ಗೃಹಲಕ್ಷ್ಮಿ ಗೆ ಹೊಸ ರೂಲ್ಸ್ ಜಾರಿ – 6ನೇ & 7ನೇ ಕಂತಿನ ಹಣಕ್ಕೆ ಈ ಕೆಲಸ ಕಡ್ಡಾಯ – Gruhalakshmi 6 And 7th payment

Gruhalakshmi 6 And 7th payment : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯಾದ್ಯಂತ ಇರುವ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ದೊಡ್ಡ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಪಡೆದುಕೊಳ್ಳುತ್ತಿರುವ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಇನ್ನು ಮುಂದೆ ಹಣ ಪಡೆದುಕೊಳ್ಳಲು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲಾಂದ್ರೆ ನಿಮ್ಮ ಖಾತೆಗೆ ಹಣ ಬರಲ್ಲ.

ಇದನ್ನೂ ಕೂಡ ಓದಿ : ಬೈಕ್ & ಕಾರು ಇದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ – ಇಂತಹ ವಾಹನ ರಸ್ತೆಗೆ ತರುವಂತಿಲ್ಲ ₹2000 ದಂಡ ಫಿಕ್ಸ್.!

ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುವುದಕ್ಕೆ ಇನ್ಮುಂದೆ ಈ ಕೆಲಸ ಮಾಡುವುದು ಕಡ್ಡಾಯ. ಗೃಹಲಕ್ಷ್ಮಿ ಫಲುಭಾವಿ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ₹2000 ಹಣವನ್ನ ಜಮೆ ಮಾಡುತ್ತಿದೆ. ಆದರೆ ಅದೆಷ್ಟೋ ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಇನ್ನು ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಜಮೆ ಆಗಿಲ್ಲ. ಇಂತಹ ಮಹಿಳೆಯರಿಗಾಗಿಯೇ ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ಈ ಕೆಲಸವನ್ನ ಕೂಡಲೇ ಮಾಡಿದರೆ ಮುಂದಿನ ಕಂತಿನ ಗೃಹಲಕ್ಷ್ಮಿ ಹಣ ಸುಲಭವಾಗಿ ಪಡೆಯಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿಲ್ಲ. ಜೊತೆಗೆ ಅರ್ಜಿ ಸಲ್ಲಿಸಿದ ಸಾವಿರಾರು ಮಹಿಳೆಯರು ಇಂದಿಗೂ ಕೂಡ ಒಂದೇ ಒಂದು ಕಂತಿನ ಹಣವನ್ನು ಕೂಡ ಪಡೆದುಕೊಂಡಿಲ್ಲ. ಯಾವ ಕಾರಣಕ್ಕೆ ಅಂತಹ ಮಹಿಳೆಯರಿಗೆ ಹಣ ಸಿಗುತ್ತಿಲ್ಲ ಅನ್ನುವುದು ಚಿಂತೆಯಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆಯನ್ನ ಪ್ರತಿ ಮಹಿಳೆಯರಿಗೂ ತಲುಪಿಸಬೇಕು ಅನ್ನೋ ಉದ್ದೇಶದಿಂದಾಗಿ ಅದಾಲತ್ ನಡೆಸಲಾಗಿದೆ. ಅಧಿಕಾರಿಗಳನ್ನ ಮನೆ ಮನೆಗೆ ಕಳುಹಿಸಿ ಸರ್ವೆ ಕಾರ್ಯವನ್ನು ನಡೆಸಲಾಗಿತ್ತು. ಜೊತೆಗೆ ಆಧಾರ್ ಸೀಡಿಂಗ್, ರೇಷನ್ ಕಾರ್ಡ್ ಈ-ಕೆವೈಸಿ ಕಾರ್ಯವನ್ನ ಮಾಡಲಾಗಿತ್ತು. ಆದರೂ ಹಲವು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗಿಲ್ಲ.

ಇದನ್ನೂ ಕೂಡ ಓದಿ : ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್.! ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ.! ನೀವು ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ಬಹುತೇಕ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಸಾಧ್ಯವಾಗದೇ ಇರುವುದಕ್ಕೆ ತಾಂತ್ರಿಕ ಕಾರಣ ಇದೆ ಎನ್ನಲಾಗಿದೆ. ಆದ್ರೆ ಈಗ ಮತ್ತೊಂದು ಕಾರಣ ಪತ್ತೆಯಾಗಿದ್ದು, ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಮತ್ತೊಂದು ಅವಕಾಶವನ್ನ ಕೊಟ್ಟಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯನ್ನ ಜಾರಿ ಮಾಡುವ ಸಂದರ್ಭದಲ್ಲಿ ಹಲವು ಕಂಡೀಷನ್‌ಗಳನ್ನು ನೀಡಿತ್ತು. ಅದರಲ್ಲಿ ಪ್ರಮುಖವಾಗಿರುವುದು ಆದಾಯ ತೆರಿಗೆ ಪಾವತಿದಾರರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ ಎಂದು. ಆದರೆ ಯೋಜನೆಗೆ ಅರ್ಜಿ ಸಲ್ಲಿಸಿದ ಬಹುತೇಕ ಮಹಿಳೆಯರನ್ನ ತೆರಿಗೆ ಪಾವತಿ ನೆಪದಲ್ಲಿ ರಿಜೆಕ್ಟ್ ಮಾಡಲಾಗಿದೆ.

ಕೆಲವು ಮಹಿಳೆಯರು ಆದಾಯ ತೆರಿಗೆ ಪಾವತಿ ಮಾಡದೇ ಇದ್ರೂ ಕೂಡ ಅಂತಹ ಮಹಿಳೆಯರನ್ನ ಇದೇ ಕಾರಣ ನೆಪವೊಡ್ಡಿ ಅರ್ಜಿಯನ್ನು ತಿರಸ್ಕಾರ ಮಾಡಿರುವುದು ಬಯಲಾಗಿದೆ. ಹೀಗಾಗಿ ಇಂತಹ ಮಹಿಳೆಯರು ಆದಾಯ ತೆರಿಗೆ ಪಾವತಿ ಮಾಡುತ್ತಿಲ್ಲ ಅನ್ನುವ ದೃಢೀಕರಣವನ್ನ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಕೆ ಮಾಡಬೇಕು. ಆದಾಯ ತೆರಿಗೆ ಪಾವತಿಗೆ ಸಂಬಂದಿಸಿದ ದೃಢೀಕರಣವನ್ನ ಸಲ್ಲಿಕೆ ಮಾಡಿದ ನಂತರದಲ್ಲಿ ಅಧಿಕಾರಿಗಳು ನಿಮ್ಮ ಪತ್ರವನ್ನ ಪರಿಶೀಲನೆ ಮಾಡುತ್ತಾರೆ.

ಇದನ್ನೂ ಕೂಡ ಓದಿ : 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ – ಇನ್ನು ಮುಂದೆ ಪ್ರತಿ ತಿಂಗಳಿಗೆ ₹5000 ಹಣ – ವೃದ್ಧರ ಪಿಂಚಣಿ ಗುಡ್ ನ್ಯೂಸ್.!

ಒಂದೊಮ್ಮೆ ನೀವು ಅರ್ಹರೇ ಆಗಿದ್ದರೆ, ಗೃಹಲಕ್ಷ್ಮಿ ಯೋಜನೆಯ ಐಟಿ ಪಾವತಿದಾರರ ಲಿಸ್ಟ್ ನಿಂದ ನಿಮ್ಮ ಹೆಸರನ್ನ ತೆಗೆದು ಹಾಕುತ್ತಾರೆ. ನಂತರ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬಹುದಾಗಿದೆ. ಹೀಗಾಗಲೇ ರಾಜ್ಯದಲ್ಲಿ ಗೃಹಲಕ್ಷ್ಮಿ ಹಣ ಪಡೆದ ಎಲ್ಲಾ ಮಹಿಳೆಯರು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿನೀಡಿ ಗೃಹಲಕ್ಷ್ಮಿ ಈ-ಕೆವೈಸಿಯನ್ನ ಮಾಡಿಸಿಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply