Gruhalakshmi Scheme : ಅಂತೂ ಬಂದೇ ಬಿಡ್ತು.. ಗೃಹಲಕ್ಷ್ಮೀ 2ನೇ ಕಂತಿನ ಹಣ! | ನಿಮಗೂ ಬಂತಾ.?

Gruhalakshmi Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಗೃಹಲಕ್ಷ್ಮೀ(Gruhalakshmi) ಯೋಜನೆಯ ಎರಡನೇಯ ಕಂತಿನ ಹಣ ತಾಂತ್ರಿಕ ಕಾರಣದಿಂದಾಗಿ ಮನೆಯ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮೆಯಾಗಿಲ್ಲ.ಇದನ್ನು ಸರಿಪಡಿಸಿ ಗೃಹಲಕ್ಷ್ಮೀ(Gruhalakshmi) ಯೋಜನೆಯ ಎರಡನೇಯ ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಡಿಬಿಟಿ ಮೂಲಕ ವರ್ಗಾವಣೆ ಆಗುತ್ತದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Ration Card Updates : ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೆ 3 ಸಿಹಿ ಸುದ್ದಿ ಕೊಟ್ಟ ಸರ್ಕಾರ : ನ.1ರಿಂದ ಹೊಸ ಬದಲಾವಣೆ ಜಾರಿ

ಗೃಹಲಕ್ಷ್ಮೀ(Gruhalakshmi) ಯೋಜನೆಯ ಹಣ ಮೊದಲನೇ ಕಂತನ್ನು ಪಡೆದ ಮಹಿಳೆಯರಿಗೆ ಎರಡನೇ ಕಂತಿನ ಹಣ ಅಕ್ಟೋಬರ್ 26ರಿಂದ ವಿವಿಧ ಜಿಲ್ಲೆಗಳ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

Whatsapp Group Join
Telegram channel Join

ಆಗಸ್ಟ್ 30ರಿಂದ ಗೃಹಲಕ್ಷ್ಮೀ(Gruhalakshmi) ಯೋಜನೆಯ ಮೊದಲನೇಯ ಕಂತಿನ ಹಣ ₹2,000/- ರೂಪಾಯಿಯನ್ನು ನೀಡಲಾಗಿತ್ತು.ಎರಡನೇಯ ಕಂತಿನ ಹಣ ತಾಂತ್ರಿಕ ಕಾರಣದಿಂದಾಗಿ ಮತ್ತು ಇನ್ನಿತರ ಕಾರಣದಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ತಡವಾಗಿ ಜಮೆ ಮಾಡಲಾಗುತ್ತಿದೆ. ತಡವಾಗಿಯಾದರು ಬಂದಿರುವ ಹಣದಿಂದ ಹಬ್ಬ ಹಾಗೂ ಸಣ್ಣ ಪುಟ್ಟ ಖರ್ಚುಗಳಿಗೆ ಮಹಿಳೆಯರಿಗೆ ಅನುಕೂಲವಾಗಿದೆ.

ಇದನ್ನೂ ಕೂಡ ಓದಿ : Dr Bro : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ?

ಗೃಹಲಕ್ಷ್ಮೀ(Gruhalakshmi) ಯೋಜನೆಯಡಿಯಲ್ಲಿ ಅರ್ಹ ಫಲನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ₹2,000/- ರೂಪಾಯಿ ಧನಸಹಾಯವನ್ನು ಜಮಾ ಮಾಡಲಾಗುತ್ತದೆ. ಈ ಯೋಜನೆಯಡಿ ರಾಜ್ಯದಲ್ಲಿ ಸುಮಾರು 1.16 ಕೋಟಿ ಯಜಮಾನಿ ಮಹಿಳೆಯರ ಖಾತೆಗೆ ಹಣವನ್ನು ಈವರೆಗೆ ಜಮಾ ಮಾಡಲಾಗಿದ್ದು, ₹4,449 ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಬಳಕೆ ಮಾಡಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply