MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!

MGNREGA : ನಮಸ್ಕಾರ ಸ್ನೇಹಿತರೇ, ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಮೂಲಕ ರೈತರಿಗೆ ಸಿಗುತ್ತೆ ₹2 ಲಕ್ಷ ರೂಪಾಯಿ. ಹೌದು, ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು. ಈ ಹಣವನ್ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.

ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ನರೇಗಾ ಕೆಲಸ ಪ್ರತಿ ವರ್ಷವೂ ಮಾಡುತ್ತಿದ್ದರೆ, ಆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ರೈತರು ₹2 ಲಕ್ಷ ರೂಪಾಯಿಗಳ ಹಣ ಪಡೆದುಕೊಳ್ಳಬಹುದು. ಹಾಗಾದ್ರೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ನೀಡುವ ಹಣವನ್ನ ಹೇಗೆ ಪಡೆದುಕೊಳ್ಳಬೇಕು ಅನ್ನುವ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳೋಣ.

ಇದನ್ನೂ ಕೂಡ ಓದಿ : Anna Bhagya Amount : ಅನ್ನಭಾಗ್ಯ ಹಣ ನಿಮಗೆ ಇನ್ನೂ ಜಮಾ ಆಗಿಲ್ವಾ.? ಹೊಸ ಅಪ್ಡೇಟ್ ಏನು.?

ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(MGNREGA) ಅತ್ಯಂತ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರಿಗೆ ಆರ್ಥಿಕ ಲಾಭ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಈಗ ಈ ಯೋಜನೆಯ ವಿವರಗಳನ್ನು ನೋಡೋಣ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ(MGNREGA) ಉದ್ದೇಶವು ಗ್ರಾಮೀಣ ಪ್ರದೇಶದ ಜನರಿಗೆ ಪಶು ಸಂಗೋಪನೆಯ ಬೆಂಬಲ ನೀಡುವುದು ಆ ಮೂಲಕ ಅವರ ಜೀವನ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಮತ್ತು ಸಾಮಾಜಿಕ ಭದ್ರತೆಯನ್ನ ಬಲಪಡಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ನಡೆಸುತ್ತಿದೆ. ಅದಾಗಿಯೂ ನರೇಗಾ ಯೋಜನೆಯ ಭಾಗವಾಗಿ ಸರ್ಕಾರವು ದನದ ಕೊಟ್ಟಿಗೆಗಳನ್ನ ನಿರ್ಮಿಸುವುದಕ್ಕೆ, ಹೈನುಗಾರಿಕೆಗೆ ₹2 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುತ್ತದೆ.

ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

ಗ್ರಾಮೀಣ ಪ್ರದೇಶದಲ್ಲಿ ಪಶು ಸಂಗೋಪನೆಯನ್ನು ಉತ್ತೇಜಿಸುವ ಭಾಗವಾಗಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಜನರನ್ನ ಬೆಂಬಲಿಸುವುದಕ್ಕೆ ಈ ಯೋಜನೆಯನ್ನ ಜಾರಿಗೆ ತರುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ(MGNREGA) ಗೋಶಾಲೆ ನಿರ್ಮಿಸುವುದಕ್ಕೆ ಕೆಲವು ಮುಖ್ಯ ಅರ್ಹತಾ ಮಾನದಂಡಗಳಿವೆ. ಅದಾಗಿಯೂ ಈ ಮಾನದಂಡಗಳನ್ನ ಸ್ಥಳೀಯ ಸರ್ಕಾರ ಮತ್ತು ಪ್ರಾದೇಶಿಕ ಆಧಾರದ ಮೇಲೆ ಅಭಿವೃದ್ಧಿಪಡಿಸಲಾಗಿದೆ.

ಈ ಯೋಜನೆಯ ಸಂಪೂರ್ಣ ವಿವರಗಳನ್ನ ನೀವು ತಿಳಿದುಕೊಳ್ಳಬೇಕಾದರೆ ನಿಮ್ಮ ಜಿಲ್ಲೆಯ ಗ್ರಾಮ ಪಂಚಾಯತ್ ಅಥವಾ ಪುರಸಭೆಯ ಕಚೇರಿಯನ್ನ ಸಂಪರ್ಕಿಸಿದರೆ ಸಾಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ(MGNREGA) ಪಶು ಶೆಡ್ ಯೋಜನೆಯ ಪ್ರಯೋಜನಗಳು ಗ್ರಾಮೀಣ ಪ್ರದೇಶದಲ್ಲಿ ಪಶು ಸಂಗೋಪನೆಯಲ್ಲಿ ಆಸಕ್ತಿ ಹೊಂದಿರುವ ಜನರಿಗೆ ಲಭಿಸಿದ್ದು, ಅಗತ್ಯಕ್ಕೆ ಅನುಗುಣವಾಗಿ ಯೋಜನೆ ಅಡಿ ಪಶುಗಳಿಗೆ ಶೆಡ್ ಗಳನ್ನು ನಿರ್ಮಿಸಲು ಬಯಸುತ್ತಾರೆ. ಈ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಯನ್ನು ಮಾಡಲಾಗುತ್ತದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗದ ಮೂಲವನ್ನ ಸೃಷ್ಟಿಸಬಹುದು.

ಇದನ್ನೂ ಕೂಡ ಓದಿ : Aadhar Card Updates : ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ಸ್ ಮಾಡಿಸಿದ್ದೀರಾ.? ಸರ್ಕಾರ ನೀಡಿದ ಎಚ್ಚರಿಕೆ ಏನು.?

ಈ ಯೋಜನೆಯಡಿ ನಿರ್ಮಿಸಲಾದ ಪ್ರಾಣಿಗಳ ಶೆಡ್‌ಗಳು ಪ್ರಾಣಿಗಳಿಗೆ ತಂಪು ಸುರಕ್ಷತೆ ಮತ್ತು ಸಾಮಾನ್ಯ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತವೆ. ಇದು ಪಶುಪಾಲನೆಯನ್ನು ಸುಧಾರಿಸುತ್ತದೆ. ಇದು ಪ್ರಾಣಿಗಳ ಉತ್ಪಾದಕತೆಯನ್ನು ಸಹ ಹೆಚ್ಚಿಸುತ್ತದೆ. ಯೋಜನೆ ಅಡಿಯಲ್ಲಿ ಪಶುಸಂಗೋಪನೆಗೆ ಉತ್ತೇಜನ ನೀಡುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಆರ್ಥಿಕತೆ ಸುಧಾರಿಸುತ್ತದೆ. ಆದರೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ(MGNREGA) ಮೂಲಕ ಗೋಶಾಲೆಗೆ ಅರ್ಜಿ ಸಲ್ಲಿಸುವುದಕ್ಕೆ ನೀವು ನೇರವಾಗಿ ನಿಮ್ಮ ಹತ್ತಿರದ ಬ್ಯಾಂಕ್‌ಗೆ ಹೋಗಿ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.

ಅದರಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ಎಚ್ಚರಿಕೆಯಿಂದ ನಮೂದಿಸಿ. ಅದೇ ರೀತಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಅದರ ನಂತರ ನಿಮ್ಮ ಅರ್ಜಿ ನಮೂನೆ ಮತ್ತು ದಾಖಲೆಗಳನ್ನ ಸಂಬಂಧಪಟ್ಟ ಪ್ರಾಧಿಕಾರದಿಂದ ಪರಿಶೀಲಿಸಲಾಗುತ್ತದೆ. ಅರ್ಜಿ ಪರಿಶೀಲನೆಯ ನಂತರ ನಿಮಗೆ ಎಂನರೇಗಾ ಗೋಶಾಲೆ ಯೋಜನೆ ಅಡಿ ಪ್ರಯೋಜನಗಳನ್ನು ಒದಗಿಸಲಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply