ಕನ್ನಡಿಗ ವೈದ್ಯನಿಂದ ವೀರ್ಯ ಬಲೂನ್ ಎಸೆತಕ್ಕೆ ಹೊಸ ಟ್ವಿಸ್ಟ್

ದೆಹಲಿಯ ಕಾಲೇಜೊಂದರಲ್ಲಿ ಹೋಳಿ ನೆಪದಲ್ಲಿ ಹುಡುಗಿಯರ ಮೇಲೆ ವೀರ್ಯ ತುಂಬಿದ ಬಲೂನ್ ಎಸೆಯಲಾಗಿತ್ತು ಎಂಬ ಪ್ರಕರಣ ದೇಶಾದ್ಯಂತ ಭಾರೀ ಟೀಕೆ ವ್ಯಕ್ತವಾಗಿತ್ತು. ದೆಹಲಿ ಮೂಲದ ಪತ್ರಕರ್ತೆಯೊಬ್ಬರು ಘಟನೆ ಖಂಡಿಸಿ, ಟ್ವೀಟ್ ಮಾಡಿದ್ದರು. ಆದರೆ, ಪತ್ರಕರ್ತೆಯ ವಾದಕ್ಕೆ ಕರ್ನಾಟಕ ಮೂಲದ ಡಾ.ಜಗದೀಶ್ ಹೀರೇಮಠ್ ಎಂಬುವವರು ತಮ್ಮ ಕಾಲಾತೀತಂ ಎಂಬ ಟ್ವೀಟರ್ ಖಾತೆ ಮೂಲಕ ತಿರುಗೇಟು ನೀಡಿದ್ದಾರೆ. ಅವರ ತಿರುಗೇಟಿನ ಟ್ವೀಟ್ ಇದೀಗ ವೈರಲ್ ಆಗಿದೆ. ವೈದ್ಯರ ವಾದ ಹೀಗಿದೆ. ‘ವೀರ್ಯ ವಾತಾವರಣಕ್ಕೆ ಬಂದ 5 ನಿಮಿಷಗಳಲ್ಲೇ ಒಣಗಿ ಹೋಗುತ್ತದೆ. … Read more

ಹಲ್ಲಿಗೆ ಹೊಳಪು ನೀಡುವ ಪೇಸ್ಟ್ ನ ಮತ್ತಷ್ಟು ಉಪಯೋಗ – ಹೆಲ್ತ್ ಟಿಪ್ಸ್

ಬೆಳಿಗ್ಗೆ ಎದ್ದ ಕೂಡಲೇ ಬ್ರೆಶ್ ಗೆ ಟೂತ್ ಪೇಸ್ಟ್ ಹಚ್ಚಿ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ತೀರಾ. ನಿಮ್ಮ ಹಲ್ಲನ್ನು ಹೊಳೆಯುವಂತೆ ಮಾಡುವ ಪೇಸ್ಟ್ ಬರೀ ಹಲ್ಲಿಗೆ ಮಾತ್ರ ಅಲ್ಲ, ಅದು ಬಹುಪಯೋಗಿ ಅನ್ನೋದು ನಿಮಗೆ ಗೊತ್ತಾ..? ಪೇಸ್ಟ್ ನಿಂದ ಅನೇಕ ಉಪಯೋಗಗಳಿವೆ. ಆಭರಣ ಸ್ವಚ್ಛಗೊಳಿಸಲು ಈ ಪೇಸ್ಟ್ ಸಹಕಾರಿ. ಗೋಲ್ಡ್ ಅಥವಾ ಮೆಟಲ್ ಆಭರಣಗಳನ್ನು ಮೊದಲು ಬ್ರಶ್ ಹಾಗೂ ಬಟ್ಟೆ ಬಳಸಿ ಕ್ಲೀನ್ ಮಾಡಿ. ಇನ್ನೂ ಧೂಳಿದೆ ಅಂತಾ ನಿಮಗೆ ಅನಿಸಿದ್ರೆ ಪೇಸ್ಟ್ ಹಚ್ಚಿ ಕ್ಲೀನ್ ಮಾಡಿದರೆ ಆಭರಣ ಹೊಳೆಯುವುದರಲ್ಲಿ … Read more

ಕಿಡ್ನಿ ಗೆ ಅಪಾಯ ಮಾಡುವ 10 ಸಂಗತಿಗಳು – ಹೆಲ್ತ್ ಟಿಪ್ಸ್

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ … Read more

ಪ್ರಿಯತಮ ಕೊಟ್ಟ ಒಳ ಉಡುಪನ್ನು ತೊಟ್ಟು ವಿಡಿಯೋ ಮಾಡಿ ಕಳುಹಿಸಿದ ಪ್ರಿಯತಮೆ

ಪ್ರೇಮಿಗಳ ದಿನದಂದು ಪ್ರಿಯತಮ ತನ್ನ ಪ್ರಿಯತಮೆಗೆ ಹೂ, ರಿಂಗ್, ವಾಚು, ಮೊಬೈಲ್ ಗಿಫ್ಟ್ ಕೊಡುವುದನ್ನು ನೋಡಿರುತ್ತಿರಿ. ಆದರೆ ಇಲ್ಲೊಬ್ಬ ತನ್ನ ಪ್ರಿಯತಮಗೆ ಪ್ರೇಮಿಗಳ ದಿನದಂದು ಒಳುಡುಪನ್ನು ಉಡುಗೊರೆಯಾಗಿ ನೀಡಿದ್ದಾನೆ.  ಪ್ರಿಯತಮ ಕೊಟ್ಟ ಒಳುಡುಪನ್ನು ತೊಟ್ಟು ವಿಡಿಯೋ ಮಾಡಿ ಪ್ರಿಯತಮೆ ಕಳುಹಿಸಿಕೊಟ್ಟಿದ್ದಾಳೆ. ಅದೇ ಈಗ ಅವಳ ಪಾಲಿಗೆ ಮುಳುವಾಗಿದೆ. ಪ್ರಿಯಕರನ ಒತ್ತಾಯಕ್ಕೆ ಮಣಿದು ಒಳಉಡುಪು ತೊಟ್ಟು ವಿಡಿಯೋ ಮಾಡಿ ಕಳುಹಿಸಿಕೊಟ್ಟಿದ್ದಾಳೆ ಪ್ರಿಯತಮೆ.  ಆದರೆ ಆ ಪ್ರಿಯಕರ ವಿಡಿಯೋವನ್ನು ಇಟ್ಟುಕೊಂಡು ಪ್ರಿಯತಮೆ ಪೋಷಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದೇ … Read more

ಫೇಸ್‌ಬುಕ್‌ನಲ್ಲಿ ಪುರುಷರಂತೆ ವೇಷಧರಿಸಿ ಇಬ್ಬರು ಹುಡುಗಿಯರನ್ನ ವಿವಾಹವಾದಳು… ಕಾರಣ!?

ವರದಕ್ಷಿಣೆಯ ಆಸೆಗಾಗಿ 25 ವರ್ಷದ ಯುವತಿಯೊಬ್ಬಳು ಪುರುಷರಂತೆ ವೇಷ ಧರಿಸಿ ಕಳೆದ ನಾಲ್ಕು ವರ್ಷದಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗಿ ವಂಚಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಸ್ವೀಟಿ ಸೇನ್ ಎಂಬ ಮಹಿಳೆ ಕೃಷ್ಣ ಸೇನ್‌ ಎಂದು ತನ್ನ ಹೆಸರು ಬದಲಿಸಿಕೊಂಡು ಇಬ್ಬರು ಯುವತಿಯರನ್ನು ಮದುವೆಯಾಗಿ ವಂಚಿಸಿದ್ದಾಳೆ. ಈ ಸಂಬಂಧ ಉತ್ತರಾಖಂಡದ ಹಲ್ದ್ವಾನಿಯ ಪೊಲೀಸರು ಸ್ವೀಟಿ ಸೇನ್‌‌ಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 2013ರಲ್ಲಿ ಪುರುಷರಂತೆ ಡ್ರೆಸ್‌ ಮಾಡಿಕೊಂಡು ಫೋಟೋ ತೆಗೆಸಿಕೊಂಡು ಫೇಸ್‌ಬುಕ್‌ ಅಕೌಂಟ್‌ ಕ್ರಿಯೇಟ್‌ ಮಾಡಿಕೊಂಡು ಅದರಲ್ಲಿ ಹಾಕಿಕೊಂಡಿದ್ದಳು. ತದನಂತರ … Read more

ಚುನಾವಣೆಗೆ ಸಂಬಂಧಿಸಿದಂತೆ ಜನರಿಗೆ ಕಿಚ್ಚ ಸುದೀಪ್ ನೀಡಿರುವ ಸಂದೇಶವೇನು ಗೊತ್ತಾ…?

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಜನರಲ್ಲಿ ಮನವಿವೊಂದನ್ನು ಮಾಡಿದ್ದಾರೆ.  ಕಿಚ್ಚ ಸುದೀಪ್ ಅವರು ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜನರಿಗೆ ಕೆಲವು ಸಂದೇಶಗಳನ್ನು ನೀಡಿದ್ದಾರೆ.’ ಮುಂಬರುವ ಚುನಾವಣೆಯಲ್ಲಿ ಯುವಕರು ಹೆಚ್ಚು ಭಾಗವಹಿಸಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಒಂದು ಉತ್ತಮ ಸಮಾಜ ಮತ್ತು ಉತ್ತಮ ದೇಶವನ್ನ ಕಟ್ಟಲು ಮತದಾನ ತುಂಬ ಅವಶ್ಯಕ. ಭ್ರಷ್ಟಚಾರವನ್ನು ತಡೆಗಟ್ಟಲು ಮತ್ತು ಒಬ್ಬ ಉತ್ತಮ ನಾಯಕನನ್ನ ಉಳಿಸಿಕೊಳ್ಳಲು ನಿಮ್ಮ ಮತ ಅತ್ಯಮೂಲ್ಯ. ಆದ್ದರಿಂದ ಮತದಾನ ಮಾಡಿ, ಮತದಾನ … Read more

ಯೋಗ ಡ್ರೆಸ್ ನಲ್ಲೂ ಸಖತ್ ಹಾಟ್ ಆಗಿ ಕಾಣಿಸುವ ಮಲೈಕಾ!

ಬಾಲಿವುಡ್ ನಲ್ಲಿ ಇತ್ತೀಚೆಗೆ ತಾಯಂದಿರು ಚಿರಯವ್ವೌನದಿಂದ ಮಿಂಚುತ್ತಿದ್ದಾರೆ. ಶಿಲ್ಪಾ ಶೆಟ್ಟಿ, ಐಶ್ವರ್ಯಾ, ಟ್ವಿಂಕಲ್ ಖನ್ನಾ, ರವೀನಾ ಟಂಡನ್, ಜೆನಿಲಿಯಾ ಇವರೆಲ್ಲರೂ ಮಕ್ಕಳ ತಾಯಂದಿರಾಗಿದ್ದರೂ ಇಂದಿಗೂ ತಮ್ಮ ಸೌಂದರ್ಯವನ್ನು ಹಾಗೇ ಇಟ್ಟುಕೊಂಡಿದ್ದಾರೆ. ಇದೀಗ ಈ ನಟಿಯರ ಸಾಲಿಗೆ ನಟಿ ಮಲೈಕಾ ಅರೋರಾ ಖಾನ್ ಕೂಡ ಸೇರಿದ್ದಾರೆ. ಮಲೈಕಾ ಅರೋರಾ ಅವರು ಫಿಟ್‌ನೆಸ್ ವಿಷಯಕ್ಕೆ ಬಂದರೆ, ಹೆಚ್ಚು ಕಟ್ಟುನಿಟ್ಟು. ಆ ಶಿಸ್ತಿನಿಂದಲೇ ಅವರ ದೇಹಸಿರಿ ಇನ್ನು ಕಡೆದಿಟ್ಟ ಶಿಲ್ಪದಂತಿದೆ. ಯೋಗ ತರಗತಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮಲೈಕಾ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು. … Read more

ಹೊಸ ನಟಿಯನ್ನು ಸ್ಯಾಂಡಲ್‌ವುಡ್‌ಗೆ ಸ್ವಾಗತಿಸಿದ ಕಿಚ್ಚ ಸುದೀಪ್!

ನಟ ಹಾಗೂ ನಿರ್ದೇಶಕ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ‘ಪ್ರೇಮ ಬರಹ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕನ್ನಡದ ಬಿಗ್‌ಬಾಸ್‌ ರನ್ನರ್‌ಅಪ್ ಚಂದನ್ ನಾಯಕನಾಗಿ ಹಾಗೂ ಐಶ್ವರ್ಯ ಅರ್ಜುನ್ ನಾಯಕಿಯಾಗಿ ಬಣ್ಣ ಹಚ್ಚಿರುವ ‘ಪ್ರೇಮ ಬರಹ’ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಅರ್ಜುನ್ ಸರ್ಜಾ ನಿರ್ದೇಶನದ ಈ ಚಿತ್ರಕ್ಕೆ ಕನ್ನಡ ಚಿತ್ರರಂಗದ ದಿಗ್ಗಜರು ಹರಸಿ, ಹಾರೈಸಿದ್ದಾರೆ.  ಇಂದು ನಟ ಕಿಚ್ಚ ಸುದೀಪ್ ಕೂಡ ಪ್ರೇಮ ಬರಹ ಚಿತ್ರಕ್ಕೆ ಶುಭಾಷಯ ಕೋರಿದ್ದಾರೆ. ತಮ್ಮ … Read more

ಫುಡ್ ಪಾಯಿಸನ್ ಆದರೆ ಏನು ಮಾಡಬೇಕು.? – ಹೆಲ್ತ್ ಟಿಪ್ಸ್

ಹೊರಗಿನ ಊಟ ಕೆಲವೊಮ್ಮೆ ಹೊಟ್ಟೆ ಹಾಳು ಮಾಡುತ್ತದೆ. ಇದರಿಂದಾಗಿ ಫುಡ್ ಪಾಯಿಸನ್ ಆಗುವುದು ಸಹಜ. ಹೀಗಾದರೆ ಏನು ಮಾಡಬೇಕು ನೋಡೋಣ.    ದ್ರವಾಂಶ ಫುಡ್ ಪಾಯಿಸನ್ ಆದರೆ ವಾಂತಿ, ಬೇಧಿ ಸಹಜ. ಹೀಗಾಗಿ ಶರೀರದಿಂದ ಸಾಕಷ್ಟು ದ್ರವಾಂಶ ಹೊರ ಹೋಗುತ್ತದೆ. ಇದಕ್ಕಾಗಿ ದ್ರವಾಂಶ ಆದಷ್ಟು ಹೆಚ್ಚು ಸೇವಿಸುತ್ತಿರಿ. ನಿಂಬೆ ಹಣ್ಣಿನ ಜ್ಯೂಸ್ ಅಥವಾ ಬಿಸಿ ಬಿಸಿ ನೀರಿನ ಸೇವನೆ, ಎಳೆ ನೀರು ಸೇವಿಸುತ್ತಿದ್ದರೆ ಉತ್ತಮ.  ಲಘು ಆಹಾರ ಜೀರ್ಣವಾಗಲು ಕಠಿಣವಾದ ಆಹಾರಗಳನ್ನು ಆದಷ್ಟು ದೂರವಿಡಿ. ಗಂಜಿ, ಬಾಳೆಹಣ್ಣು, ಸಲಾಡ್ ಗಳನ್ನು ಸೇವಿಸಿ. ಇದರಿಂದ … Read more

ಡಿ ಗ್ರೇಡ್ ಸಿನಿಮಾಕ್ಕೂ ನಾನು ರೆಡಿ ಎಂದ ಕನ್ನಡತಿ ಸ್ನೇಹಾ

ನಾನು ಡಿ ಗ್ರೇಡ್ ಸಿನಿಮಾದಲ್ಲಿ ನಟಿಸೋದಕ್ಕೆ ನಾಚಿಕೆ ಪಡೋದಿಲ್ಲ ಎಂದು ಕನ್ನಡತಿ, ನಟಿ ಸ್ನೇಹಾ ಉಲ್ಲಾಳ್ ಎದೆ ತಟ್ಟಿ ಹೇಳಿದ್ದಾರೆ.ಥೇಟ್ ಐಶ್ವರ್ಯಾ ರೈಯಂತೆಯೇ ಇದ್ದಾಳೆ ಎಂಬ ಕಾರಣಕ್ಕಾಗಿ ಇದ್ದಕ್ಕಿದ್ದಂತೆ ಗುರುತಿಸಿಕೊಂಡ ಸ್ನೇಹಾ ಉಲ್ಲಾಳ್ ಎಂಬ ಬೆಡಗಿಯನ್ನು ಸಲ್ಮಾನ್ ಖಾನ್ ತನ್ನ ಲಕ್ಕಿ ಎಂಬ ಚಿತ್ರಕ್ಕಾಗಿ ನಾಯಕಿ ನಟಿಯಾಗಿ ಆಯ್ಕೆ ಮಾಡಿದ್ದರು. ಹೀಗಾಗಿ ಸ್ನೇಹಾ ಸಾಕಷ್ಟು ಪ್ರಸಿದ್ಧಿ ಪಡೆದಳು.  ಮಂಗಳೂರು ಮೂಲದ ದೇವಾಡಿಗ ಜನಾಂಗದ ಸ್ನೇಹಾ ಉಲ್ಲಾಳ್ ಹುಟ್ಟಿದ್ದು ಬೆಳೆದದ್ದು ಎಲ್ಲಾ ಮಸ್ಕತ್‌ನಲ್ಲಿ. ಪಿಯುಸಿ ಓದಿದ್ದು ಮುಂಬೈನ ಕಾಲೇಜಿನಲ್ಲಿ. … Read more