LPG Cylinder : ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ತುಂಬಿಸಿಕೊಳ್ಳುವ ಗ್ರಾಹಕರಿಗೆ – ಇನ್ನು ಮುಂದೆ ಸಬ್ಸಿಡಿ ಬಂದ್.! ಈ ಕೆಲಸ ಕಡ್ಡಾಯ.!

LPG Cylinder : ನಮಸ್ಕಾರ ಸ್ನೇಹಿತರೇ, ಸಿಲಿಂಡರ್ ತುಂಬಿಸಿಕೊಳ್ಳುವ ಎಲ್ಲಾ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ ನೀಡಿದೆ. ಇನ್ನು ಮುಂದೆ ಇಂತಹ ಗ್ರಾಹಕರಿಗೆ ಸಬ್ಸಿಡಿ ಹಣ ಸಿಗುವುದಿಲ್ಲ. ಅಂದ್ರೆ ಈಗಾಗಲೇ ಪ್ರತಿ ಸಿಲಿಂಡರ್ ಬುಕ್ ಮಾಡುವ ಎಲ್ಲಾ ಗ್ರಾಹಕರಿಗೆ ತಿಂಗಳಿಗೆ 300 ರೂ ಗಳನ್ನು ನೀಡಲಾಗುತ್ತಿದ್ದು, ಇದನ್ನ ಇಂತಹ ಗ್ರಾಹಕರಿಗೆ ಸ್ಥಗಿತಗೊಳಿಸಲಾಗುವುದು ಎಂದು ಕೇಂದ್ರ ಸರ್ಕಾರದಿಂದ ಆದೇಶ ಪ್ರಕಟಿಸಲಾಗಿತ್ತು. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಯು ಎಲ್ಲ ಭಾರತ್ ಗ್ಯಾಸ್ ಗ್ರಾಹಕರಿಗೆ ಮತ್ತು ಎಚ್ ಪಿ ಗ್ಯಾಸ್ ಗ್ರಾಹಕರಿಗೆ ಹಾಗು ಇಂಡಿಯನ್ ಬ್ಯಾಂಕ್ ಗ್ರಾಹಕರಿಗೂ ಕೂಡ ಈ ನಿಯಮ ಕಡ್ಡಾಯಗೊಳಿಸಿ ಅಧಿಕೃತವಾಗಿ ಆದೇಶಿಸಲಾಗಿದೆ.

ಇದನ್ನೂ ಕೂಡ ಓದಿ : Aadhar Card Updates : ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ – ಮಾರ್ಚ್ 14ರ ಒಳಗಾಗಿ ಈ ಕೆಲಸ ಕಡ್ಡಾಯ – ಇಲ್ಲಾಂದ್ರೆ ಆಧಾರ್ ಕಾರ್ಡ್ ಬಂದ್!

ಈಗಾಗಲೇ ನಮ್ಮ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಉಚಿತವಾಗಿ ಗ್ಯಾಸ್ ಕನೆಕ್ಷನ್ ನ್ನ ಪಡೆದಿರುವ ಬಡ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 300 ರೂ ಗಳ ಹಣ ಸಬ್ಸಿಡಿಯಾಗಿ ಪ್ರತಿ ಗ್ಯಾಸ್ ಸಿಲಿಂಡರ್ ಮೇಲೆ ನೀಡಲಾಗ್ತಾಯಿದೆ. ಹಾಗು ಅದೇ ರೀತಿಯಾಗಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರದಿಂದಲೂ ಕೂಡ ಅನಿಲ ಭಾಗ್ಯ ಯೋಜನೆಯಲ್ಲಿ ಅನೇಕ ಕುಟುಂಬಗಳು ಉಚಿತ ಎಲ್ ಪಿಜಿ ಗ್ಯಾಸ್ ಕನೆಕ್ಷನ್ ನ್ನ ಪಡೆದುಕೊಂಡಿವೆ. ಇವರಿಗೂ ಸಹ ಪ್ರತಿ ತಿಂಗಳು ಡಿಬಿಟಿ ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತಿದೆ. ಇದೇ ರೀತಿಯಾಗಿ ಇನ್ನು ಮುಂದೆಯೂ ಕೂಡ ಪ್ರತಿ ತಿಂಗಳು ನಮಗೆ ಸಬ್ಸಿಡಿ ಹಣ ಬರಬೇಕು ಅನ್ನೋದಾದ್ರೆ ಎಲ್ಲ ಗ್ರಾಹಕರು ಈ ಕೆಲಸ ಮಾಡುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಇದನ್ನೂ ಕೂಡ ಓದಿ : Loan Waiver : ರೈತರಿಗೆ ಸಿಎಂ ಗುಡ್ ನ್ಯೂಸ್ – 2 ಲಕ್ಷ ಸಾಲ ಮನ್ನಾ ಮಾಡಿ ಘೋಷಣೆ – ಸಾಲ ಮನ್ನಾ ಯೋಜನೆ ಜಾರಿಗೆ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರುಗಳ ಮೇಲಿನ ಸಬ್ಸಿಡಿಯನ್ನ ಕೇಂದ್ರ ಸರ್ಕಾರ ನೀಡುತ್ತದೆ. ನೀವು ಕೂಡ ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದ್ದರೆ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನ ಎಲ್ ಪಿಜಿ ಸಂಪರ್ಕಕ್ಕೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಮಾರ್ಚ್ 31 ರೊಳಗೆ ನೀವು ಗ್ಯಾಸ್ ಸಿಲಿಂಡರ್ ಗೆ ಈ-ಕೆವೈಸಿ ಮಾಡದೇ ಇದ್ದರೆ, ಮಾರ್ಚ್ ತಿಂಗಳ ನಂತರ ನೀವು ಗ್ಯಾಸ್ ಸಬ್ಸಿಡಿ ಪಡೆಯಲು ಸಾಧ್ಯವಾಗುವುದಿಲ್ಲ. ಎಲ್ ಪಿಜಿ ಸಂಪರ್ಕದ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಲೇ ಇದ್ದರೆ, ನೀವು ಈ ಯೋಜನೆಯ ಪ್ರಯೋಜನವನ್ನ ಪಡೆಯುವುದಿಲ್ಲ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply