ಬೆಂಗಳೂರು : ರಾಜ್ಯದ ಎಲ್ಲ ಐದು ವರ್ಷದೊಳಗಿನ ಮಕ್ಕಳಿಗೆ ಮತ್ತು ಮಕ್ಕಳ ತಂದೆ-ತಾಯಂದಿರಿಗೆ ರಾಜ್ಯ ಸರ್ಕಾರ ದಿಂದ ಮತ್ತೊಂದು ಸಿಹಿಸುದ್ಧಿ. ಸರ್ಕಾರಿ ಶಾಲೆಗಳಲ್ಲಿ ಇದೇ 2024 ಶೈಕ್ಷಣಿಕ ವರ್ಷದಿಂದಲೇ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆಯು ದೊಡ್ಡ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯು ಬಹಳಷ್ಟು ಪೋಷಕರ ಬೇಡಿಕೆಯಂತೆ ರಾಜ್ಯದಲ್ಲಿ ಇದೇ ವರ್ಷದಿಂದಲೇ ಐದು ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಥಮಿಕ ಪೂರ್ವ ಶಿಕ್ಷಣ ಆರಂಭಿಸಲು ಹೊಸ ಕ್ರಮಕ್ಕೆ ಮುಂದಾಗಿದೆ.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ನಾಲ್ಕರಿಂದ ಐದನೇ ವರ್ಷದ ಮಕ್ಕಳಿಗಾಗಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರವು ಈ ವರ್ಷ ಅಕ್ಷರ ಆವಿಷ್ಕಾರದ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಹಾಗೂ ದ್ವಿಭಾಷಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ತರಗತಿಗಳನ್ನ ನಡೆಸುವುದಕ್ಕೆ ಮುಂದಾಗಿದ್ದು, ಮಕ್ಕಳ ವೈಯಕ್ತಿಕ ಬೆಳವಣಿಗೆಯಲ್ಲಿ ಎರಡೂವರೆ ವರ್ಷದಿಂದ 6 ವರ್ಷ ಪ್ರಮುಖ ಪಾತ್ರ ಇರುತ್ತದೆ. ಶಿಕ್ಷಕರು ಅರ್ಹ ಶೈಕ್ಷಣಿಕ ಅರ್ಹತೆ ಮತ್ತು ತರಬೇತಿ ಪಡೆದಿದ್ದಾರೆ. ಖಂಡಿತವಾಗಿಯೂ ಈ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಆಗುತ್ತದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಡುತ್ತಾರೆ.
ಇದನ್ನೂ ಕೂಡ ಓದಿ : PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳು ಹಾಗು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳು ಆರಂಭಗೊಳ್ಳುತ್ತಿದ್ದು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಹೊಸ ತರಗತಿಗಳನ್ನ ಆರಂಭಿಸಲು 2024-25ನೇ ಶೈಕ್ಷಣಿಕ ಪ್ರಸಕ್ತ ಆರಂಭಿಕ ವರ್ಷವಾದ ಮೇ 29 ರ ಒಳಗಾಗಿ ಪೂರ್ವ ಸಿದ್ಧತೆಗಳನ್ನ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ