Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಬಿಗ್ ಶಾಕ್ – ಹೊಸ ರೂಲ್ಸ್ ಇಂತವರಿಗೆ ಸಿಗಲ್ಲ ಹಣ – ಈ ದಾಖಲೆ ಕಡ್ಡಾಯ..!

Pension Scheme : ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಮಾಡಿ ಎಲ್ಲ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ದಿನೇ ದಿನೇ ಪಿಂಚಣಿ ಪಡೆಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿರುವ ಬೆನ್ನಲ್ಲೇ ಫಲಾನುಭವಿಗಳ ಸಂಖ್ಯೆ ಕಡಿಮೆಗೊಳಿಸಲು ಮತ್ತೊಂದು ಹೊಸ ರೂಲ್ಸ್ ಜಾರಿಗೊಳಿಸುವ ಮೂಲಕ ಇಂತಹ ಕುಟುಂಬಗಳ ಪಿಂಚಣಿದಾರರು ಮುಂದಿನ ತಿಂಗಳಿನಿಂದ ಹಣ ಪಡೆಯುವುದಿಲ್ಲ.

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಪ್ರತಿ ತಿಂಗಳು ಸಾಮಾಜಿಕ ಭದ್ರತಾ ಯೋಜನೆಯ ಅಡಿಯಲ್ಲಿ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಆದರೆ ಮುಂದಿನ ತಿಂಗಳಿನಿಂದ ಇಂತಹ ಪಿಂಚಣಿದಾರರ ಖಾತೆಗೆ ಹಣ ಬರಲ್ಲ. ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ ವೃದ್ಧಾಪ್ಯ ಪಿಂಚಣಿ ಯೋಜನೆಯ ಅಡಿಯಲ್ಲಿ ಇರುವಂತಹ ಎಲ್ಲ ಫಲಾನುಭವಿಗಳಿಗೆ ಹೊಸ ರೂಲ್ಸ್ ಜಾರಿಗೆ ನೀಡಿ ಬಿಗ್ ಶಾಕ್ ನೀಡಿದೆ.

ಇದನ್ನೂ ಕೂಡ ಓದಿ : Gold Rate : ಇಳಿಕೆಯ ಹಾದಿ ಮರೆತ ಬಂಗಾರ.? ಇಂದಿನ ಚಿನ್ನದ ಬೆಲೆಯಲ್ಲಿ ಇಳಿಕೆ ಅಥವಾ ಏರಿಕೆ.?

ರಾಜ್ಯ ಸರ್ಕಾರಕ್ಕೆ ದಿನದಿಂದ ದಿನಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿರುವುದನ್ನು ತಪ್ಪಿಸಲು ಹಾಗು ಅನರ್ಹರು ಕೂಡ ಯೋಜನೆಯ ಲಾಭವನ್ನ ಅಂದ್ರೆ ವೃದ್ಧಾಪ್ಯ ಪಿಂಚಣಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿರುವುದನ್ನು ಗಮನಿಸಿದ ರಾಜ್ಯ ಸರ್ಕಾರ. ಮುಂದಿನ ತಿಂಗಳಿನಿಂದ ಇಂತಹವರಿಗೆ ಪೆನ್ಷನ್ ಹಣ ಬರಲ್ಲ. ಈಗಾಗಲೇ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಹಣ ಭರಿಸಲು ಸರ್ಕಾರ ಹರ ಸಾಹಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಅನರ್ಹರು ಕೂಡ ಪ್ರತಿ ತಿಂಗಳು ಪಿಂಚಣಿ ಪಡೆದುಕೊಳ್ಳುತ್ತಿರುವುದನ್ನು ಗಮನಿಸಿದೆ ಹಾಗು ರಾಜ್ಯ ಸರ್ಕಾರ ಹೊಸ ಕಂಡೀಷನ್ ಜಾರಿಗೆ ಮಾಡಿ ಎಲ್ಲ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದೆ.

ಸುಳ್ಳು ಮಾಹಿತಿ ನೀಡಿ ಸೌಲಭ್ಯ ಪಡೆಯುವುದನ್ನು ತಪ್ಪಿಸಲು ಹೊಸ ನಿಯಮಗಳನ್ನ ಜಾರಿಗೊಳಿಸಲು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ಮುಂದಾಗಿದೆ. ಹೌದು, ಕುಟುಂಬದ ವಾರ್ಷಿಕ ಆದಾಯ 32 ಸಾವಿರಕ್ಕಿಂತ ಕಡಿಮೆಯಿದ್ದರಷ್ಟೇ ಇನ್ನು ಮುಂದೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿ ಸೌಲಭ್ಯ ಸಿಗಲಿದೆ. ಮಾಸಿಕ ಪಿಂಚಣಿಗಾಗಿ 60 ವರ್ಷ ಮೇಲ್ಪಟ್ಟವರು ಸಂಧ್ಯಾ ಸುರಕ್ಷಾ ಯೋಜನೆಯಡಿಯಲ್ಲಿ ವಯಸ್ಸಿನ ದೃಢೀಕರಣ ಪತ್ರದೊಂದಿಗೆ ಹಾಗೂ ವಿಧವಾ ವೇತನಕ್ಕಾಗಿ ಪತಿಯ ಮರಣ ಪ್ರಮಾಣ ಪತ್ರ, ಪಡಿತರ ಚೀಟಿಯೊಂದಿಗೆ ಇದುವರೆಗೆ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ ಇವುಗಳ ಜೊತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಕೂಡ ಓದಿ : Adike Rate : ಶಿವಮೊಗ್ಗ ಅಡಿಕೆ ರೇಟ್.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇವತ್ತಿನ ಅಡಿಕೆಯ ಬೆಲೆ.?

ಹೊಸ ವ್ಯವಸ್ಥೆಯಲ್ಲಿ 32,000 ರೂಪಾಯಿಗಿಂತ ಹೆಚ್ಚಿನ ಆದಾಯ ಹೊಂದಿದವರು ಅರ್ಜಿಗಳು ತಿರಸ್ಕೃತ ಮಾಡಲಾಗಿದೆ. ಬಿಪಿಎಲ್ ಕಾರ್ಡ್‌ನ ವಾರ್ಷಿಕ ಆದಾಯ ₹1.20 ಲಕ್ಷ ರೂಪಾಯಿ ಮಿತಿ ಇದೆ. ಹೊಸ ವ್ಯವಸ್ಥೆಯಲ್ಲಿ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಜೋಡಣೆ ಕಡ್ಡಾಯವಾಗಿರುವುದರಿಂದ ₹32,000 ರೂಪಾಯಿ ಆದಾಯವಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿ. ಬಿಪಿಎಲ್ ಕಾರ್ಡ್ ಪಡೆದಿರುವವರು ಪಿಂಚಣಿ ಪಡೆಯಲು ಮಾತ್ರ ಅರ್ಹರಾಗಿರುತ್ತಾರೆ. ಈಗ ಪಿಂಚಣಿಗೆ ಸಲ್ಲಿಕೆಯಾಗುತ್ತಿರುವ ಬಹುತೇಕ ಅರ್ಜಿಗಳು ₹30,000 ರೂಪಾಯಿ ಆದಾಯ ಮಿತಿಗೆ ಹೊಂದಾಣಿಕೆಯಾಗದೆ ಸಲ್ಲಿಕೆ ಸಂದರ್ಭದಲ್ಲಿ ಸ್ವೀಕೃತಿ ಆಗುತ್ತಿಲ್ಲ.

ಬಿಪಿಎಲ್ ಪಡಿತರ ಚೀಟಿಗೆ ₹1.20 ಲಕ್ಷ ರೂಪಾಯಿ ಆದಾಯ ಮಿತಿಯಿರುವಾಗ ಪಿಂಚಣಿಗಾಗಿ ಈ ಮಿತಿಯನ್ನು ₹32,000 ರೂಪಾಯಿಗಳಿಗೆ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿರಿಯ ನಾಗರಿಕರು ಪ್ರಶ್ನಿಸಿದರು. ಪಿಂಚಣಿಗೆ ಹೊಸ ಆದಾಯ ಪ್ರಮಾಣ ಪತ್ರ ಹಾಗೂ ಪಡಿತರ ಚೀಟಿ ಪಡೆಯಬೇಕಾದ ಅನಿವಾರ್ಯತೆ ಬಂದಿದೆ. ಸರ್ಕಾರ ಗ್ಯಾರಂಟಿ ಯೋಜನೆಯಡಿ ಕೊಡುತ್ತಿರುವ ಹಣದ ಲೆಕ್ಕಾಚಾರದಲ್ಲಿಯೇ ವಾರ್ಷಿಕ ₹೩೦೦೦/- ರೂಪಾಯಿಯಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply