Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!

Gruhalakshmi Updates : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಬಿಗ್ ಶಾಕ್.! ಇಲ್ಲಿಯವರೆಗೂ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಪಡೆದುಕೊಂಡಿರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಎಲ್ಲ ಮಹಿಳೆಯರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗೆ ಬರಲ್ಲ. ಹಣ ಇಲ್ಲಿಯವರೆಗೂ ಒಟ್ಟು 10 ಕಂತುಗಳ 20,000/- ಹಣ ಪಡೆದಿರುವ ಗೃಹಲಕ್ಷ್ಮಿ ಮಹಿಳೆಯರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ.

ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?

ಹೊಸ ನಿಯಮದನ್ವಯ ಎಂತಹ ಮಹಿಳೆಯರಿಗೆ ಇನ್ನು ಮುಂದೆ ಮುಂದಿನ ತಿಂಗಳಿನಿಂದ ಹಣ ಬರಲ್ಲ. ಮತ್ತು ಯಾಕೆ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ ಅನ್ನುವಂತಹ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುವ ಜೊತೆಗೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಂದರೆ ಬಿಪಿಎಲ್ ಮತ್ತು ಎಪಿಎಲ್ ರೇಶನ್ ಕಾರ್ಡ್ ಹೊಂದಿದವರಿಗೆ ಹೊಸ ನಿಯಮವನ್ನ ಜಾರಿಗೊಳಿಸುವ ಮೂಲಕ ತಂದಿರುವ ಹೊಸ ರೂಲ್ಸ್ ಏನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳೋಣ.

ಕುಟುಂಬದ ಎಲ್ಲ ಸದಸ್ಯರು ಒಂದೇ ಕಡೆ ವಾಸ ಮಾಡುತ್ತಿದ್ದರೆ, ಅವರ ಹತ್ತಿರ ನಾಲ್ಕರಿಂದ ಐದು ರೇಷನ್ ಕಾರ್ಡ್ ಹೊಂದಿರುತ್ತಾರೆ. ಈಗಾಗಲೇ ರಾಜ್ಯ ಸರ್ಕಾರ ಒಂದೇ ಕುಟುಂಬದಲ್ಲಿದ್ದು ಮತ್ತು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ಕುಟುಂಬದವರ ರೇಷನ್ ಕಾರ್ಡ್‌ ನ್ನು ಬಂದ್ ಮಾಡಿಸಿದೆ. ಹಾಗಾಗಿ ರದ್ದು ಪಡಿಸಿದ ಸದಸ್ಯರ ಹೆಸರುಗಳನ್ನ ಸಂಬಂಧಪಟ್ಟಂತೆ ಕುಟುಂಬದ ಮುಖ್ಯ ಅಥವಾ ಪೋಷಕರ ರೇಷನ್ ಕಾರ್ಡ್ ನಲ್ಲಿ ಸೇರಿಸಬಹುದಾಗಿದೆ. ಇಂತಹ ಸದಸ್ಯರು ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬಯಸಿದರೆ ಅದು ಕಾನೂನಾತ್ಮಕವಾಗಿ ತಪ್ಪಾಗಿದ್ದು, ಅಂತಹವರ ರೇಷನ್ ಕಾರ್ಡ್ ಗಳನ್ನ ನಿಷ್ಕ್ರಿಯಗೊಳಿಸಲಾಗುವುದು.

ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಹೊಸದಾಗಿ ವಿವಾಹವಾದ ದಂಪತಿಗಳು ಅಥವಾ ವಿವಾಹಿತರು ಬೇರೆ ಮನೆಯಲ್ಲಿ ವಾಸವನ್ನು ಮಾಡುತ್ತಿದ್ದರೆ, ಅವರು ಹೊಸ ರೇಷನ್ ಕಾರ್ಡ್ ಪಡೆಯುವುದಕ್ಕಾಗಿ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು. ಕುಟುಂಬಸ್ಥರೊಂದಿಗೆ ವಾಸ ಮಾಡುತ್ತಿದ್ದರೆ, ಅವರು ತಮ್ಮ ಹೆಸರನ್ನ ಪೋಷಕರ ರೇಷನ್ ಕಾರ್ಡ್ ನಲ್ಲಿ ಸೇರಿಸಬೇಕಾಗುತ್ತದೆ. ನಕಲಿ ರೇಷನ್ ಕಾರ್ಡ್ ಗಳನ್ನ ಬಳಸಿಕೊಂಡು ಸರ್ಕಾರದಿಂದ ಜಾರಿಗೊಳಿಸಿರುವ ಗೃಹಲಕ್ಷ್ಮಿ(Gruhalakshmi) ಯೋಜನೆ ಮತ್ತು ಅನ್ನಭಾಗ್ಯ(Annabhagya) ಯೋಜನೆ ಲಾಭ ಪಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply