Gruhajyothi Scheme : ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಭಾರೀ ದೊಡ್ಡ ಬದಲಾವಣೆ / ಈ ರೀತಿ ಅರ್ಜಿ ಸಲ್ಲಿಸಿ

Gruhajyothi Scheme : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಈಗಾಗಲೇ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಕ್ಕೆ ಅರ್ಜಿಗಳನ್ನ ಕರೆಯಲಾಗಿದ್ದು, ಈಗಾಗಲೇ ಲಕ್ಷಾನುಗಟ್ಟಲೇ ಅರ್ಜಿಯನ್ನ ಫಲಾನುಭವಿಗಳು ಅರ್ಜಿಯನ್ನ ಸಲ್ಲಿಸುವುದರ ಮೂಲಕ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ತಮ್ಮ ಮನೆಯಲ್ಲಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಅಥವಾ ಅಮೃತ ಜ್ಯೋತಿ ಸೇರಿದಂತೆ ವಿವಿಧ ಬಗೆಯ ಯೋಜನೆ ಅಡಿಯಲ್ಲಿ ನೀವು ಏನಾದರೂ ನಿಮ್ಮ ಮನೆಯಲ್ಲಿ ವಿದ್ಯುತ್ ಸಂಪರ್ಕ ಪಡೆದುಕೊಂಡು ಈಗಾಗಲೇ ವಿದ್ಯುತ್ ನ್ನ ಬಳಕೆ ಮಾಡುತ್ತಿದ್ದರೆ, ಇಲ್ಲಿದೆ ನಿಮಗೆ ಪ್ರಮುಖ ಮಾಹಿತಿ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Pension : ವೃದ್ಯಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಪಿಂಚಣಿ ಪಡೆಯುತ್ತಿರುವವರಿಗೆ ಬಿಗ್ ಶಾಕಿಂಗ್.!

ಹೌದು, ಈಗಾಗಲೇ ಅಧಿಕೃತವಾಗಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಲಕ್ಷಾನುಗಟ್ಟಲೇ ಅರ್ಜಿಗಳನ್ನ ಸಲ್ಲಿಸಲಾಗಿದ್ದು, ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಜುಲೈ ತಿಂಗಳಿನಿಂದಲೇ ಅನ್ವಯವಾಗುವಂತೆ ಆಗಸ್ಟ್ ನಲ್ಲಿ ಬರುವ ಎಲ್ಲಾ ರೀತಿಯ ವಿದ್ಯುತ್ ಬಿಲ್ ಮೇಲೆ 200 ಯೂನಿಟ್ ಉಚಿತವಾಗಿ ಘೋಷಣೆ ಮಾಡುವುದರ ಮೂಲಕ ಶೂನ್ಯ ಬಿಲ್ ನಿಮಗೆ ಬರಲಿದೆ. ಅಂದರೆ, ಯಾವುದೇ ತರಹದ ಬಿಲ್ ಕಟ್ಟುವ ಅವಶ್ಯಕತೆಯಿಲ್ಲಾ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Pension : ವೃದ್ಯಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಪಿಂಚಣಿ ಪಡೆಯುತ್ತಿರುವವರಿಗೆ ಬಿಗ್ ಶಾಕಿಂಗ್.!

ಆದರೆ, ಇದೀಗ ಅಧೀಕೃತವಾಗಿ ವಿದ್ಯುತ್ ಸರಬರಾಜು ಕಂಪನಿಯು ಟ್ವೀಟ್ ಮಾಡುವುದರ ಮೂಲಕ ಮಾಹಿತಿ ನೀಡಿದ್ದು, ಯಾರು ಈಗಾಗಲೇ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಅಥವಾ ಅಮೃತ್ ಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯವನ್ನ ಪಡೆಯುತ್ತಿದ್ದಾರೋ, ಅವರು ಸಹ ಈ ಗೃಹಾಜ್ಯೋತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಲು ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಇದೀಗ ಅಧೀಕೃತವಾಗಿ ಮಾಹಿತಿ ತಿಳಿಸಿದ್ದು, ಈಗಾಗಲೇ ಹಲವರು ನೋಂದಣಿ ಮಾಡಿಕೊಳ್ಳುತ್ತಿದ್ದು, ನೀವು ಕೂಡ ಸುಲಭವಾಗಿ ನೋಂದಣಿ ಮಾಡಿಕೊಳ್ಳಿ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಅಧೀಕೃತ ವೆಬ್ ಸೈಟ್ ಲಿಂಕ್ :- https://sevasindhugs.karnataka.gov.in/

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..