ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್.! ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ.! ನೀವು ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Job opportunity in Gram Panchayat : ನಮಸ್ಕಾರ ಸ್ನೇಹಿತರೇ, ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ. ಹೌದು, ಶಿವಮೊಗ್ಗ ಗ್ರಾಮ ಪಂಚಾಯತ್ ನಲ್ಲಿನ ಈಗಾಗಲೇ ಖಾಲಿಯಿರುವ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗಾಗಿ ಆಹ್ವಾನ ನೀಡಲಾಗಿದ್ದು, ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಲು ಇಚ್ಛಿಸುವ, ಆಸಕ್ತಿ ಹೊಂದಿರುವಂತಹ ಅರ್ಹ ಅಭ್ಯರ್ಥಿಗಳು ಈ ಉತ್ತಮ ಅವಕಾಶವನ್ನ ಬಳಸಿಕೊಳ್ಳಿ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಕೊನೆಯ ದಿನಾಂಕದ ಮೊದಲೇ ಇಲ್ಲಿ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಆದಷ್ಟು ಬೇಗ ಸಲ್ಲಿಸಿ.

ಹುದ್ದೆಗಳ ವಿವರ :-

ಈಗಾಗಲೇ ತಿಳಿಸಿದಂತೆ ಶಿವಮೊಗ್ಗ ಗ್ರಾಮ ಪಂಚಾಯತ್ ನಲ್ಲಿ ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
  • ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
  • ಗ್ರಂಥಾಲಯ ಮೇಲ್ವಿಚಾರಕರು

ಅರ್ಹತೆಗಳು :-

  • 12 ನೇ ತರಗತಿ(ಪಿಯುಸಿ) ಪಾಸಾಗಿರಬೇಕು.
  • ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ.
  • ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ತರಬೇತಿ ಹೊಂದಿರಬೇಕು.

ವಯೋಮಿತಿ ಹಾಗು ವೇತನ :-

  • 18 ರಿಂದ 34 ವರ್ಷ ಒಳಗಿನವರಾಗಿರಬೇಕು.
  • ಆಯ್ಕೆಯಾದ ಅಭ್ಯರ್ಥಿಗೆ ₹16,000/- ರೂಪಾಯಿ ವೇತನ ನಿಗದಿಪಡಿಸಲಾಗಿದೆ.

ಇದೇ ಫೆಬ್ರವರಿ ತಿಂಗಳು 23, 2024 ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸುವ ಅರ್ಜಿ ನಮೂನೆಯ ಡೌನ್ ಲೋಡ್ ಲಿಂಕ್ :- CLICK HERE (ಇಲ್ಲಿ ಕ್ಲಿಕ್ ಮಾಡಿ)

WhatsApp Group Join Now
Telegram Group Join Now

ಈ ಮೇಲಿನ ಲಿಂಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಿ. ನಂತರ ಅರ್ಜಿಯಲ್ಲಿ ತಿಳಿಸಿರುವಂತಹ, ನಿಮ್ಮ ಅರ್ಹತೆಯ ಹುದ್ದೆಯ ಎಲ್ಲ ವಿವರಗಳನ್ನು ಭರ್ತಿ ಮಾಡಿಕೊಂಡು ಆಫ್ ಲೈನ್ ಮೂಲಕ ಕೆಳಗೆ ನೀಡಿರುವಂತಹ ವಿಳಾಸಕ್ಕೆ ಅರ್ಜಿಯನ್ನ ಪೋಸ್ಟ್ ಮಾಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now
Telegram Group Join Now
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply