New Scheme For Farmer : ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪದೇ ಪದೇ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಸ್ವಂತ ಜಮೀನು ಹೊಂದಿರುವ ರೈತರಿಗೆ ಸಿಗುತ್ತೆ. ₹25,000/- ಹಣ.
ಹೌದು, ಕೇಂದ್ರ ಸರ್ಕಾರ ರೈತರಿಗಾಗಿ ಹಿಂದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಿದೆ. ರೈತರಿಗೆ ವರ್ಷಕ್ಕೆ ₹6,000 ರೂಪಾಯಿಗಳನ್ನು ನೀಡುವ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ, ಈ ಯೋಜನೆಗಳ ಜೊತೆಗೆ ಸ್ವಂತ ಕೃಷಿ ಭೂಮಿ. ಅಥವಾ ಜಮೀನು ಇರುವ ರೈತರು ಜಮೀನಿನ ಪಹಣಿ ಮತ್ತು ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಜೊತೆಗೆ ಬ್ಯಾಂಕ್ ಖಾತೆಯನ್ನ ನೀಡಿದರೆ, ನಿಮಗೆ ಸಿಗುತ್ತೆ ₹25,000/- ಹಣ.
ಇದನ್ನೂ ಕೂಡ ಓದಿ : Marriage Certificate : ಮದುವೆ ಪ್ರಮಾಣ ಪತ್ರ – ಮ್ಯಾರೇಜ್ ಸರ್ಟಿಫಿಕೇಟ್ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸಿ
ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದ ₹25,000 ಸಿಗಲಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದ ₹25,000. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ದೇಶದ ರೈತರಿಗಾಗಿ ಹಲವು ಅದ್ಭುತ ಯೋಜನೆಗಳನ್ನ ಜಾರಿಗೆ ತಂದಿದೆ. ಈ ಎಲ್ಲ ಯೋಜನೆಗಳು ರೈತರಿಗೆ ಸರಿಯಾಗಿ ದೊರೆತರೆ ಆರ್ಥಿಕ ತೊಂದರೆ ಇಲ್ಲದೇ, ರೈತರು ಕೃಷಿ ಕೆಲಸ ಮಾಡಲು ಸಾಧ್ಯವಾಗುತ್ತದೆ.
ಕೃಷಿ ಭೂಮಿ ಇರುವವರಿಗೆ ವರ್ಷಕ್ಕೆ ₹25,000 ರುಪಾಯಿ :- ಪ್ರಸ್ತುತ ಜಾರ್ಖಂಡ್ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ರೈತರಿಗೆ ಈ ಸೌಲಭ್ಯ ವನ್ನು ಒದಗಿಸಲು ಸಿದ್ಧವಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ₹6000 ದೇಶಾದ್ಯಂತ ರೈತರು ಈಗಾಗಲೇ ಪಡೆಯುತ್ತಿದ್ದಾರೆ. ಇದಲ್ಲದೆ ಜಾರ್ಖಂಡ್ ರಾಜ್ಯ ಸರ್ಕಾರವು ರೈತರಿಗೆ ವಾರ್ಷಿಕವಾಗಿ ₹25,000 ಒದಗಿಸಲು ಕಿಸಾನ್ ಆಶೀರ್ವಾದ ಯೋಜನೆಯನ್ನು ಪರಿಚಯಿಸಿತ್ತು. ಯಾರು ಎಷ್ಟು ಸಬ್ಸಿಡಿ ಪಡೆಯುತ್ತಾರೆ? ಐದು ಎಕರೆ ಜಮೀನು ಇರುವವರಿಗೆ ₹25,000ಎರಡು ಎಕರೆ ಜಮೀನು ಹೊಂದಿರುವವರು ಐದರಿಂದ ₹10,000 ನೆರವು ಪಡೆಯಬಹುದು. ನಾಲ್ಕು ಎಕರೆ ಕೃಷಿ ಭೂಮಿ ಇರುವವರಿಗೆ ₹20,000. ಒಂದು ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ವಾರ್ಷಿಕ ₹15,000 ಪಾವತಿಸಲು ಜಾರ್ಖಂಡ್ ಸರ್ಕಾರ ನಿರ್ಧರಿಸಿದೆ.
ಇದನ್ನೂ ಕೂಡ ಓದಿ : Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು
ಜಾರ್ಖಂಡ್ ರಾಜ್ಯ ಸರ್ಕಾರ ಘೋಷಿಸಿದ ಕಿಸಾನ್ ಆಶೀರ್ವಾದ್ ಯೋಜನೆಯಡಿ ₹25,000 ಮತ್ತು ಕೇಂದ್ರ ಸರ್ಕಾರ ಒದಗಿಸುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೂಪಾಯಿ ₹6000, ವಾರ್ಷಿಕ ₹31,000 ರೈತರು ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಆರಂಭವಾದ ಕಿಸಾನ್ ಆಶೀರ್ವಾದ್ ಯೋಜನೆ ನಮ್ಮ ರಾಜ್ಯದಲ್ಲೂ ಆರಂಭವಾಗುತ್ತದೆಯೇ ಕಾದು ನೋಡೋಣ.
ಯೋಜನೆಯ ಲಾಭ ಪಡೆಯಲು ಅಗತ್ಯವಿರುವ ದಾಖಲೆಗಳು :- ಆಧಾರ್ ಕಾರ್ಡ್, ಪಡಿತರ ಚೀಟಿ, ಪ್ರಮಾಣ ಪತ್ರ, ಕಂದಾಯ ಇಲಾಖೆಯಿಂದ ಪಡೆದ ಭೂ ದಾಖಲೆಗಳು, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಪಾಸ್‌ಪುಸ್ತಕದ ಪ್ರತಿಯನ್ನ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲಾಗಿದೆ. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. ರೈತರು ಇವಿಷ್ಟು ದಾಖಲೆಗಳನ್ನು ಹೊಂದಿದ್ದರೆ ಕಿಸಾನ್ ಆಶೀರ್ವಾದ್ ಯೋಜನೆಯಡಿ ಗರಿಷ್ಠ ₹25,000. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದ ₹25,000 ಸಿಗಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?