Health Tips : ನಮಸ್ಕಾರ ಸ್ನೇಹಿತರೇ, ಫಲವತ್ತತೆ ಸಮಸ್ಯೆಯನ್ನು ಕೇವಲ ಮಹಿಳೆಯರಲ್ಲಿ ಮಾತ್ರ ಕಂಡು ಬರುವುದಲ್ಲದೇ, ಇದು ಪುರುಷರಲ್ಲಿಯೂ ಕೂಡ ಕಂಡು ಬರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆಲ್ಲಾ ಕಾರಣ ನಾವು ಅಳವಡಿಸಿಕೊಳ್ಳುವ ಜೀವನಶೈಲಿ ಹಾಗು ಆಹಾರ ಪದ್ಧತಿ. ಇದು ಪುರುಷರ ವೀರ್ಯಾಣುಗಳ ಸಂಖ್ಯೆಯಾ ಮೇಲೆ ಬಹಳ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೇ ಧೂಮಪಾನ, ಮಧ್ಯಪಾನ ಸ್ನಾಯುಗಳನ್ನು ಬಲಪಡಿಸಲು ತೆಗೆದುಕೊಳ್ಳುವ ಸ್ಟೀರಾಯ್ಡ್ ಗಳು ಇದಕ್ಕೆ ಮುಖ್ಯ ಕಾರಣಗಳಾಗಿವೆ.
ಇದನ್ನೂ ಕೂಡ ಓದಿ : Health Tips : ವೀರ್ಯ ದಾನ ಯಾರು ಮಾಡಬಹುದು.? – ಆರೋಗ್ಯ ಸಲಹೆ
ಸಾಮಾನ್ಯವಾಗಿ ಪುರುಷರಲ್ಲಿ ಈ ಸಮಸ್ಯೆ ಕಂಡು ಬಂದರೆ, ಅವರು ವೈದ್ಯರ ಮೊರೆಯನ್ನು ಹೋಗ್ತಾರೆ. ಹೀಗಾಗಿ ಅವರು ಮಾತ್ರೆಗಳನ್ನು ಸೇವನೆ ಮಾಡುವ ಪರಿಸ್ಥಿತಿಯನ್ನು ತಂದುಕೊಳ್ಳುತ್ತಾರೆ. ಇನ್ನು ನವದಂಪತಿಗಳು ಮಗು ಪಡೆಯಲು ಇಷ್ಟಪಡುತ್ತಿದ್ದರೆ, ನೀವು ನಿಮ್ಮ ಸಂಗಾತಿಯ ಜೊತೆಗೆ ಸೇರುವಾಗ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆ ಆದರೆ ನೀವು ಮಾಟ್ರೇಗಳ ಮೊರೆ ಹೋಗುವ ಬದಲು, ನೀವು ನಿಮ್ಮ ಆಹಾರ ಕ್ರಮದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬಹುದು. ಜೊತೆಗೆ ಉತ್ತಮವಾದ ಯೋಗವನ್ನು, ವ್ಯಾಯಾಮವನ್ನು ಮಾಡುವುದರಿಂದ ಇದು ನಿಮಗೆ ವೀರ್ಯಾಣುಗಳ ಸಂಖ್ಯೆ ವೃದ್ಧಿಸಲು ನೆರವಾಗುತ್ತದೆ.
ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು?
ಹಾಗಾದ್ರೆ ಇಂದಿನ ಈ ಲೇಖನದಲ್ಲಿ ನಾವು ನಿಮಗೆ ವೀರ್ಯಾಣುಗಳ ಸಂಖ್ಯೆಯನ್ನು ವೃದ್ಧಿ ಮಾಡಿಕೊಳ್ಳಲು ಕೆಲವೊಂದು ಆಹಾರಗಳನ್ನು ತಿಳಿಸಿಕೊಡುತ್ತೇವೆ.
ಪುರುಷರಲ್ಲಿ ಬಂಜೆತನ ಕಾಣಿಸಿಕೊಳ್ಳುವುದು ತುಂಬಾನೇ ಅಪರೂಪ ಮತ್ತು ಬೆರಳೆಣಿಕೆಯಷ್ಟು ಅಂತ ಹೇಳಬಹುದು. ಎಲ್ಲರಲ್ಲಿಯೂ ಈ ಸಮಸ್ಯೆ ಕಂಡು ಬರುವುದಿಲ್ಲ. ಕೇವಲ ೪೦% ಮಾತ್ರ ಈ ಸಮಸ್ಯೆ ಎಂದು ಕಂಡು ಹಿಡಿಯಲಾಗಿದೆ. ಅಂದರೆ, ಈ ಸಮಸ್ಯೆ ಮುಖ್ಯವಾಗಿ ಧೂಮಪಾನ ಮಾಡುವವರಿಗೆ, ಆಲ್ಕೋಹಾಲ್ ಸೇವನೆ ಮಾಡುವವರಿಗೆ, ತುಂಬಾನೇ ದಪ್ಪ ಇರುವವರಿಗೆ, ಇನ್ನು ವ್ಯಾಯಾಮ ಮಾಡುವ ಅಭ್ಯಾಸ ಇಲ್ಲದವರಿಗೆ, ಹಾಗೆಯೇ ಕಡಿಮೆ ನಿದ್ದೆ ಮಾಡುವುದರಿಂದ ಕೆಲಸದ ಒತ್ತಡದಿಂದ, ಹಾಗು ಹೆಚ್ಚಾಗು ಕಂಪ್ಯೂಟರ್, ಮೊಬೈಲ್ ಬಳಕೆಯಿಂದ ಈ ಪುರುಷರಲ್ಲಿ ಸಂತಾನೋತ್ಪತ್ತಿ ಎನ್ನುವುದು ಕಡಿಮೆ ಸಾಮರ್ಥ್ಯವನ್ನು ಹೊಂದುವ ಅವಕಾಶಗಳು ಅಧಿಕವಾಗಿ ಇರುತ್ತದೆ. ಮುಖ್ಯವಾಗಿ ಇನ್ನು ನೀವು ನಿಮ್ಮ ಸಂಗಾತಿಯ ಜೊತೆಗೆ ಮಗು ಮಾಡಿಕೊಳ್ಳುವ ಆಲೋಚನೆಯಲ್ಲಿ ಇದ್ದರೆ, ಮಧ್ಯಪಾನ, ಧೂಮಪಾನ ಎಲ್ಲವನ್ನು ಬಿಟ್ಟು ಬಿಡಬೇಕು. ಹಾಗೆಯೇ ನೀವು ಡ್ರಗ್ಸ್ ಗೆ ಮಾರುಹೋಗಿದ್ದರೆ ಅದನ್ನು ಕೂಡ ಕಡ್ಡಾಯವಾಗಿ ತ್ಯಜಿಸಬೇಕು. ಇನ್ನು ನಿಮ್ಮ ದೇಹದ ತೂಕವನ್ನು ಸರಿಯಾಗಿ ಸಮತೋಲನದಲ್ಲಿ ಇರುವಂತೆ ನೋಡಿಕೊಳ್ಳಬೇಕು.
ಇದನ್ನೂ ಕೂಡ ಓದಿ : Health Tips : ವೀರ್ಯ ದಾನ ಯಾರು ಮಾಡಬಹುದು.? – ಆರೋಗ್ಯ ಸಲಹೆ
ಜೊತೆಗೆ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ವೃದ್ಧಿ ಮಾಡಲು ಯಾವೆಲ್ಲಾ ಆಹಾರಗಳನ್ನು ಸೇವನೆ ಮಾಡಬೇಕು ಅಂತ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.
ಮೊದಲಿಗೆ ಬಾಳೆಹಣ್ಣು, ನಾಟಿಕೋಳಿ ಮೊಟ್ಟೆ ಈ ಎರಡು ಪದಾರ್ಥಗಳಲ್ಲಿ ಅಧಿಕವಾದ ಕಾಲ್ಸಿಯಂ, ವಿಟಮಿನ್, ಪೊಟ್ಯಾಸಿಯಂ, ಮಿನರಲ್ಸ್ ಸೇರಿದಂತೆ ಎಲ್ಲ ಬಗೆಯ ಅಂಶಗಳನ್ನು ಹೊಂದಿದ್ದು. ಇದು ಪುರುಷರಲ್ಲಿ ವೀರ್ಯಾಣು ಸಂಖ್ಯೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಇದು ಆರೋಗ್ಯಕ್ಕೆ ಒಳ್ಳೆಯದು.
ಇನ್ನು ಪಾಲಕ್ ಸೊಪ್ಪು, ಬಸಳೆ ಸೊಪ್ಪು ಇವುಗಳನ್ನು ತಿನ್ನುವುದರಿಂದ, ಪುರುಷರ ದೇಹದಲ್ಲಿ ವೀರ್ಯಾಣುಗಳ ಸಂಖ್ಯೆಯ ಮಟ್ಟವನ್ನು ಹೆಚ್ಚಿಸುತ್ತದೆ. ಅತೀ ಬೇಗನೆ ಫಲವತ್ತತೆಯನ್ನು ನೀಡುತ್ತದೆ.
ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು?
ಇನ್ನು ಬೆಳ್ಳುಳ್ಳಿ, ಅರಿಶಿನ, ಮೆಂತ್ಯೆ, ಡಾರ್ಕ್ ಚಾಕ್ ಲೇಟ್ ಮತ್ತು ಡ್ರೈ ಫ್ರೂಟ್ಸ್ ಹೆಚ್ಚಾಗಿ ಸೇವನೆ ಮಾಡುತ್ತಾ ಬನ್ನಿ. ಇದರಿಂದ ಆರೋಗ್ಯವಾಗಿ ನಿಮ್ಮ ವೀರ್ಯಾಣುಗಳ ಸಂಖ್ಯೆ ಹೆಚ್ಚಳ ಮಾಡಿಕೊಳ್ಳಬಹುದು.
ನೋಡಿದ್ರಲ್ಲಾ ಸ್ನೇಹಿತರೇ, ಪುರುಷರಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ತುಂಬಾನೇ ಸರಳವಾಗಿ, ಸುಲಭವಾಗಿ ಮನೆಯಲ್ಲಿ ಸಿಗುವ ಪದಾರ್ಥಗಳಿಂದ ನಿಮ್ಮ ವೀರ್ಯದ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ