LPG Gas Cylinder : ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಿ!

LPG Gas Cylinder : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆದುಕೊಳ್ಳಲು ಇದೀಗ ಕೇಂದ್ರ ಸರ್ಕಾರವು ಮತ್ತೊಂದು ಅವಕಾಶವನ್ನ ಎಲ್ಲ ದೇಶದ ಜನತೆಗೆ ಕಲ್ಪಿಸಿಕೊಡುತ್ತಿದೆ.

ಇದು ನೀವು ಸುಲಭವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು. 2024 ರ ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಎಲ್ಲ ಜನತೆಗೆ ಇದೀಗ ವಿವಿಧ ಯೋಜನೆಗಳು, ವಿವಿಧ ಸ್ಕೀಮ್‌ಗಳು ಸೇರಿದಂತೆ ಹಲವು ಬಗೆಯ ಘೋಷಣೆಗಳನ್ನ ಇದೀಗ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಾಡುತ್ತಿದ್ದು, ನೀವು ಸುಲಭವಾಗಿ ಮನೆಯಲ್ಲೇ ಕುಳಿತು ಅಥವಾ ಗ್ಯಾಸ್ ಏಜೆನ್ಸಿದಾರರಿಗೆ ಭೇಟಿ ಮಾಡಿ ಅರ್ಜಿಯನ್ನ ಸಲ್ಲಿಸುವ ಮೂಲಕ ಉಚಿತ ಗ್ಯಾಸ್ ಸಿಲಿಂಡರ್(LPG Gas Cylinder) ಸಂಪರ್ಕ ಪಡೆದುಕೊಳ್ಳಬಹುದು.

ಇದನ್ನೂ ಕೂಡ ಓದಿ : ರೈತರಿಗೆ ಸಿಎಂ ಗುಡ್ ನ್ಯೂಸ್ – ಬಾವಿ ಅಥವಾ ಬೋರ್ವೆಲ್ ಇದ್ದವರಿಗೆ – 2 ಲಕ್ಷದ ಸ್ಪ್ರಿಂಕ್ಲರ್ ಉಚಿತ.! – Sprinkler

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಈಗಾಗಲೇ ದೇಶದ ಹಲವರು ಅಂದರೆ ಬಡವರು, ಹಿಂದುಳಿದ ವರ್ಗಕ್ಕೆ ಸೇರಿದವರು ಹಾಗೂ ಅಲ್ಪ ಸಂಖ್ಯಾತರು ಸೇರಿದಂತೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಎಲ್‌ಪಿಜಿ ಸಿಲಿಂಡರನ್ನ(LPG Gas Cylinder) ಪಡೆದುಕೊಂಡಿದ್ದಾರೆ.

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಂಪರ್ಕ ಪಡೆಯಲು ಬೇಕಾಗುವ ದಾಖಲಾತಿಗಳು

  • ಬಿಪಿಎಲ್ ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಬ್ಯಾಂಕ್ ಖಾತೆಯ ಪ್ರತಿ (ಸರ್ಕಾರವು ಸಬ್ಸಿಡಿಯನ್ನ ನಿಮಗೆ ಹಿಂದಿರುಗಿಸುತ್ತದೆ)

ಆಫ್‌ ಲೈನ್‌ನಲ್ಲಿ ಹೇಗೆ ಅರ್ಜಿ ಸಲ್ಲಿಸುವುದು.?

ಗ್ಯಾಸ್ ಏಜೆನ್ಸಿದಾರರಿಗೆ ಭೇಟಿ ಮಾಡಿ, ಈ ಎಲ್ಲಾ ದಾಖಲಾತಿಗಳನ್ನ ನೀವು ತೆಗೆದುಕೊಂಡು ಹೋಗಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಕೂಡ ಓದಿ : ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಬಿಗ್ ಶಾಕ್ – ಎಲ್ಲರಿಗೂ ಈ ಕೆಲಸ ಮಾಡುವುದು ಕಡ್ಡಾಯ – BPL & AAY Ration Card

ಆನ್ ಲೈನ್ ಮೂಲಕ ಅರ್ಜಿ ಹೇಗೆ ಸಲ್ಲಿಸುವುದು.?

ವೆಬ್ ಸೈಟ್ ಲಿಂಕ್ :- Pradhan Mantri Ujjwala Yojana 2.0

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಆಫೀಶಿಯಲ್ ಅಧಿಕೃತ ವೆಬ್‌ಸೈಟ್ ಇದಾಗಿದ್ದು, ಈ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply