Gruhalakshmi Updates : ಗೃಹಲಕ್ಷ್ಮಿ 10ನೇ ಕಂತಿನ ಹಣದಲ್ಲಿ 3 ಬದಲಾವಣೆಗಳು – ₹2,000 ಹಣ ಪಡೆಯುತ್ತಿರುವವರು ತಪ್ಪದೇ ನೋಡಿ

Gruhalakshmi Updates : ನಮಸ್ಕಾರ ಸ್ನೇಹಿತರೇ, 10ನೇ ಕಂತಿನ ಹಣ ಯಾವಾಗ ಬರುತ್ತೆ ಅಂತ ಕಾಯುತ್ತಿದ್ದೀರಾ.? ಆದರೆ 10ನೇ ಕಂತಿನ ಹಣದಲ್ಲಿ ಸರ್ಕಾರ ಕೆಲವು ಬದಲಾವಣೆಗಳನ್ನ ಮಾಡುತ್ತಿದೆ. ನೀವು 10ನೇ ಕಂತಿನ ಹಣ ಪಡ್ಕೋಬೇಕು ಅಂದ್ರೆ ನಿಮಗೆಲ್ಲರಿಗೂ ಕೂಡ ಗೊತ್ತಿರಬೇಕಾಗುತ್ತೆ. ಹಾಗಾದ್ರೆ ಏನು ಬದಲಾವಣೆಯಾಗಿದೆ.? ಅದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

10ನೇ ಕಂತಿನ ಹಣ ಯಾವಾಗ ಬರುತ್ತೆ.?

ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಅರ್ಹ ಫಲಾನುಭವಿ ಮಹಿಳೆಯರಿಗೆ 9ನೇ ಕಂತಿನ ಹಣವು ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, 10ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. 10ನೇ ಕಂತಿನ ಹಣದಲ್ಲಿ ಕೆಲವೊಂದು ಬದಲಾವಣೆಗಳನ್ನ ಮಾಡಲಾಗಿದೆ. ಇದೇ ತಿಂಗಳ ಎರಡನೇ ವಾರದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಕೂಡ ಓದಿ : Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ

9ನೇ ಕಂತಿನ ಹಣ ಇದುವರೆಗೂ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇದ್ದಲ್ಲಿ, ನಿಮ್ಮ ಬ್ಯಾಂಕ್ ಗೆ ಖಾತೆಗೆ ಈ-ಕೆವೈಸಿ ಆಗಿದೆಯಾ ಎಂದು ಪರಿಶೀಲಿಸಿಕೊಳ್ಳಿ. ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೆ ಎಷ್ಟು ಕಂತು ಜಮಾ ಆಗಿದೆ ಎಂದು ಚೆಕ್ ಮಾಡಿಕೊಳ್ಳಿ. ಅಪ್ಲಿಕೇಶನ್ ಲಿಂಕ್ ಇಲ್ಲಿ ನೀಡಲಾಗಿದೆ.

ಗೃಹಲಕ್ಷ್ಮಿ ಹಾಗು ಅನ್ನಭಾಗ್ಯ ಸ್ಟೇಟಸ್ ಚೆಕ್ ಮಾಡುವ ಅಪ್ಲಿಕೇಶನ್ :- ಡಿಬಿಟಿ ಕರ್ನಾಟಕ (DBT Karnataka)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply