Ration Card Update : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್.! ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?
Ration Card Update : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಪಡೆಯಲು ಇಚ್ಚಿಸುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ರಾಜ್ಯದ ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆಯ ವೆಬ್ ಸೈಟ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯ ವೆಬ್ ಸೈಟ್ :- ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆ ಕರ್ನಾಟಕ ಪಡಿತರ ಚೀಟಿ(Ration … Read more