ಪ್ರೇಮಿಗಳ ದಿನದಂದು ಈ ತೃತೀಯಲಿಂಗಿ ಜೋಡಿ ಮಾಡಿದ್ದೇನು ಗೊತ್ತೆ.?

ಪ್ರೇಮಿಗಳ ದಿನದನಂದು ಕೇರಳದಲ್ಲೊಂದ ತೃತೀಯಲಿಂಗಿ ಜೋಡಿಯ ಮದುವೆ ನಡೆದಿದೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರೇಮಿಗಳ ದಿನದಂದೇ (Valentines day) ಇವರಿಬ್ಬರ ಮದುವೆ (Marriage) ನಡೆದಿದೆ.

ಕೇರಳದ ಪಾಲಕ್ಕಾಡ್‌ನಲ್ಲಿ ಪ್ರೇಮಿಗಳ ದಿನದಂದು ಟ್ರಾನ್ಸ್‌ಜೆಂಡರ್‌ಗಳಾದ ಪ್ರವೀಣ್ ನಾಥ್ ಮತ್ತು ರಿಶಾನಾ ಐಶು ವಿವಾಹವಾಗಿದ್ದಾರೆ. ತೃತೀಯಲಿಂಗಿಗಳಾಗಿರುವ ಇವರ ಮದುವೆಗೆ ಆರಂಭದಲ್ಲೇ ಮನೆ ಮಂದಿ ವಿರೋಧ ವ್ಯಕ್ತಪಡಿಸಿದ್ದರು. ನಂತರ ಎರಡೂ ಕುಟುಂಬದವರ ಒಪ್ಪಿಗೆಯಿಂದಲೇ ಪ್ರೇಮಿಗಳ ಮದುವೆ ನಡೆದಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Savji Dholakia | ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ

Know what this transgender couple did on Valentine's Day

ಬಾಡಿಬಿಲ್ಡರ್ ಆಗಿರುವ ಪ್ರವೀಣ್‌, 2021ರಲ್ಲಿ ಮಿಸ್ಟರ್‌ ಕೇರಳ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. 2022ರಲ್ಲಿ ಮುಂಬೈನಲ್ಲಿ ನಡೆದ ಇಂಟರ್‌ನ್ಯಾಷನಲ್‌ ಬಾಡಿ ಬಿಲ್ಡಿಂಗ್‌ನಲ್ಲಿ ತೃತೀಯ ಲಿಂಗಿ (Transgender) ವಿಭಾಗದಲ್ಲಿ ಭಾಗವಹಿಸಿದ್ದಾರೆ. ರಿಶಾನ ಐಶು ತೃತೀಯ ಲಿಂಗಿ ವಿಭಾಗದಲ್ಲಿ ಮಿಸ್ ಮಲಬಾರ್‌ ಅವಾರ್ಡ್‌ ಗೆದ್ದಿದ್ದಾರೆ. ರಿಶಾನಾ ಮಾಡೆಲ್ ಆಗಿಯೂ ಫೇಮಸ್ ಆಗಿದ್ದು, ತ್ರಿಶ್ಯೂರ್‌ನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 

WhatsApp Group Join Now
Telegram Group Join Now

ಐಶು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು. ತೃತೀಯಲಿಂಗಿಯನ್ನು ಒಪ್ಪಿಕೊಳ್ಳಲು ಅವರ ಕುಟುಂಬ ಸಿದ್ಧವಿರಲ್ಲಿಲ್ಲ. ಬದಲಾಗಿ ಆಕೆಯನ್ನು ಮಾನಸಿಕ ರೋಗಿಯಂತೆ ಕಾಣುತ್ತಿದ್ದರು. ಆದರೆ ನಂತರದ ದಿನಗಳಲ್ಲಿ ಮನೆ ಮಂದಿ ಸಹ ಆಕೆಯ ಐಡೆಂಟಿಟಿಯನ್ನು ಒಪ್ಪಿಕೊಂಡರು.

ಇದನ್ನೂ ಕೂಡ ಓದಿ : ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

WhatsApp Group Join Now
Telegram Group Join Now
Know what this transgender couple did on Valentine's Day

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply