Kotak scholership :- ನಮಸ್ಕಾರ ಸ್ನೇಹಿತರೇ, ವಿದ್ಯಾರ್ಥಿಗಳಿಗೆ ₹50,000 ಸಾವಿರದಿಂದ 1 ಲಕ್ಷದವರೆಗೆ ಶೈಕ್ಷಣಿಕ ಸಹಾಯಧನ ವಿದ್ಯಾರ್ಥಿವೇತನದ ಮೂಲಕ ನೀಡುತ್ತಿದ್ದಾರೆ, ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ ಹಾಗು ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಕೋಟಕ್ ವಿದ್ಯಾರ್ಥಿವೇತನ (Kotak scholership 2024)
ಕೋಟಕ್ ವಿದ್ಯಾರ್ಥಿವೇತನಕ್ಕೆ (kotak scholership 2024) ಅರ್ಜಿ ಸಲ್ಲಿಸಬೇಕೆ? ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು? ಹಾಗೂ ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ಯಾವುದು.? ಎಲ್ಲವನ್ನು ಸಂಪೂರ್ಣವಾಗಿ ನೋಡಿ.
ಇದನ್ನೂ ಕೂಡ ಓದಿ : Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲು ಶೈಕ್ಷಣಿಕ ಗುರಿ ತಲುಪುವ ಸಲುವಾಗಿ ಹಣಕಾಸಿನ ನೆರವು ನೀಡಲು ಕೋಟಕ್(kotak scholership 2024) ಸುರಕ್ಷಾ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ. ಅರ್ಹ ಹಾಗು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಹಾಗಾಗಿ ಅರ್ಹ ವಿದ್ಯಾರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಿ.
9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಅಥವಾ ವೃತ್ತಿಪರ ಪದವಿ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿಕಲಚೇತನ ವಿದ್ಯಾರ್ಥಿಗಳಿಗೆ ₹50,000 ದಿಂದ 1 ಲಕ್ಷ ರೂ. ಶೈಕ್ಷಣಿಕ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-04-2024
ಈ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಿ : Apply Now (ಅಪ್ಲೈ ಮಾಡಿ)
ಕೋಟಕ್ ಸ್ಕಾಲರ್ಷಿಪ್ (Kotak scholership 2024) ನಲ್ಲಿ ಸಿಗುವ ಮೊತ್ತವೆಷ್ಟು.?
9 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ₹50,000 ರೂಪಾಯಿ ನೀಡಲಾಗುತ್ತದೆ
ಸಾಮಾನ್ಯ ಮತ್ತು ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ
ಅಗತ್ಯ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಪ್ರಸ್ತುತ ವರ್ಷದ ಪ್ರವೇಶ ಪುರಾವೆ
- ಶುಲ್ಕ ರಶೀದಿ
- ಸಂಸ್ಥೆಯ ಗುರುತಿನ ಚೀಟಿ
- ಬೋನಾ ಫೈಡ್ ಪ್ರಮಾಣ ಪತ್ರ
- ಹಿಂದಿನ ಶೈಕ್ಷಣಿಕ ವರ್ಷದ ಅಂಕ ಪಟ್ಟಿ
- ಆಧಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಅರ್ಜಿದಾರರ / ಪೋಷಕರ ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
ಏನೆಲ್ಲಾ ಅರ್ಹತೆಗಳಿರಬೇಕು.?
- PWD ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- 9ರಿಂದ 12ನೆ ತರಗತಿ ಮತ್ತು ಸಾಮಾನ್ಯ ವೃತ್ತಿ ಪರ ಪದವಿ ಕೋರ್ಸ್ ಓದುತ್ತಿರುವವರು.
- ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 55% ಅಂಕ ಪಡೆದುಕೊಂಡಿರಬೇಕು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹3,20,000 ದಾಟಬಾರದು.
- Kotak ಸೆಕ್ಯುರಿಟೀಸ್, ಅದರ ಅಂಗ ಸಂಸ್ಥೆಗಳು ಮತ್ತು Buddy4Study ಉದ್ಯೋಗಿಗಳ ಮಕ್ಕಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-04-2024
ಈ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಿ : Apply Now (ಅಪ್ಲೈ ಮಾಡಿ)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..