ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 05-09-2022 – ಕನ್ನಡ ರಾಶಿ ಭವಿಷ್ಯ
ಮೇಷ ರಾಶಿ :- ಆನಂದ, ಉಲ್ಲಾಸದಿಂದ ದಿನ ಕಳೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಾಗಲಿದೆ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ವಿವಾಹ ಉತ್ಸುಕರಿಗೆ ಮದುವೆ ಯೋಗ ಕೂಡಿ ಬರಲಿದೆ. ವೃಷಭ ರಾಶಿ :- ವ್ಯಾಪಾರಿ ವರ್ಗಕ್ಕೆ ಇಂದು ಶುಭ ದಿನ. ಆದಾಯ ವೃದ್ಧಿ ಜೊತೆಗೆ ಯಶಸ್ಸು ಕೂಡ ಸಿಗಲಿದೆ. ಬಾಕಿ ವಸೂಲಿ ಮಾಡಲಿದ್ದೀರಿ. ತಂದೆ ಮತ್ತು ಹಿರಿಯರಿಂದ ಲಾಭವಿದೆ. ಲಕ್ಷ್ಮಿಯ ಕೃಪೆ ನಿಮ್ಮ ಮೇಲಿರುತ್ತದೆ. ಮಿಥುನ ರಾಶಿ :- ಕುಟುಂಬ ಸದಸ್ಯರೊಂದಿಗೆ ಮನೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಮಹತ್ವದ ಚರ್ಚೆ ನಡೆಸಲಿದ್ದೀರಿ. ಮನೆಯ ರೂಪು ರೇಷೆ ಬದಲಾವಣೆ ಬಗ್ಗೆ … Read more