LPG Gas : ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಇರುವ ದೇಶದ ಎಲ್ಲ ಮಹಿಳೆಯರಿಗೆ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೇಂದ್ರದ ಮೋದಿ ಸರ್ಕಾರವು ಬಂಪರ್ ಗಿಫ್ಟ್ ನೀಡಿದೆ. ಮನೆಯಲ್ಲಿ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಳ್ಳುವ ದೇಶದ ಎಲ್ಲ ಬಡ ಕುಟುಂಬದ ಮಹಿಳೆಯರಿಗೆ ಕೇಂದ್ರದ ಮೋದಿ ಸರ್ಕಾರವು ದಿಢೀರನೆ ಮತ್ತೆ ಗ್ಯಾಸ್ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಮಾಡಿ ಬಂಪರ್ ಗಿಫ್ಟ್ ಅನ್ನು ನೀಡಿದೆ.
ಇದನ್ನೂ ಕೂಡ ಓದಿ : Old Age Pension : ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿರುವವರಿಗೆ ಗುಡ್ ನ್ಯೂಸ್ – ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ
ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಬಂಪರ್ ಗಿಫ್ಟ್ ಅನ್ನು ನೀಡಿದ್ದಾರೆ. ಇದೀಗ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ದರದ ಮೇಲೆ 100 ರೂಪಾಯಿಗಳನ್ನು ಕಡಿತಗೊಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಇಂದು ಮಹಿಳಾ ದಿನದಂದು ನಮ್ಮ ಸರ್ಕಾರವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹100 ಕಡಿತಗೊಳಿಸಿದ್ದೇವೆ.
ಇದನ್ನೂ ಕೂಡ ಓದಿ : Gruhalakshmi & Annabhagya : ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ ಹೊಸ ರೂಲ್ಸ್ ಜಾರಿಗೆ!! ಬೇಗನೆ ನೋಡಿ!!
ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿಶಕ್ತಿ ಪ್ರಯೋಜನವನ್ನು ನೀಡುತ್ತದೆ. ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನ ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭವಾಗಿ ಬದುಕುವ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..