Guarantee Scheme : ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ – ಸಾರಿಗೆ ಸಚಿವ

Guarantee Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇದೀಗ ಐದು ಗ್ಯಾರಂಟಿ ಜಾರಿಗೆ ಕುರಿತಂತೆ ಈಗಾಗಲೇ ನಿಮಗೆ ತಿಳಿದಿರುವ ಹಾಗೆ ಪ್ರತಿಯೊಂದು ಗ್ಯಾರಂಟಿಗಳನ್ನ ತಾತ್ವಿಕ ಒಪ್ಪಿಗೆ ನೀಡಿ ಘೋಷಣೆ ಮಾಡಿದ್ದು, ಅಧೀಕೃತವಾಗಿ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡುವುದಕ್ಕೆ ಇದೀಗ ಅಧೀಕೃತವಾಗಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಸುದ್ಧಿಗೋಷ್ಠಿಯನ್ನು ನಡೆಸಿ ಮಾಹಿತಿ ಕೊಟ್ಟಿದ್ದು, ಮಹಿಳೆಯರು ಇನ್ನು ಮುಂದೆ ಸುಲಭವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.

Whatsapp Group Join
Telegram channel Join

ಇದನ್ನೂ ಕೂಡ ಓದಿ : BPL Card News : ಜೂನ್ 1 ರಿಂದ ಬಿಪಿಎಲ್ ಕಾರ್ಡ್ ವಿತರಣೆ! ಸರಕಾರದ ಘೋಷಣೆ – ಮಿಸ್ ಮಾಡದೆ ನೋಡಿ

ಆದ್ದರಿಂದ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣ ಮಾಡುವಾಗ ಯಾವೆಲ್ಲಾ ದಾಖಲಾತಿಗಳು ನಿಮ್ಮ ಬಳಿ ಇರಬೇಕೆನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೌದು, ರಾಜ್ಯದ ಎಲ್ಲಾ ಮಹಿಳೆಯರಿಗೂ ಸರಕಾರೀ ಬಸ್ ಗಳಲ್ಲಿ ಸಂಪೂರ್ಣವಾಗಿ ಉಚಿತ ಪ್ರಯಾಣ ಮಾಡುವುದಕ್ಕೆ ಇದೀಗ ಕಾಂಗ್ರೆಸ್ ಸರಕಾರವು ತನ್ನ ಗ್ಯಾರಂಟಿಯನ್ನ ಜಾರಿಗೆ ಮಾಡುವುದರ ಮೂಲಕ ಎಲ್ಲಾ ರಾಜ್ಯಾದ್ಯಂತ ಮಹಿಳೆಯರಿಗೆ ಬಂಪರ್ ಸುದ್ಧಿಯನ್ನ ನೀಡಿದ್ದಾರೆ.

Whatsapp Group Join
Telegram channel Join

ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರು ಸರಕಾರೀ ಬಸ್ ಗಳಲ್ಲಿ ಮಹಿಳೆಯರು ಪ್ರಯಾಣ ಮಾಡುವಾಗ ಯಾವುದೇ ರೀತಿಯ ಷರತ್ತುಗಳು ಇರುವುದಿಲ್ಲ. ಬಸ್ ಗಳಲ್ಲಿ ಮಹಿಳೆಯರು ಟಿಕೆಟ್ ಇಲ್ಲದೆ ಉಚಿತವಾಗಿ ಪ್ರಯಾಣ ಮಾಡಬಹುದು. ಇನ್ನು ಮಹಿಳೆಯರು ಪ್ರಯಾಣಿಸುವ ವೇಳೆಯಲ್ಲಿ ಆಧಾರ್ ಕಾರ್ಡ್ ಜೊತೆಯಲ್ಲಿರುವುದು ಒಳ್ಳೆಯದು. ಸರಕಾರೀ ಬಸ್ ನಲ್ಲಿ ಪ್ರಯಾಣ ಮಾಡಲು ಬಿಪಿಎಲ್ ಹಾಗು ಎಪಿಎಲ್ ಕಾರ್ಡ್ ಹೊಂದಿರಬೇಕು ಎನ್ನುವ ಯಾವುದೇ ನಿಯಮ ವಿಧಿಸಲಾಗಿಲ್ಲ. ರಾಜ್ಯದ ಎಲ್ಲಾ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಡೈಲಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : JOIN HERE

ಇದನ್ನೂ ಕೂಡ ಓದಿ : BPL Card News : ಜೂನ್ 1 ರಿಂದ ಬಿಪಿಎಲ್ ಕಾರ್ಡ್ ವಿತರಣೆ! ಸರಕಾರದ ಘೋಷಣೆ – ಮಿಸ್ ಮಾಡದೆ ನೋಡಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply