Lunar Eclipse : ಈ 2024 ರಲ್ಲಿ ನಡೆಯುತ್ತಿರುವ ಈ ವರ್ಷದ ಮೊದಲ ಚಂದ್ರಗ್ರಹಣ ಇದಾಗಿದ್ದು, ನಮ್ಮ ಭಾರತದಲ್ಲಿ ಗ್ರಹಣಕ್ಕೆ ವಿಶೇಷವಾದ ಸ್ಥಾನವಿದೆ. ಅದರಲ್ಲೂ ಮುಖ್ಯವಾಗಿ ಚಂದ್ರ ಗ್ರಹಣಕ್ಕೆ ಸಾಕಷ್ಟು ಪ್ರಮಾಣದ ಗೌರವ ಕೂಡ ಇದೆ. ಆದರೆ ಗ್ರಹಣವು ಹಿಂದೂ ಶಾಸ್ತ್ರಗಳಲ್ಲಿ ಅನೇಕ ರೀತಿಯಲ್ಲಿ ವಿಸ್ತರಿಸಿ ವಿವರಿಸಲಾಗಿದೆ.
ಆದರೆ 2024 ರಲ್ಲಿ ಮೊದಲನೆಯದಾಗಿ ನಡೆಯುತ್ತಿರುವ ಈ ಚಂದ್ರಗ್ರಹಣವು ನಮ್ಮ ಕರ್ನಾಟಕದಲ್ಲಿ ಯಾವ ದಿನಾಂಕದಂದು.? ಯಾವ ಸಮಯದಲ್ಲಿ ನಡೀತಾ ಇದೆ.? ಹಾಗು ಕರ್ನಾಟಕದಲ್ಲಿ ಚಂದ್ರ ಗ್ರಹಣ ಗೋಚರಿಸುವ ಸ್ಥಳ ಯಾವ್ಯಾವುದು.? ಹಾಗು ಈ ಚಂದ್ರಗ್ರಹಣದಿಂದಾಗಿ ಯಾವ ರಾಶಿಗಳಿಗೆ ಶುಭ ಮತ್ತು ಅಶುಭ ಉಂಟಾಗಲಿದೆ.? ಯಾವ ರಾಶಿ ಚಕ್ರಗಳ ಮೇಲೆ ಹೇಗೆ ಪರಿಣಾಮ ಉಂಟಾಗಲಿದೆ.? ಅನ್ನುವ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Ration Card Updates : ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅರ್ಜಿ ಸಲ್ಲಿಸಲು ಅವಕಾಶ ನೀಡಿದೆಯಾ ಸರ್ಕಾರ.? ಹೇಗೆ ಅರ್ಜಿ ಸಲ್ಲಿಸುವುದು.?
ಹಿಂದೂ ಪಂಚಾಂಗದ ಪ್ರಕಾರ ಈ ವರ್ಷ ನಾಲ್ಕು ಗ್ರಹಣಗಳು ಸಂಭವಿಸಲಿವೆ. ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರಗ್ರಹಣಗಳು. ಮೊದಲ ಸೂರ್ಯಗ್ರಹಣವು ಏಪ್ರಿಲ್ 8, 2024ರಂದು ಗೋಚರಿಸುತ್ತದೆ. ಹಾಗೆ ಮೊದಲ ಚಂದ್ರಗ್ರಹಣವು ಹೋಳಿ ಹಬ್ಬದ ಅವಧಿಯಲ್ಲಿ ಇರುತ್ತದೆ. ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ 2024 ರ ಮೊದಲ ಚಂದ್ರಗ್ರಹಣವು ಮಾರ್ಚ್ 25 ರ ಸೋಮವಾರ ಸಂಭವಿಸಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ಅದೇ ದಿನ ಹೋಳಿ ಹಬ್ಬ ಬಂದಿರುವುದರಿಂದ ಅದರ ಮಹತ್ವವನ್ನ ಹೆಚ್ಚಿಸುತ್ತೆ. ಗ್ರಹಣವು ಮಾರ್ಚ್ 25 ರಂದು ಬೆಳಿಗ್ಗೆ 10:24 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 3:01 ನಿಮಿಷಕ್ಕೆ ಕೊನೆಗೊಳ್ಳಲಿದೆ. ಮಾರ್ಚ್ 25 ಪಾಲ್ಗುಣ ಮಾಸದ ಪೂರ್ಣಿಮಾ ತಿಥಿ. ಆದರೂ ಹೋಳಿ ಹಬ್ಬದ ಮೇಲೆ ಗ್ರಹಣದ ಪರಿಣಾಮಗಳು ಇರುವುದಿಲ್ಲ. ಆದ್ದರಿಂದ ನೀವು ಎಂದಿನಂತೆ ಹೋಳಿಯ ಸಾಮಾನ್ಯ ಆಚರಣೆಗಳನ್ನ ಆಚರಿಸಬಹುದು.
ಇದನ್ನೂ ಕೂಡ ಓದಿ : Crop Compensation : ರೈತರ ಬೆಳೆಹಾನಿ, ಬೆಳೆ ಪರಿಹಾರ ಹಣ ಜಮಾ – ನಿಮ್ಮ ಕೃಪೆಗೆ ಹಣ ಬಾರದಿದ್ದರೆ ಹೀಗೆ ಮಾಡಿ ಪಡೆಯಿರಿ! ರೈತರಿಗೆ ಸಿಹಿಸುದ್ದಿ
ಭಾರತದಲ್ಲಿ ಚಂದ್ರ ಗ್ರಹಣವು ಗೋಚರಿಸದೇ ಇದ್ದರೂ, ಅದರ ಖಗೋಳ ಪರಿಣಾಮಗಳು ಮುಖ್ಯವಾಗಿ ಈ ಮೂರು ರಾಶಿ ಚಕ್ರಗಳಾದ ಮೇಷ, ಕರ್ಕ ಹಾಗು ಕನ್ಯಾ ರಾಶಿಯ ಜನರ ಮೇಲೆ ಕಂಡು ಬರುತ್ತದೆ. ಈ ರಾಶಿ ಚಕ್ರ ಚಿನ್ಹೆಗಳೊಂದಿಗೆ ಜನಿಸಿದ ಜನರು, ತಮ್ಮ ಜೀವನದಲ್ಲಿ ಸುಧಾರಣೆಯನ್ನ ಕಾಣುತ್ತಾರೆ. ಅವರಿಗೆ ಈ ಸಮಯ ಮಂಗಳಕರವೆಂದು ನಂಬಲಾಗಿದೆ. ಹಣಕಾಸಿನ ಲಾಭ, ಗೌರವ ಹೆಚ್ಚಳ, ಉದ್ಯೋಗಗಳಲ್ಲಿ ಹೊಸ ಅವಕಾಶಗಳು ಹಾಗು ಅವರ ಜೀವನದಲ್ಲಿ ಇತರ ಸಕಾರಾತ್ಮಕ ಬದಲಾವಣೆಗಳು ಕಾಣಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?