Govt Scheme Updates : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ – ಹಣ ಜಮಾ ಆಗುವುದಿಲ್ಲ – ಬಿಗ್ ಶಾಕಿಂಗ್ ನ್ಯೂಸ್, ಹೊಸ ರೂಲ್ಸ್ ಜಾರಿಗೆ.!

Govt Scheme Updates : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವವರು ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ. ಅಷ್ಟಕ್ಕೂ ಸರಕಾರದ ಹೊಸ ರೂಲ್ಸ್ ನಲ್ಲಿ ಏನಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಹೌದು, ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್‌ದಾರರ ಪತ್ತೆ ಕಾರ್ಯಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈಗಾಗಲೇ ಸಾವಿರಾರು ನಕಲಿ ಬಿಪಿಎಲ್ ಕಾರ್ಡುಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇಂತಹ ನಕಲಿ ಕಾರ್ಡ್ ಗಳನ್ನು ನೀಡಿ ಅನ್ನಭಾಗ್ಯ ಹಾಗು ಗೃಹಲಕ್ಷ್ಮಿ ಯೋಜನೆಗೆ ಸೇರಿದಂತೆ ವಿವಿಧ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದು, ಹೀಗೆ ನಕಲಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಗ್ಯಾರಂಟಿ ಯೋಜನೆಗಳ ಹಣವನ್ನು ಪಡೆದುಕೊಳ್ಳುತ್ತಿರುವ ಜನರಿಗೆ ಸರಕಾರ ಬಿಸಿ ಮುಟ್ಟಿಸಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ – ಇನ್ನು ಮುಂದೆ ಪ್ರತಿ ತಿಂಗಳಿಗೆ ₹5000 ಹಣ – ವೃದ್ಧರ ಪಿಂಚಣಿ ಗುಡ್ ನ್ಯೂಸ್.!

ಅರ್ಹರಾಗಿದ್ದರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಪಡಿತರ ಕಾರ್ಡುದಾರರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಯೋಜನೆಯ ಹಣ ಸಿಗುವುದಿಲ್ಲ. ಆದಾಯ ತೆರಿಗೆ ಪಾವತಿದಾರರಿಗೆ, ಸರಕಾರಿ ನೌಕರರಿಗೆ, ನಾಲ್ಕು ಚಕ್ರದ ವಾಹನ ಹೊಂದಿದವರಿಗೆ ಸರ್ಕಾರವು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ರದ್ದು ಮಾಡಿದೆ. ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಯಾರ ಹೆಸರು ತೆಗೆದು ಹಾಕಲಾಗಿದೆ ಅಂದರೆ ಅನರ್ಹರ ಪಟ್ಟಿ ಸೇರ್ಪಡೆಯಾಗಿದೆ ಎಂಬ ಮಾಹಿತಿಯನ್ನು ನೀವು ಆನ್ಲೈನ್‌ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಬಹುದು.

WhatsApp Group Join Now
Telegram Group Join Now

ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ :- CLICK HERE

ಮೊದಲಿಗೆ ಮೇಲೆ ನೀಡಿರುವ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಓಪನ್ ಮಾಡಿ. ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿಕೊಂಡು, ಯಾವೆಲ್ಲ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ ಎನ್ನುವುದನ್ನ ತಿಳಿಯಬಹುದಾಗಿದೆ.

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply