Health Tips : ನಮಸ್ಕಾರ ಸ್ನೇಹಿತರೇ, ಫಲವತ್ತತೆ ಸಮಸ್ಯೆಯನ್ನು ಕೇವಲ ಮಹಿಳೆಯರಲ್ಲಿ ಮಾತ್ರ ಕಂಡು ಬರುವುದಲ್ಲದೇ, ಇದು ಪುರುಷರಲ್ಲಿಯೂ ಕೂಡ ಕಂಡು ಬರುವ ಒಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆಲ್ಲಾ ಕಾರಣ ನಾವು ಅಳವಡಿಸಿಕೊಳ್ಳುವ ಜೀವನಶೈಲಿ ಹಾಗು ಆಹಾರ ಪದ್ಧತಿ. ಇದು ಪುರುಷರ ವೀರ್ಯಾಣುಗಳ ಸಂಖ್ಯೆಯಾ ಮೇಲೆ ಬಹಳ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೇ ಧೂಮಪಾನ, ಮಧ್ಯಪಾನ ಸ್ನಾಯುಗಳನ್ನು ಬಲಪಡಿಸಲು ತೆಗೆದುಕೊಳ್ಳುವ ಸ್ಟೀರಾಯ್ಡ್ ಗಳು ಇದಕ್ಕೆ ಮುಖ್ಯ ಕಾರಣಗಳಾಗಿವೆ.
ಇದನ್ನೂ ಕೂಡ ಓದಿ : Health Tips : ವೀರ್ಯ ದಾನ ಯಾರು ಮಾಡಬಹುದು.? – ಆರೋಗ್ಯ ಸಲಹೆ
ಸಾಮಾನ್ಯವಾಗಿ ಪುರುಷರಲ್ಲಿ ಈ ಸಮಸ್ಯೆ ಕಂಡು ಬಂದರೆ, ಅವರು ವೈದ್ಯರ ಮೊರೆಯನ್ನು ಹೋಗ್ತಾರೆ. ಹೀಗಾಗಿ ಅವರು ಮಾತ್ರೆಗಳನ್ನು ಸೇವನೆ ಮಾಡುವ ಪರಿಸ್ಥಿತಿಯನ್ನು ತಂದುಕೊಳ್ಳುತ್ತಾರೆ. ಇನ್ನು ನವದಂಪತಿಗಳು ಮಗು ಪಡೆಯಲು ಇಷ್ಟಪಡುತ್ತಿದ್ದರೆ, ನೀವು ನಿಮ್ಮ ಸಂಗಾತಿಯ ಜೊತೆಗೆ ಸೇರುವಾಗ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆ ಆದರೆ ನೀವು ಮಾಟ್ರೇಗಳ ಮೊರೆ ಹೋಗುವ ಬದಲು, ನೀವು ನಿಮ್ಮ ಆಹಾರ ಕ್ರಮದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬಹುದು. ಜೊತೆಗೆ ಉತ್ತಮವಾದ ಯೋಗವನ್ನು, ವ್ಯಾಯಾಮವನ್ನು ಮಾಡುವುದರಿಂದ ಇದು ನಿಮಗೆ ವೀರ್ಯಾಣುಗಳ ಸಂಖ್ಯೆ ವೃದ್ಧಿಸಲು ನೆರವಾಗುತ್ತದೆ.
ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು?
ಹಾಗಾದ್ರೆ ಇಂದಿನ ಈ ಲೇಖನದಲ್ಲಿ ನಾವು ನಿಮಗೆ ವೀರ್ಯಾಣುಗಳ ಸಂಖ್ಯೆಯನ್ನು ವೃದ್ಧಿ ಮಾಡಿಕೊಳ್ಳಲು ಕೆಲವೊಂದು ಆಹಾರಗಳನ್ನು ತಿಳಿಸಿಕೊಡುತ್ತೇವೆ.
ಪುರುಷರಲ್ಲಿ ಬಂಜೆತನ ಕಾಣಿಸಿಕೊಳ್ಳುವುದು ತುಂಬಾನೇ ಅಪರೂಪ ಮತ್ತು ಬೆರಳೆಣಿಕೆಯಷ್ಟು ಅಂತ ಹೇಳಬಹುದು. ಎಲ್ಲರಲ್ಲಿಯೂ ಈ ಸಮಸ್ಯೆ ಕಂಡು ಬರುವುದಿಲ್ಲ. ಕೇವಲ ೪೦% ಮಾತ್ರ ಈ ಸಮಸ್ಯೆ ಎಂದು ಕಂಡು ಹಿಡಿಯಲಾಗಿದೆ. ಅಂದರೆ, ಈ ಸಮಸ್ಯೆ ಮುಖ್ಯವಾಗಿ ಧೂಮಪಾನ ಮಾಡುವವರಿಗೆ, ಆಲ್ಕೋಹಾಲ್ ಸೇವನೆ ಮಾಡುವವರಿಗೆ, ತುಂಬಾನೇ ದಪ್ಪ ಇರುವವರಿಗೆ, ಇನ್ನು ವ್ಯಾಯಾಮ ಮಾಡುವ ಅಭ್ಯಾಸ ಇಲ್ಲದವರಿಗೆ, ಹಾಗೆಯೇ ಕಡಿಮೆ ನಿದ್ದೆ ಮಾಡುವುದರಿಂದ ಕೆಲಸದ ಒತ್ತಡದಿಂದ, ಹಾಗು ಹೆಚ್ಚಾಗು ಕಂಪ್ಯೂಟರ್, ಮೊಬೈಲ್ ಬಳಕೆಯಿಂದ ಈ ಪುರುಷರಲ್ಲಿ ಸಂತಾನೋತ್ಪತ್ತಿ ಎನ್ನುವುದು ಕಡಿಮೆ ಸಾಮರ್ಥ್ಯವನ್ನು ಹೊಂದುವ ಅವಕಾಶಗಳು ಅಧಿಕವಾಗಿ ಇರುತ್ತದೆ. ಮುಖ್ಯವಾಗಿ ಇನ್ನು ನೀವು ನಿಮ್ಮ ಸಂಗಾತಿಯ ಜೊತೆಗೆ ಮಗು ಮಾಡಿಕೊಳ್ಳುವ ಆಲೋಚನೆಯಲ್ಲಿ ಇದ್ದರೆ, ಮಧ್ಯಪಾನ, ಧೂಮಪಾನ ಎಲ್ಲವನ್ನು ಬಿಟ್ಟು ಬಿಡಬೇಕು. ಹಾಗೆಯೇ ನೀವು ಡ್ರಗ್ಸ್ ಗೆ ಮಾರುಹೋಗಿದ್ದರೆ ಅದನ್ನು ಕೂಡ ಕಡ್ಡಾಯವಾಗಿ ತ್ಯಜಿಸಬೇಕು. ಇನ್ನು ನಿಮ್ಮ ದೇಹದ ತೂಕವನ್ನು ಸರಿಯಾಗಿ ಸಮತೋಲನದಲ್ಲಿ ಇರುವಂತೆ ನೋಡಿಕೊಳ್ಳಬೇಕು.
ಇದನ್ನೂ ಕೂಡ ಓದಿ : Health Tips : ವೀರ್ಯ ದಾನ ಯಾರು ಮಾಡಬಹುದು.? – ಆರೋಗ್ಯ ಸಲಹೆ
ಜೊತೆಗೆ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ವೃದ್ಧಿ ಮಾಡಲು ಯಾವೆಲ್ಲಾ ಆಹಾರಗಳನ್ನು ಸೇವನೆ ಮಾಡಬೇಕು ಅಂತ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.
ಮೊದಲಿಗೆ ಬಾಳೆಹಣ್ಣು, ನಾಟಿಕೋಳಿ ಮೊಟ್ಟೆ ಈ ಎರಡು ಪದಾರ್ಥಗಳಲ್ಲಿ ಅಧಿಕವಾದ ಕಾಲ್ಸಿಯಂ, ವಿಟಮಿನ್, ಪೊಟ್ಯಾಸಿಯಂ, ಮಿನರಲ್ಸ್ ಸೇರಿದಂತೆ ಎಲ್ಲ ಬಗೆಯ ಅಂಶಗಳನ್ನು ಹೊಂದಿದ್ದು. ಇದು ಪುರುಷರಲ್ಲಿ ವೀರ್ಯಾಣು ಸಂಖ್ಯೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಇದು ಆರೋಗ್ಯಕ್ಕೆ ಒಳ್ಳೆಯದು.
ಇನ್ನು ಪಾಲಕ್ ಸೊಪ್ಪು, ಬಸಳೆ ಸೊಪ್ಪು ಇವುಗಳನ್ನು ತಿನ್ನುವುದರಿಂದ, ಪುರುಷರ ದೇಹದಲ್ಲಿ ವೀರ್ಯಾಣುಗಳ ಸಂಖ್ಯೆಯ ಮಟ್ಟವನ್ನು ಹೆಚ್ಚಿಸುತ್ತದೆ. ಅತೀ ಬೇಗನೆ ಫಲವತ್ತತೆಯನ್ನು ನೀಡುತ್ತದೆ.
ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು?
ಇನ್ನು ಬೆಳ್ಳುಳ್ಳಿ, ಅರಿಶಿನ, ಮೆಂತ್ಯೆ, ಡಾರ್ಕ್ ಚಾಕ್ ಲೇಟ್ ಮತ್ತು ಡ್ರೈ ಫ್ರೂಟ್ಸ್ ಹೆಚ್ಚಾಗಿ ಸೇವನೆ ಮಾಡುತ್ತಾ ಬನ್ನಿ. ಇದರಿಂದ ಆರೋಗ್ಯವಾಗಿ ನಿಮ್ಮ ವೀರ್ಯಾಣುಗಳ ಸಂಖ್ಯೆ ಹೆಚ್ಚಳ ಮಾಡಿಕೊಳ್ಳಬಹುದು.
ನೋಡಿದ್ರಲ್ಲಾ ಸ್ನೇಹಿತರೇ, ಪುರುಷರಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ತುಂಬಾನೇ ಸರಳವಾಗಿ, ಸುಲಭವಾಗಿ ಮನೆಯಲ್ಲಿ ಸಿಗುವ ಪದಾರ್ಥಗಳಿಂದ ನಿಮ್ಮ ವೀರ್ಯದ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?