‘ವೀಕೆಂಡ್ ವಿತ್ ರಮೇಶ್ʼ ಸೀಸನ್ 5 ರಲ್ಲಿ ಮೊದಲನೇ ಅತಿಥಿ ಇವರೇ! ಪಡೆದ ಸಂಭಾವನೆ ಎಷ್ಟು ಗೊತ್ತೆ ?

ʼವೀಕೆಂಡ್ ವಿತ್ ರಮೇಶ್ʼ ಶೋ ಇದೀಗ ನಾಲ್ಕು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಿರುತೆರೆ ಲೋಕದಲ್ಲಿ ಸಾಧಕರನ್ನು ಪರಿಚಯಿಸುವ ರಾಯಭಾರಿ ಇದೀಗ ಜೀ ವಾಹಿನಿಯಲ್ಲಿ ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಶೋವನ್ನ ಮತ್ತೆ ಪ್ರಾರಂಭಿಸಲಿದೆ. ಈ ಕುರಿತು ಈಗಾಗಲೇ ಪ್ರಮೋ ಬಿಡುಗಡೆ ಮಾಡಲಾಗಿದೆ.

ಇದನ್ನೂ ಕೂಡ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ

WhatsApp Group Join Now
Telegram Group Join Now

ವೀಕೆಂಡ್ ವಿತ್ ರಮೇಶ್ ಮೊದಲ ಸೀಸನ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೊದಲ ಸಂಚಿಕೆಯ ಅತಿಥಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಪುನೀತ್ ರಾಜ್‌ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಯಾವುದೇ ಸಂಭಾವನೆ ಪಡೆದಿಲ್ಲ ಎಂದು ವರದಿಯಾಗಿದೆ.

ವೀಕೆಂಡ್ ವಿತ್ ರಮೇಶ್‌ನ ಮುಂಬರುವ ಐದನೇ ಸೀಸನ್‌ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಆದರೆ, ಪತಿಯಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಯಾವುದೇ ಸಂಭಾವನೆ ಇಲ್ಲದೆ ಶೋನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ. ಶೋನಲ್ಲಿ ಕಾಣಿಸಿಕೊಂಡಿದ್ದಕ್ಕೆ ಯಾವುದೇ ಸಂಭಾವನೆ ಪಡೆಯುವುದಿಲ್ಲ ಎಂಬ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಧಾರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

ತಮ್ಮ ತಮ್ಮ ನೆಚ್ಚಿನ ತಾರೆಯನ್ನು ಸಾಧಕರ ಖುರ್ಚಿಯ ಮೇಲೆ ನೋಡಲು ಕಾತುರರಾಗಿದ್ದಾರೆ. ಈ ನಿಟ್ಟಿನಲ್ಲಿ, ಕಾಂತಾರ ಯಶಸ್ಸಿನಿಂದ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಮಿಂಚುತ್ತಿರುವ ರಿಷಬ್‌ ಶೆಟ್ಟಿ ಹೆಸರು ಮುಂಚುಣಿಯಲ್ಲಿದೆ. ಅಲ್ಲದೆ, ಡಾಲಿ ಧನಂಜಯ್‌, ಹೆಸರು ಸಹ ಕೇಳಿ ಬರುತ್ತಿವೆ. 

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply