದ ಬೆಲೆ (Gold Rates) :-

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,634/- ರೂಪಾಯಿ. 10 ಗ್ರಾಂ ಗೆ ₹56,340/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹56,350/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಚಿನ್ನ)
ಗ್ರಾಂ
22 ಕ್ಯಾರೆಟ್
ಚಿನ್ನದ
ಬೆಲೆ
22 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ
ಏರಿಕೆ
1 ಗ್ರಾಂ ₹5,810₹5,830₹-20
8 ಗ್ರಾಂ ₹46,480₹46,640₹-160
10 ಗ್ರಾಂ ₹58,100₹58,300₹-200
100 ಗ್ರಾಂ ₹5,81,000₹5,83,000₹-2,000

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹6,146/- ರೂಪಾಯಿ. 10 ಗ್ರಾಂ ಗೆ ₹61,460/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹61,470/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹10/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಚಿನ್ನ) ಗ್ರಾಂ24 ಕ್ಯಾರೆಟ್
ಚಿನ್ನದ ಇಂದಿನ ಬೆಲೆ
24 ಕ್ಯಾರೆಟ್
ನಿನ್ನೆಯ ಬೆಲೆ
ವ್ಯತ್ಯಾಸ
ಇಳಿಕೆ/ಏರಿಕೆ
1 ಗ್ರಾಂ ₹6,338₹6,360₹-22
8 ಗ್ರಾಂ ₹50,704₹50,880₹-176
10 ಗ್ರಾಂ ₹63,380₹63,600₹-220
100 ಗ್ರಾಂ ₹6,33,800₹6,36,000₹-2,200

ಇದನ್ನೂ ಕೂಡ ಓದಿ : Congress 5 Guarantee : ಕಾಂಗ್ರೆಸ್ 5 ಗ್ಯಾರಂಟಿಗೆ ಒಪ್ಪಿಗೆ / ಸಿಎಂ ಆದ ಬಳಿಕ ಸಿದ್ದರಾಮಯ್ಯರಿಂದ ರಾಜ್ಯದ ಜನತೆಗೆ ಬಂಪರ್ ಗಿಫ್ಟ್

ದೇಶದ ಮಹಾನಗರಗಳಲ್ಲಿ ಇವತ್ತಿನ ಚಿನ್ನದ ಬೆಲೆ :-

  • ಆಶಾ ಸ್ಕಾಲರ್ ಶಿಪ್ ಆರನೇ ತರಗತಿಯಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  • ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75% ಕ್ಕೂ ಅಧಿಕ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು ಈ ಆಶಾ ಸ್ಕಾಲರ್ ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹರು.
  • ಅರ್ಜಿ ಹಾಕಲು ಇಚ್ಛಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವಾರ್ಷಿಕ ₹3,00,000/- ರೂ. ಮೀರಿರಬಾರದು.
  • ಅರ್ಹ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಈ ಶೈಕ್ಷಣಿಕ ವರ್ಷ ಶಾಲೆಗೆ ಪಾವತಿಸಿರುವ ಶುಲ್ಕದ ಪುರಾವೆ.
  • ವಿದ್ಯಾರ್ಥಿ ಅಥವಾ ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆಯ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗು ವಿದ್ಯಾಥಿಯ ಭಾವಚಿತ್ರ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
  • Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ

    Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ

    Pedicure : ನಮಸ್ಕಾರ ಸ್ನೇಹಿತರೇ, ಸೌಂದರ್ಯ ಅಂದ್ರೆ ದೇಹದ ಎಲ್ಲಾ ಅಂಗಗಳು(full body) ಕೂಡ ಸುಂದರವಾಗಿ ಕಾಣಿಸಬೇಕು ಎಂದುಕೊಳ್ಳುತ್ತೇವೆ. ಆದ್ರೆ ನಾವು ಹೆಚ್ಚಾಗಿ ಮುಖದ ಸೌಂದರ್ಯಕ್ಕೆ ಒತ್ತು ನೀಡುತ್ತೇವೆ. ಮುಖಕ್ಕೆ ಸರಿ ಹೊಂದುವ ಕ್ರೀಮ್ ಹಚ್ಚುತ್ತೇವೆ. ಹಾಗೆ ಮುಖದ ಮೇಲೆ ಕಲೆಗಳು ಆಗದಂತೆ ನೋಡಿಕೊಳ್ಳುತ್ತೇವೆ. ಮುಖದ ಕಾಳಜಿ ಇನ್ನಿಲ್ಲದಂತೆ ಮಾಡುತ್ತೇವೆ.ಪಾರ್ಲರ್‌ಗೆ ತೆರಳುತ್ತೇವೆ. ಮಲಗುವಾಗ, ಬಿಸಿಲಿಗೆ ಹೋಗುವಾಗ, ಚಳಿಗಾಲಕ್ಕೆ, ಬೇಸಿಗೆಯಲ್ಲಿ ಮುಖದ ಕಾಂತಿಯ ಕುರಿತು ಎಚ್ಚರಿಕೆ ವಹಿಸುತ್ತೇವೆ. ಇನ್ನು ನಮ್ಮ ಮುಖದಂತೆ ಉಳಿದ ಅಂಗದ ಕಡೆಗೂ ನಾವು ಗಮನವಿಡಬೇಕಾಗುತ್ತದೆ.…

  • Donkey Milk : ಕತ್ತೆ ಹಾಲು ಒಂದು ಲೀಟರ್‌ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?

    Donkey Milk : ಕತ್ತೆ ಹಾಲು ಒಂದು ಲೀಟರ್‌ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?

    Donkey Milk : ನಮಸ್ಕಾರ ಸ್ನೇಹಿತರೇ, ಕತ್ತೆ ಹಾಲಿನ ಜನಪ್ರಿಯತೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜನರು ಹಸು, ಎಮ್ಮೆ ಮತ್ತು ಆಡಿನ ಹಾಲು ಕುಡಿಯಲು ಇಷ್ಟಪಡುತ್ತಾರೆ, ಆದರೆ ಕತ್ತೆ ಹಾಲು ಆರೋಗ್ಯ ಮತ್ತು ಸೌಂದರ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕತ್ತೆ ಹಾಲು ಏಕೆ ದುಬಾರಿ ಮತ್ತು ಭಾರತದ ಯಾವ ರಾಜ್ಯಗಳಲ್ಲಿ ಇದರ ವ್ಯಾಪಾರ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕತ್ತೆ ಹಾಲು, ಹಸು ಅಥವಾ ಎಮ್ಮೆ ಹಾಲಿಗಿಂತ…

  • ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana

    ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana

    Suraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ. ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು…

Leave a Reply

Health Tips Kannada : ಹಸ್ತಮೈಥುನವನ್ನು ಸಂಪೂರ್ಣವಾಗಿ ತಪ್ಪಿಸಿ Health Tips : ಹಸ್ತಮೈಥುನ ಅ ಮತ್ತು ಅಶ್ಲೀಲತೆಯಿಂದ ನಿಮ್ಮನ್ನು ತಡೆಯುವುದು ಹೇಗೆ ?? Gold Rate : ಇಂದಿನ ಗೋಲ್ಡ್ ರೇಟ್.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.? Gold Rate : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಲ್ಲೆಲ್ಲಿ ಎಷ್ಟಾಗಿದೆ ನೋಡಿ.? Gold Rate Today : ಇವತ್ತಿನ ಬಂಗಾರದ ಬೆಲೆ ಎಷ್ಟಾಗಿದೆ.? ಖುಷಿ ಸುದ್ಧಿ ಇದೆಯಾ.? Gold Rate Today : ಇಂದಿನ ಚಿನ್ನದ ಬೆಲೆ.? ಎಷ್ಟಾಗಿದೆ ಇವತ್ತಿನ ಬಂಗಾರದ ರೇಟ್.? ಇಳಿಕೆ ಕಂಡಿತಾ ಚಿನ್ನ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
Health Tips Kannada : ಹಸ್ತಮೈಥುನವನ್ನು ಸಂಪೂರ್ಣವಾಗಿ ತಪ್ಪಿಸಿ Health Tips : ಹಸ್ತಮೈಥುನ ಅ ಮತ್ತು ಅಶ್ಲೀಲತೆಯಿಂದ ನಿಮ್ಮನ್ನು ತಡೆಯುವುದು ಹೇಗೆ ?? Gold Rate : ಇಂದಿನ ಗೋಲ್ಡ್ ರೇಟ್.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.? Gold Rate : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಲ್ಲೆಲ್ಲಿ ಎಷ್ಟಾಗಿದೆ ನೋಡಿ.? Gold Rate Today : ಇವತ್ತಿನ ಬಂಗಾರದ ಬೆಲೆ ಎಷ್ಟಾಗಿದೆ.? ಖುಷಿ ಸುದ್ಧಿ ಇದೆಯಾ.? Gold Rate Today : ಇಂದಿನ ಚಿನ್ನದ ಬೆಲೆ.? ಎಷ್ಟಾಗಿದೆ ಇವತ್ತಿನ ಬಂಗಾರದ ರೇಟ್.? ಇಳಿಕೆ ಕಂಡಿತಾ ಚಿನ್ನ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?