Adike Rate : ಇಂದಿನ ಅಡಿಕೆ ರೇಟ್ ಎಷ್ಟಾಗಿದೆ ನೋಡಿ / ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇವತ್ತಿನ ಅಡಿಕೆಯ ಬೆಲೆ
Adike Rate : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತೀದಿನದ ಅಡಿಕೆ(Arecanut) ದರವು ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವಂತಹ ಅಡಿಕೆಯು ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಬುಧವಾರದ ಅಡಿಕೆ(Adike) ಬೆಲೆ ಎಷ್ಟಾಗಿದೆ ಅಂತ ನೋಡುವುದಾದರೆ… ದಾವಣಗೆರೆ, ಪುತ್ತೂರು, ಸೊರಬ, ಕಾರ್ಕಳ, ಬಂಟ್ವಾಳ, ಕೊಪ್ಪ, ಕುಮಟಾ, ಹೊಸನಗರ, ಬೆಳ್ತಂಗಡಿ, ತುಮಕೂರು, ಕುಂದಾಪುರ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ಶಿರಸಿ, ತರೀಕೆರೆ, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, ಮಂಗಳೂರು, ಯಲ್ಲಾಪುರ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿನ ಬುಧವಾರದ ಅಡಿಕೆ(Adike) ಬೆಲೆಯ ಕುರಿತು ಸಂಪೂರ್ಣ ಮಾಹಿತಿಯನ್ನ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : … Read more