BPL APL AAY : ಬಿಪಿಎಲ್, ಎಪಿಎಲ್ ಹಾಗು ಅಂತ್ಯೋದಯ ರೇಷನ್ ಕಾರ್ಡ್ ಗೆ ಅಕ್ಕಿ, ಗೋಧಿ, ಸಕ್ಕರೆ, ಬೇಳೆ, ಸೀಮೆ ಎಣ್ಣೆ ವಿತರಣೆ.!

BPL APL AAY : ನಮಸ್ಕಾರ ಸ್ನೇಹಿತರೇ, ರಾಜ್ಯ ಸರಕಾರದಿಂದ ಎಲ್ಲಾ ಬಿಪಿಎಲ್, ಎಪಿಎಲ್ ಹಾಗು ಅಂತ್ಯೋದಯ ರೇಷನ್ ಕಾರ್ಡ್ ದಾರರಿಗೆ ಭರ್ಜರಿ ಸಿಹಿಸುದ್ಧಿಯನ್ನ ನೀಡಲಾಗಿದ್ದು, ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾಂಗ್ರೆಸ್ ನ ಐದು ಗ್ಯಾರಂಟಿಗಳನ್ನ ಪಡೆದುಕೊಳ್ಳಲು ಇದೀಗ ಜನಸಾಮಾನ್ಯರು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಮುಗಿಬೀಳುತ್ತಿದ್ದಾರೆ. ಹೀಗಾಗಿ ಕಳೆದ ವಾರ ಬಿಪಿಎಲ್ ಕಾರ್ಡ್ ವಿತರಣೆ ಹಾಗು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನ ಮಾಡಲಾಗಿದೆ. ಆದರೆ ಇದೀಗ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಹಾಗು ಯಾರು ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಾರೋ ಅಂತಹವರಿಗೂ ಕೂಡ ಬಂಪರ್ ಗುಡ್ ನ್ಯೂಸ್ ಇದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Govt Scheme : ಮನೆಯಲ್ಲಿ ಇರುವ ಹೆಂಗಸರೇ.! ₹2000/- ಸಿಗಬೇಕಂದ್ರೆ ಇವತ್ತೇ ನೀವು ಈ ಕೆಲಸ ಮಾಡಲೇಬೇಕು.

ಹೌದು, ರಾಜ್ಯ ಆಹಾರ ಇಲಾಖೆಯೆಯು ಬಿಪಿಎಲ್ ರೇಷನ್ ಕಾರ್ಡ್ ನ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಈಗಾಗಲೇ ಅರ್ಜಿ ಸಲ್ಲಿಸಿರುವ ಜನಸಾಮಾನ್ಯರಿಗೆ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆಯನ್ನ ಜೂನ್ ೧ ರಿಂದ ಆರಂಭ ಮಾಡಲಾಗಿದ್ದು, ಈ ಜೂನ್ ತಿಂಗಳಿನಿಂದಲೇ ಎಲ್ಲಾ ಪ್ರತೀ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಬಿಪಿಎಲ್ ಕಾರ್ಡ್ ಸಿಗಲಿದ್ದು, ಹಾಗು ಇಲ್ಲಿ ಖುಷಿಯ ವಿಚಾರ ಏನಂದ್ರೆ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರಕಾರೀ ಪಡಿತರ ವಿತರಕರ ಸಂಘದಿಂದ ಅಭಿನಂದನೆ ಸಲ್ಲಿಸಲಾಗಿದೆ. ಇದೀಗ ಅಭಿನಂದನೆ ಸಲ್ಲಿಸುವ ವೇಳೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆಯಲಾಗಿದ್ದು, ಅಕ್ಕಿಯ ಜೊತೆಗೆ ಸಕ್ಕರೆ, ಉಪ್ಪು ಹಾಗು ಸೀಮೆ ಎಣ್ಣೆ ವಿತರಣೆ ಮಾಡುವುದಕ್ಕೆ ಸಂಘದಿಂದ ಸಿಎಂ ಗೆ ಮನವಿ ಮಾಡಲಾಗಿದೆ. ಸಿದ್ದರಾಮಯ್ಯನವರು ಮನವಿ ಪತ್ರಕ್ಕೆ ಹೇಗೆ ಸ್ಪಂದನೆ ಮಾಡುತ್ತಾರೆ ಅಂತ ಕಾದುನೋಡಬೇಕಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Govt Scheme : ಮನೆಯಲ್ಲಿ ಇರುವ ಹೆಂಗಸರೇ.! ₹2000/- ಸಿಗಬೇಕಂದ್ರೆ ಇವತ್ತೇ ನೀವು ಈ ಕೆಲಸ ಮಾಡಲೇಬೇಕು.

ಇನ್ನು ಮೂರನೇಯ ಸಿಹಿಸುದ್ಧಿ ಏನಂದ್ರೆ, ಈಗಾಗಲೇ ಈ ಹಿಂದೆ ಅಂದ್ರೆ, ಆರು ತಿಂಗಳ ಮುಂಚೆ ಅಥವಾ ಒಂದು ವರ್ಷಗಳ ಮುಂಚೆ ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಕೂಡ ಹಳೆಯ ಅರ್ಜಿ ಸಲ್ಲಿಸಿದ ರಶೀದಿಯನ್ನ ತೋರಿಸುವುದರ ಮೂಲಕ ರೇಷನ್ ಪಡೆದುಕೊಳ್ಳಬಹುದು ಎಂದು ಆಹಾರ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಆದಷ್ಟು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ಶೇರ್ ಮಾಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply