Laptop Scheme : 2023-24 ರ ಎಲ್ಲಾ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಉಚಿತ ಲ್ಯಾಪ್ ಟಾಪ್

Laptop Scheme : ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಎಲ್ಲಾ ಲೇಬರ್ ಕಾರ್ಡ್ ಹೊಂದಿರುವ ಹಾಗು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾರ್ಡ್ ನ್ನ ಹೊಂದಿರುವ ಪ್ರತಿ ಎಲ್ಲಾ ಪೋಷಕರ ಮಕ್ಕಳಿಗೆ ಇದೀಗ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುವುದಕ್ಕೆ ಅರ್ಜಿಗಳು ಅಹ್ವಾನ ಮಾಡಲಾಗಿದ್ದು, ನೀವು ಕೂಡ ಲೇಬರ್ ಕಾರ್ಡ್ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಡ್ ನ್ನ ಹೊಂದಿರುವ ಕಾರ್ಮಿಕರಾಗಿದ್ದರೆ ನಿಮ್ಮ ಮನೆಯಲ್ಲಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ಅಥವಾ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳು ಇದ್ದರೆ ಇಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡಲಾಗುತ್ತಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : PM Ujjwala Yojana : ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದಿಂದ ಉಚಿತ ಹೊಸ ಗ್ಯಾಸ್ ಸಂಪರ್ಕ.!

Laptop Scheme

ರಾಜ್ಯಾದ್ಯಂತ ಎಲ್ಲಾ ಕಾರ್ಮಿಕ ಕಲ್ಯಾಣ ಮಂಡಳಿ ಇಲಾಖೆ ವತಿಯಿಂದ ಲೇಬರ್ ಕಾರ್ಡ್ ಹೊಂದಿರುವ ಪ್ರತಿ ಎಲ್ಲಾ ಪೋಷಕರ ಮಕ್ಕಳಿಗೆ ವಿದ್ಯಾಭ್ಯಾಸ ಅನುಕೂಲಕ್ಕಾಗಿ ಇದೀಗ ಉಚಿತವಾಗಿ ಲ್ಯಾಪ್ ಟಾಪ್ ಗಳನ್ನ ಪ್ರಸಕ್ತ ಈ ೨೦೨೩ – ೨೦೨೪ ರ ಸಾಲಿನಲ್ಲಿ ವಿತರಣೆ ಮಾಡಲಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ನೀವು ಅರ್ಜಿ ಸಲ್ಲಿಸುವುದು ಹೇಗೆ ಎಂದು ನೋಡುವುದಾದರೆ, ನಿಮ್ಮ ತಾಲೂಕಿನ ಅಥವಾ ನಿಮ್ಮ ಜಿಲ್ಲೆಯ ಅಥವಾ ನಿಮ್ಮ ವಲಯದ ಜಿಲ್ಲಾ ಕಾರ್ಮಿಕ ಕಲ್ಯಾಣ ಮಂಡಳಿಯ ಇಲಾಖೆಗೆ ಭೇಟಿ ಮಾಡುವುದರ ಮೂಲಕ ನಿಮ್ಮ ಲೇಬರ್ ಕಾರ್ಡ್ ನ ಪ್ರತಿ, ಆಧಾರ್ ಕಾರ್ಡ್ ಹಾಗೂ ನಿಮ್ಮ ವ್ಯಾಸಂಗದ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ ಸೇರಿದಂತೆ ೨ ಇತ್ತೀಚಿನ ಭಾವ ಚಿತ್ರಗಳನ್ನ ತೆಗೆದುಕೊಂಡು ಹೋಗಿ ನೀವು ಸುಲಭವಾಗಿ ಕಾರ್ಮಿಕ ಇಲಾಖೆಯ ಮಂಡಳಿಯಲ್ಲಿ ಅರ್ಜಿಯನ್ನ ಭರ್ತಿ ಮಾಡಿ. ಈ ಎಲ್ಲಾ ದಾಖಲಾತಿ ಸಲ್ಲಿಸುವುದರ ಮೂಲಕ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲೂಕಿನ ಅಥವಾ ನಿಮ್ಮ ಜಿಲ್ಲೆಯ ಕಾರ್ಮಿಕ ಕಲ್ಯಾಣ ಮಂಡಳಿ ಇಲಾಖೆಗೆ ಇಂದೇ ಭೇಟಿ ಮಾಡಿ.

Whatsapp Group Join
Telegram channel Join
Laptop Scheme

ಇದನ್ನೂ ಕೂಡ ಓದಿ : Agricultural Land :ಕೃಷಿ ಭೂಮಿಯಲ್ಲಿ ಮನೆ ಕಟ್ಟಿದವರಿಗೆ / ಹೊಸ ರೂಲ್ಸ್ ಜಾರಿಗೆ / NA ಇಲ್ಲ, ಲೇಔಟ್ ಇಲ್ಲದ ಮನೆಗಳು

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply

1 Comment