Gold Rates Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
ಇದನ್ನೂ ಓದಿ : LPG Gas Cylinder ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ 4 ಭರ್ಜರಿ ಸುದ್ಧಿ
ಬೆಳ್ಳಿಯ ದರ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ,
10 ಗ್ರಾಂ ಗೆ – ₹785/-
100 ಗ್ರಾಂ ಗೆ – ₹7,850/-
1 ಕೆಜಿಗೆ – ₹78,500/-
ಚಿನ್ನದ ಬೆಲೆ (Gold Rate) :-
ಇವತ್ತಿನ 22 ಕ್ಯಾರೆಟ್ ಚಿನ್ನದ ದರವನ್ನು ನೋಡುವುದಾದರೆ –
1 ಗ್ರಾಂ ಗೆ – ₹5,670/-
10 ಗ್ರಾಂ ಗೆ – ₹56,700/-
1 ಪವನ್ ಗೆ – ₹45,360/-
100 ಗ್ರಾಂ ಗೆ – ₹5,67,000/-
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ –
1 ಗ್ರಾಂ ಗೆ – ₹6,185/-
10 ಗ್ರಾಂ ಗೆ – ₹61,850/-
1 ಪವನ್ ಗೆ – ₹49,480/-
100 ಗ್ರಾಂ ಗೆ – ₹6,18,500/-
ಇದನ್ನೂ ಓದಿ : LPG Gas Cylinder ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ 4 ಭರ್ಜರಿ ಸುದ್ಧಿ
- ಆಶಾ ಸ್ಕಾಲರ್ ಶಿಪ್ ಆರನೇ ತರಗತಿಯಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
- ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75% ಕ್ಕೂ ಅಧಿಕ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು ಈ ಆಶಾ ಸ್ಕಾಲರ್ ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹರು.
- ಅರ್ಜಿ ಹಾಕಲು ಇಚ್ಛಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವಾರ್ಷಿಕ ₹3,00,000/- ರೂ. ಮೀರಿರಬಾರದು.
- ಅರ್ಹ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಈ ಶೈಕ್ಷಣಿಕ ವರ್ಷ ಶಾಲೆಗೆ ಪಾವತಿಸಿರುವ ಶುಲ್ಕದ ಪುರಾವೆ.
- ವಿದ್ಯಾರ್ಥಿ ಅಥವಾ ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆಯ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗು ವಿದ್ಯಾಥಿಯ ಭಾವಚಿತ್ರ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..