Kisan Pension Scheme : ನಮಸ್ಕಾರ ಸ್ನೇಹಿತರೇ, ರೈತ ಹಾಗು ರೈತನ ಪತ್ನಿಗೆ ₹3,000/- ರೂಪಾಯಿ ಹಣವನ್ನ ಪಡೆಯಬಹುದಾಗಿದೆ. ರೈತರ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನ ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ನೋಂದಣಿಗೊಳ್ಳುವ ರೈತ ಫಲಾನುಭವಿಗಳು ಈ ಪಿಂಚಣಿಯನ್ನ ಪಡೆಯಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Gruhalakshmi 2nd Payment : ಗೃಹಲಕ್ಷ್ಮಿ ಎರಡನೇ ಕಂತಿನ ಹಣ ಸರ್ಕಾರದಿಂದ ಬಿಡುಗಡೆ.?
ಹೌದು, ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎನ್ನುವುದು ಸರ್ಕಾರದ ಬೆಂಬಲಿತ ಯೋಜನೆಯಾಗಿದೆ. ವೃದ್ಯಾಪ್ಯದಲ್ಲಿ ರೈತರ ಹಣಕಾಸಿನ ಅವಶ್ಯಕತೆ ಪೂರೈಸಲು ಸಹಾಯ ಮಾಡಲು ಈ ಯೋಜನೆಯನ್ನ ಪ್ರಾರಂಭಿಸಿದರು. ಈ ಯೋಜನೆಯ ಅಡಿಯಲ್ಲಿ ಸರ್ಕಾರ 60 ವರ್ಷ ವಯಸ್ಸಿನ ನಂತರ ರೈತರಿಗೆ ತಿಂಗಳಿಗೆ ₹3,000/- ರೂಪಾಯಿಗಳ ಕನಿಷ್ಠ ಖಾತರಿ ಪಿಂಚಣಿ ಒದಗಿಸುತ್ತದೆ. ಪಿಂಚಣಿದಾರರು ಮರಣ ಹೊಂದಿದರೆ ಸರ್ಕಾರ ಪಿಂಚಣಿಯ 50%ರಷ್ಟು ಕುಟುಂಬ ಪಿಂಚಣಿಯಾಗಿ ಖಾತೆಗೆ ನೀಡುತ್ತದೆ. ಕುಟುಂಬ ಪಿಂಚಣಿಯು ಸಂಗಾತಿಗೆ ಮಾತ್ರ ನೀಡುತ್ತದೆ. ಹಾಗು ಅದನ್ನು ಬೇರೆ ಯಾರು ಕೂಡ ಪಡೆಯಲು ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
18 ರಿಂದ 40 ವಯಸ್ಸಿನ ಎರಡು ಹೆಕ್ಟೇರ್ ವರೆಗೆ ಸಾಗುವಳಿ ಮಾಡಬಹುದಾದ ಭೂ ಹಿಡುವಳಿ ಹೊಂದಿರುವ ಎಲ್ಲಾ ಸಣ್ಣ ಮತ್ತು ಅತೀ ಸಣ್ಣ ರೈತರು ಯೋಜನೆಯ ಅಡಿಯಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. 18 ರಿಂದ 40 ವರ್ಷದೊಳಗಿನವರು, 60 ವರ್ಷ ವಯಸ್ಸಿನ ವರೆಗೆ ಮಾಸಿಕ 50/- ರೂಪಾಯಿಯಿಂದ 200/- ರೂಪಾಯಿಯನ್ನ ಪಾವತಿಸಿದ ನಂತರ ಸರ್ಕಾರವು ಮಾಸಿಕ ₹3,000/- ರೂಪಾಯಿ ಪಿಂಚಣಿಯನ್ನ ನೀಡುತ್ತದೆ. ಹತ್ತಿರದ ಸಾಮಾನ್ಯ ಸೇವಾ ಕೇಂದ್ರ(CSC) ಭೇಟಿ ನೀಡಿ, ಆಧಾರ್ ಕಾರ್ಡ್, ಪಾಸ್ ಬುಕ್, ಮೊಬೈಲ್ ನಂಬರ್, ಉಳಿತಾಯ ಖಾತೆ ಸಂಖ್ಯೆ ಸೇರಿದಂತೆ ಪ್ರಮುಖ ದಾಖಲೆಗಳು ಬೇಕಾಗುತ್ತದೆ. ಏಕೇಂದ್ರಗಳಲ್ಲಿ ನೀವು ಅರ್ಜಿಯನ್ನ ಸಲ್ಲಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ