Gruhalakshmi Installment : ನಮಸ್ಕಾರ ಸ್ನೇಹಿತರೇ, ನಿಮಗೆಲ್ಲ ಮತ್ತೊಮ್ಮೆ ನಮ್ಮ ಜಸ್ಟ್ ಕನ್ನಡ(Just Kannada) ವೆಬ್ ಸೈಟ್ ಗೆ ಸ್ವಾಗತ. ಇಂದು ಈ ಲೇಖನದಲ್ಲಿ ನಾವು ಗೃಹಲಕ್ಷ್ಮಿ ಯೋಜನೆಯ (Gruhalakshmi installment) 9ನೇ ಕಂತಿನ ಕುರಿತು ಮಾಹಿತಿ ತಿಳಿಯೋಣ.
ರಾಜ್ಯದಲ್ಲಿ 2023 ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗೃಹಲಕ್ಷ್ಮಿ ಯೋಜನೆಯು(Gruhalakshmi installment) ರಾಜ್ಯಾದ್ಯಂತ 1.20 ಕೋಟಿ ಮಹಿಳೆಯರು ಮಾಸಿಕ 2000 ಗಳನ್ನು ನೇರವಾಗಿ ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಹಣವನ್ನ ಪಡೆಯುತ್ತಿದ್ದಾರೆ.
ಇದನ್ನೂ ಕೂಡ ಓದಿ : Gold Price : ಹೆಣ್ಣು ಮಕ್ಕಳ ಇಷ್ಟದ ಗೋಲ್ಡ್ ರೇಟ್ ಕುಸಿತ.! ಎಷ್ಟಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
Gruhalakshmi installment
ಈಗಿರುವ ಕಾಂಗ್ರೆಸ್ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ರಾಜ್ಯದ ಮಹಿಳೆಯರಿಗೆ ಆರ್ಥಿಕವಾಗಿ ಸುಧಾರಣೆ ಸಲುವಾಗಿ ತಪ್ಪದೇ ಪ್ರತಿ ತಿಂಗಳು 15ನೇ ತಾರೀಖಿನ ನಂತರ 2000 ರೂಪಾಯಿಗಳನ್ನ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.
Gruhalakshmi installment amount credited
ಇಲ್ಲಿಯವರೆಗೆ ಪ್ರತಿ ತಿಂಗಳು 2000 ಗಳಂತೆ 9 ಕಂತುಗಳು ಯಾವುದೇ ಅಡ್ಡಿ ಇಲ್ಲದೆ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಒಟ್ಟಾರೆ 18 ಸಾವಿರ ರೂಪಾಯಿಗಳು ಬ್ಯಾಂಕ್ ಖಾತೆಗೆ ಜಮಾ ಆಗಿರುತ್ತದೆ.
ಗೃಹಲಕ್ಷ್ಮಿ ಯೋಜನೆಯ(Gruhalakshmi installment) ಮಾಸಿಕ ಕಂತು ಸರಿಯಾಗಿ ಜಮಾ ಆಗಲು ಆಧಾರ್ ಕಾರ್ಡ್ ಸೀಡಿಂಗ್, NPCI, ಅಲ್ಲದೆ ಬ್ಯಾಂಕ್ ಖಾತೆ ಆಧಾರ್ ಕಾರ್ಡ್ ಜೋಡಣೆ ಆಗಿರುವುದು, ಮತ್ತು ಆಧಾರ್ ಕಾರ್ಡಿಗೆ ಸಕ್ರಿಯದಲ್ಲಿರುವ ಅಥವಾ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಜೋಡಣೆ ಆಗಿರುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಕೂಡ ಓದಿ : Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
ಅಲ್ಲವೇ ಬ್ಯಾಂಕ್ ಪಾಸ್ ಬುಕ್ ಖಾತೆ(ration card) ಹಾಗು ಆಧಾರ್ ಕಾರ್ಡ್(aadhar card)ನಲ್ಲಿ ಹೆಸರು ಗಂಡನ ಹೆಸರು, ಮನೆಯ ವಿಳಾಸ ಎಲ್ಲವೂ ಒಂದೇ ಸಮನಾಗಿದ್ದರೆ ಮಾತ್ರ e-ಕೆವೈಸಿ ಸಕ್ಸಸ್ ಆಗಿ ಯಾವುದೇ ಅಡ್ಡಿಯಿಲ್ಲದೆ ಹಣ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಒಂದು ವೇಳೆ ನಿಮ್ಮ ಖಾತೆಗಳಿಗೆ ಹಣ ಜಮಾ ಆಗದೆ ಇದ್ದಲ್ಲಿ ಈ ಮೇಲೆ ತಿಳಿಸಿರುವ ಎಲ್ಲಾ ಸೂಚನೆಗಳನ್ನು ಅನುಸರಿಸಿ ಅಪ್ಡೇಟ್ ಮಾಡಿಕೊಳ್ಳಿ. ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಸ್ಟೇಟಸ್ ಅನ್ನು ತಿಳಿದುಕೊಳ್ಳಲು ಈ ಕೆಳಗಿನ ಲಿಂಕ್ ಅನ್ನು ಬಳಸಿ ನೀವು ಸುಲಭವಾಗಿ ಮುಖಾಂತರ ಚೆಕ್ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಯ(Gruhalakshmi installment) ಸ್ಟೇಟಸ್ ಚೆಕ್ ಮಾಡುವ ಲಿಂಕ್ :- DBT Karnataka (ಡಿಬಿಟಿ ಕರ್ನಾಟಕ)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?