Labour Card : ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ ಕಾರ್ಮಿಕರ ಮಕ್ಕಳಿಗೂ ಕೂಡ ಶೈಕ್ಷಣಿಕ ಅರ್ಹತಾ ಸ್ಥಾನಮಾನ ಸಿಗಬೇಕೆನ್ನುವ ಉದ್ದೇಶದಿಂದ ಅರ್ಹ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಕಾರ್ಮಿಕ ಇಲಾಖೆಯು ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಹಾಗಾದರೆ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಅರ್ಹ ಕಾರ್ಮಿಕ ಮಕ್ಕಳಿಗೆ ಎಷ್ಟು ವಿದ್ಯಾರ್ಥಿ ವೇತನವನ್ನು ನೀಡುತ್ತದೆ.? ಹಾಗೂ ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.? ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ – ಏಪ್ರಿಲ್ 1 ರಿಂದ ಬಂಪರ್ – ಹೊಸ ಕಾರ್ಡ್
ಈ ವಿದ್ಯಾರ್ಥಿ ವೇತನಕ್ಕೆ ಬೇಕಾಗಿರುವ ಅರ್ಹತೆಗಳು :-
- ವಿದ್ಯಾರ್ಥಿ ವೇತನವನ್ನು ಕರ್ನಾಟಕದಲ್ಲಿ ವಾಸ್ತವ್ಯ ಹೊಂದಿರುವ ಕಟ್ಟಡ ನಿರ್ಮಾಣ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತದೆ.
- ಲೇಬರ್ ಕಾರ್ಡ್ ಹೊಂದಿರುವುದು ವಿದ್ಯಾರ್ಥಿ ವೇತನವನ್ನು ಪಡೆಯಲು ಕಡ್ಡಾಯವಾಗಿದೆ. ಅಂದರೆ ವಿದ್ಯಾರ್ಥಿಯ ಪೋಷಕರು ಲೇಬರ್ ಕಾರ್ಡ್ ಹೊಂದಿರಲೇಬೇಕು.
- ವಿದ್ಯಾಭ್ಯಾಸವನ್ನು ಕಾರ್ಮಿಕರ ಮಕ್ಕಳು ಶೈಕ್ಷಣಿಕ ವರ್ಷದಲ್ಲಿ ಪಡೆಯುತ್ತಿದ್ದರೆ ಮಾತ್ರವೇ ಈ ಒಂದು ಯೋಜನೆಗೆ ಅರ್ಹರಾಗಿರುತ್ತಾರೆ ಎಂದರ್ಥ.
- ಒಂದು ಕುಟುಂಬದಲ್ಲಿ ಇಬ್ಬರು ಮಕ್ಕಳಿಗೆ ಮಾತ್ರ ಈ ವಿದ್ಯಾರ್ಥಿ ವೇತನ ಸಿಗುತ್ತದೆ.
ವಿದ್ಯಾರ್ಥಿ ವೇತನದ ಮೊತ್ತ :-
- 8ನೇ ತರಗತಿಯಿಂದ 10ನೇ ತರಗತಿಯ ಮಕ್ಕಳಿಗೆ ₹3,000/- ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
- ಪಿಯುಸಿ, ಡಿಪ್ಲೋಮಾ ಹಾಗೂ ಟಿಸಿಎಚ್ ಕೋರ್ಸ್ ಗಳಿಗೆ ₹4,000/- ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
- ಪದವಿ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ನ ಮೂಲಕ ₹5,000/- ವಿದ್ಯಾರ್ಥಿ ವೇತನ ಸಿಗಲಿದೆ.
- ಇಂಜಿನಿಯರಿಂಗ್ ಹಾಗು ವೈದ್ಯಕೀಯ ಕೋರ್ಸ್ ಮಾಡುತ್ತಿರುವಂತಹ ಕಾರ್ಮಿಕರ ಮಕ್ಕಳಿಗೆ ₹10,000/- ವಿದ್ಯಾರ್ಥಿವೇತನ ನೀಡಲಾಗುತ್ತದೆ.
- ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರ ಮಕ್ಕಳು ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದರೆ ₹6,000/- ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
- ಹೀಗೆ ತರಗತಿಗಳಿಗೆ ಅನುಗುಣವಾಗಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳೇನು :-
- ಅಭ್ಯರ್ಥಿಗಳ ಪೋಷಕರಿಗೆ ಕಾರ್ಮಿಕ ಕಾರ್ಡ್ ಹೊಂದಿರಬೇಕು.
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
- ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಗೆ – ರಾತ್ರೋರಾತ್ರಿ ಹೊಸ ರೂಲ್ಸ್ – ಎಲ್ಲರಿಗೂ ಈ ಕೆಲಸ ಕಡ್ಡಾಯ
ಅರ್ಜಿ ಸಲ್ಲಿಸುವ ವಿಧಾನ :-
ಕಾರ್ಮಿಕರು ಏನಾದರೂ ಲೇಬರ್ ಕಾರ್ಡನ್ನು ಹೊಂದಿದ್ದರೆ ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಾರ್ಡ್ ನ ಮೂಲಕ ಪಡೆಯಬಹುದಾಗಿದೆ. ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಕೂಡ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜುನ್ ಸಲ್ಲಿಸಲು ಎಸ್ ಎಸ್ ಬಿ ಪೋರ್ಟಲ್ನ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಆಫ್ ಲೈನ್ ಮೂಲಕ ಅರ್ಜಿಯನ್ನು ಕಾರ್ಮಿಕ ಇಲಾಖೆಯ ಭೇಟಿ ನೀಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಈ ವೆಬ್ ಸೈಟ್ ಮೂಲಕ ಕೂಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ :- ಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ