ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! // ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ // 2023 ವಿಧಾನಸಭಾ ಚುನಾವಣಾ ಎಫೆಕ್ಟ್

Liquor Sale Ban In Karnataka : ನಮಸ್ಕಾರ ಸ್ನೇಹಿತರೇ, ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರವು ದೊಡ್ಡ ನಿರ್ಧಾರವನ್ನ ತೆಗೆದುಕೊಂಡಿದ್ದು, ಎಲ್ಲಾ ಮದ್ಯಪ್ರಿಯರಿಗೆ ದೊಡ್ಡ ಶಾಕ್ ವೊಂದನ್ನ ನೀಡಿದೆ. ರಾಜ್ಯದಲ್ಲಿ ಇನ್ನೂ ಮುಂದೆ ಮದ್ಯ ಸಿಗುವುದಿಲ್ಲ. ವಿಧಾನ ಸಭೆ ಚುನಾವಣೆ ಹಿನ್ನೆಲೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನ ತೆಗೆದುಕೊಳ್ಳಲಾಗಿದ್ದು, ರಾಜ್ಯದ್ಯಾಂತ ಇರುವ ಎಲ್ಲಾ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಅನ್ನ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧೀಕೃತ ಆದೇಶವನ್ನ ಹೊರಡಿಸಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : ಆಧಾರ್ ಕಾರ್ಡ್ ಇದ್ದವರ ಗಮನಕ್ಕಾಗಿ // Aadhar Card Latest Updates 2023

ರಾಜ್ಯಾದ್ಯಂತ ಮುಂದಿನ 3 ದಿನ ಬಾರ್, ರೆಸ್ಟೋರೆಂಟ್, ವೈನ್ ಶಾಪ್ ಸೇರಿದಂತೆ ಎಲ್ಲಾ ಎಣ್ಣೆ ಅಂಗಡಿಗಳು ಸತತವಾಗಿ 3 ದಿನ ಬಂದ್ ಇರುತ್ತವೆ. ಹಾಗಾದರೆ ಎಣ್ಣೆ ಅಂಗಡಿಗಳು ಬಂದ್ ಇರುವ ದಿನಗಳು ಯಾವುವು? ಯಾವ ದಿನಾಂಕ ದಿಂದ ಯಾವ ದಿನಾಂಕದ ವರೆಗೆ ಬಂದ್ ಆಗುತ್ತದೆ?

Whatsapp Group Join
Telegram channel Join

ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಮೇ13 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ 3 ದಿನ ಮದ್ಯ ಮಾರಾಟವನ್ನ ನಿಷೇದಿಸಲಾಗಿದೆ. ಈ ಕುರಿತಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಗಳನ್ನ ಹೊರಡಿಸಿದ್ದು, ಮತದಾನದ ಪ್ರಯುಕ್ತ ದಿನಾಂಕ 8/5/2023 ಸಂಜೆ 5 ಗಂಟೆಯಿಂದ 10/5/2023 ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಮತ ಎಣಿಕೆ ಪ್ರಯುಕ್ತ 12/5/2023ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟವನ್ನ ನಿಷೇಧಿಲಾಗಿದೆ ಎಂದು ತಿಳಿಸಿದ್ದಾರೆ. ಮತದಾನ ಮತ್ತು ಮತ ಎಣಿಕೆ ಸಂದರ್ಭದಲ್ಲಿ ಮದ್ಯದ ತಯಾರಿಕೆ ದಾಸ್ತಾನು, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನ ಸಂಪೂರ್ಣ ನಿಷೇಧಿಸಿ ಶುಷ್ಕ ದಿನ(ಡ್ರೈ ಡೇ ) ಅಂತ ಘೋಷಿಸಿ ಆದೇಶಿಸಿದೆ. ಈ ದಿನಗಳಂದು ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ತರದ ಮದ್ಯದ ತಯಾರಿಕೆಯನ್ನ ನಿಷೇಧಿಸಿದೆ ಎಂದು ಹೇಳಲಾಗಿದೆ.

ಇದನ್ನೂ ಕೂಡ ಓದಿ : ಕೇಂದ್ರ ಸರ್ಕಾರದ ಹೊಸ ಆದೇಶ / ಜನ್ ಧನ್ ಅಕೌಂಟ್ ಇದ್ದವರಿಗೆ ₹10,000/- ಖಾತೆಗೆ ಜಮೆ / Jandhan Account 2023

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply