Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ ಜಿಲ್ಲೆಗಳ ಮಹಿಳೆಯರಿಗೆ – ಇನ್ನು ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ.!

Gruhalakshmi : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್.! ಗೃಹ ಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಬಿಡುಗಡೆ ಕರ್ನಾಟಕ ರಾಜ್ಯದ ಈ ಜಿಲ್ಲೆಗಳಿಗೆ ಎಂಟನೇ ಕಂತಿನ ಹಣ ಬಿಡುಗಡೆ. ಈಗಾಗಲೇ ಎಲ್ಲಾ ಗೃಹಲಕ್ಷ್ಮಿಯರು ಇವತ್ತಿನವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಏಳು ಕಂತುಗಳ ಹಣ ಪಡೆದುಕೊಂಡಿದ್ದರು. ಆದರೆ ಈಗ ಎಂಟನೇ ಕಂತಿನ ಹಣ ಬಿಡುಗಡೆ ಮಾಡಿ ಒಟ್ಟು ಇಲ್ಲಿಯವರೆಗೂ 16,000 ಹಣ ಬಿಡುಗಡೆ ಮಾಡಲಾಗಿದೆ.

ಯಾವೆಲ್ಲ ಮಹಿಳೆಯರ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲವೋ, ಅವರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ ಮೂಲಕ ಜಾರಿಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳಿಗೆ 2000 ಹಣ ನೀಡಲಾಗುತ್ತಿದ್ದು, ಇದೇ ಯೋಜನೆ ಅಡಿಯಲ್ಲಿ ಈಗ ಎಂಟನೇ ಕಂತಿನ ಹಣ ಬಿಡುಗಡೆ ಮಾಡಿದೆ. ಆದರೆ ಈ ಜಿಲ್ಲೆಗಳ ಮಹಿಳೆಯರ ಖಾತೆಗಳಿಗೆ ಮಾತ್ರ ವರ್ಗಾವಣೆ ಆಗಿದೆ.

ಇದನ್ನೂ ಕೂಡ ಓದಿ : RTO New Rules : ಎಲ್ಲಾ ವಾಹನ ಸವಾರರಿಗೆ ಗುಡ್ ನ್ಯೂಸ್ – ಸ್ವಂತ ವಾಹನ ಇದ್ದವರು ತಪ್ಪದೇ ನೋಡಿ

ಗೃಹಲಕ್ಷ್ಮಿ ಯೋಜನೆ ಇಂದು ಬಹುತೇಕ ಸಕ್ಸಸ್ ಆಗಿದೆ ಎನ್ನಬಹುದು. ಅಂದ್ರೆ ಶೇಕಡಾ 99% ರಷ್ಟು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗ್ತಾ ಇದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇದುವರೆಗೂ ಯಾರಿಗೆ ಹಣ ಸಂದಾಯ ಆಗಿಲ್ಲವೋ ಅವರಿಗೂ ಕೂಡ ಬಾಕಿ ಇರುವ ಹಣ ಜಮಾ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಆರಂಭಿಸಲಾಗಿರುವಂತಹ ಗೃಹಲಕ್ಷ್ಮಿ ಯೋಜನೆ ಇದು. ಬಹುತೇಕ ಯಶಸ್ವಿಯಾಗಿದೆ ಎನ್ನಬಹುದು.

ಶೇಕಡಾ 99 ರಷ್ಟು ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗಿದೆ. ಅದಾಗಿಯೂ ಸುಮಾರು 10 ಪರ್ಸೆಂಟ್‌ನಷ್ಟು ಮಹಿಳೆಯರು ಅಂದ್ರೆ ಎಂಟು ಲಕ್ಷಕ್ಕೂ ಅಧಿಕ ಮಹಿಳೆಯರು ತಮ್ಮ ಖಾತೆಗೆ ಹಣ ಜಮೆಯಾಗಿಲ್ಲವೆಂದು ಸರ್ಕಾರವನ್ನ ದೂರಿದ್ದಾರೆ. ಆದರೆ ನಿಮ್ಮ ಖಾತೆಯಲ್ಲಿ ಈ ರೀತಿ ಸಮಸ್ಯೆ ಇದ್ಯಾ ಎನ್ನುವುದನ್ನ ಮೊದಲು ಚೆಕ್ ಮಾಡಿ. ಒಂದು ವೇಳೆ ಅಂತಹ ಸಮಸ್ಯೆ ಇದ್ದರೆ ಖಂಡಿತ ಅದನ್ನು ಬೇಗ ಸರಿಪಡಿಸಿಕೊಳ್ಳಿ. ತಪ್ಪದೇ ನಿಮ್ಮ ಖಾತೆಗೆ ಹಣ ಜಮಾವಣೆ ಆಗಲು ಆರಂಭವಾಗುತ್ತದೆ.

ಇದನ್ನೂ ಕೂಡ ಓದಿ : UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – ಜೂನ್ 14 ರ ವರೆಗೆ ಉಚಿತ – ಆಧಾರ್ ಕಾರ್ಡ್ ಇದ್ದವರು ತಪ್ಪದೇ ನೋಡಿ

ಮೊದಲನೇಯದಾಗಿ ಮಹಿಳೆಯರ ಬ್ಯಾಂಕ್ ಖಾತೆ ಹೆಸರು ಹಾಗು ರೇಷನ್ ಕಾರ್ಡ್ ಖಾತೆ ಹೆಸರು ಮ್ಯಾಚ್ ಆಗಿದೆ ಅಂತ ನೋಡಬೇಕು. ಬ್ಯಾಂಕ್ ಖಾತೆ ಇದ್ರೂ ಅದು ಬಹಳ ಹಳೆಯ ಖಾತೆಯಾಗಿದ್ದರೆ, ಈ-ಕೆವೈಸಿ ಅಪ್‌ಡೇಟ್ ಆಗದೆ ಇರಬಹುದು. ಆಧಾರ್ ಕಾರ್ಡ್ ಅಪ್‌ಡೇಟ್ ಆಗದೇ ಇರಬಹುದು. ಅಂದರೆ ಜೂನ್ 14 ಆಧಾರ್ ಅಪ್ಡೇಟ್ ಮಾಡಿಸಿಕೊಳ್ಳಲು ಕೊನೆಯ ದಿನಾಂಕವಾಗಿದ್ದು, ಅಷ್ಟರಲ್ಲಿ ಮಾಡಿಸಿಕೊಳ್ಳಿ. ಇಲ್ಲವಾದರೆ ಮುಂದಿನ ಅಪ್ಡೇಟ್ ಮಾಡಿಸಿಕೊಳ್ಳಲು ₹1000 ಹಣ ಪಾವತಿಸಬೇಕಾಗುತ್ತದೆ.

ಎನ್‌ಪಿಸಿಐ ಮ್ಯಾಪಿಂಗ್ ಆಗದೇ ಇರಬಹುದು. ತಾಂತ್ರಿಕ ದೋಷಗಳ ಕಾರಣ ಆಗಿರಬಹುದು. ಎಲ್ಲ ಸಮಸ್ಯೆಗಳು ನಿಮ್ಮ ಖಾತೆಯಲ್ಲಿದರೆ ಖಂಡಿತವಾಗಿಯೂ ಹಣ ಜಮಾವಣೆ ಆಗುವುದಿಲ್ಲ. ಹಾಗಾಗಿ ನೀವು ಇದಕ್ಕೆ ಪರಿಹಾರ ಕಂಡು ಹಿಡಿದುಕೊಳ್ಳಲು ಹತ್ತಿರದ ಸಿಡಿಪಿಒ ಕಚೇರಿಗೆ ಭೇಟಿ ನೀಡಿ ನಿಮ್ಮ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಒಂದು ವೇಳೆ ನೀವು ಅರ್ಜಿ ಸಲ್ಲಿಸಿದ್ದು ಸರಿಯಿಲ್ಲದಿದ್ದರೆ, ಮತ್ತೆ ಹೊಸದಾಗಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!

ಎಂಟನೇ ಕಂತಿನ ಹಣ ಜಮಾ ಆಗಿದೆಯಾ ಎಂದು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿ. ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ ತಿಂಗಳಿನಲ್ಲಿ ಎರಡು ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಏಳನೇ ಕಂತಿನ ಹಣ ಈಗಾಗಲೇ ಬಿಡುಗಡೆಯಾಗಿತ್ತು. ಈಗಾಗಲೇ ಎಂಟನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಸುಮಾರು 20 ಲಕ್ಷ ಮಹಿಳೆಯರ ಖಾತೆಗೆ ಈ ಹಣ ಜಮಾವಣೆಯಾಗಿದೆ ಎಂದು ವರದಿ ಆಗಿದೆ. ಹಾಗಾಗಿ ಏಪ್ರಿಲ್ ಮೊದಲ ವಾರದಲ್ಲಿ ಎಂಟನೇ ಕಂತಿನ ಹಣ ನಿಮ್ಮ ಖಾತೆಗೂ ಬರಬಹುದು. ನಿಮ್ಮ ಮೊಬೈಲ್‌ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯಾ ಇಲ್ವಾ? ಎನ್ನುವುದನ್ನು ಚೆಕ್ ಮಾಡಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply