PM Fasal Bima Yojane : ನಮಸ್ಕಾರ ಸ್ನೇಹಿತರೇ, ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾವೆಲ್ಲ ರೈತರು ತಮ್ಮ ಬೆಳೆಗಳಿಗೆ ಈ ವರ್ಷ ಅಂದ್ರೆ 2024 ಬೆಳೆವಿಮೆ ಮಾಡಿಸುತ್ತೀರೋ, ಅವರಿಗೆಲ್ಲ ಕೃಷಿ ಸಚಿವರು ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಬೆಳೆವಿಮೆ ಮಾಡಿಸುತ್ತಿರುವಂತಹ ಮತ್ತು ಈಗಾಗಲೇ ಬೆಳೆವಿಮೆ ಮಾಡಿರುವ ರೈತರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದಾಗಿದ್ದು, ಪ್ರತಿಯೊಬ್ಬ ರೈತರು ಕೂಡ ತಪ್ಪದೇ ನೋಡಿ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ ಯೋಜನೆಯ ಹಣದ ಮೊತ್ತ ಹೆಚ್ಚಳದ ಸಾಧ್ಯತೆ! ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜ್ಯದಲ್ಲಿ ಬೆಳೆವಿಮೆ ಮಾಡಿಸುತ್ತಿರುವಂತಹ ಪ್ರತಿಯೊಬ್ಬ ರೈತರಿಗೆ ಕೃಷಿ ಸಚಿವರು ಬೆಳೆವಿಮೆ ಕಂಪನಿಗೆ ಶರತ್ತು ಬದಲಾವಣೆಗಳನ್ನ ಮಾಡಿ ರೈತರಿಗೆ ಭಾರಿ ದೊಡ್ಡ ಸಿಹಿ ಸುದ್ದಿಯನ್ನ ನೀಡಿದ್ದಾರೆ. ಈ ಹಿಂದೆ ಬೆಳೆ ವಿಮೆ ಮಾಡಿರುವ ರೈತರಿಗೆ ಬೆಳೆವಿಮೆ ಕಂಪೆನಿಗಳು ಅಷ್ಟೊಂದು ಸಮರ್ಪಕವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ನೀಡಿಲ್ಲ.ಈಗ ಪ್ರಸ್ತುತ ಈ ವರ್ಷದಿಂದ ಹೊಸದಾಗಿ ಬೆಳೆವಿಮೆ ಮಾಡಿಸುತ್ತಿರುವಂತಹ ಮತ್ತು ಈಗಾಗಲೇ ಬೆಳೆ ವಿಮೆ ಮಾಡಿರುವ ರೈತರಿಗೆ ಕೃಷಿ ಸಚಿವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಇದನ್ನೂ ಕೂಡ ಓದಿ : Govt House Scheme : ಸರ್ವರಿಗೂ ಸೂರು ಯೋಜನೆ – 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!
ಪಿಎಂ ಫಸಲ್ ಬಿಮಾ ಯೋಜನೆಯಡಿ ರೈತರಿಗಿಂತ ಇನ್ಶುರೆನ್ಸ್ ಕಂಪನಿಗಳಿಗೆ ಹೆಚ್ಚು ಲಾಭ ಆಗುತ್ತಿರುವ ಕುರಿತು ಆರೋಪ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ವಿಮಾ ಕಂಪನಿಗಳ ನಡುವಿನ ಶರತ್ತುಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮೆ ಯೋಜನೆಯಲ್ಲಿ ರೈತರಿಗೆ ಲಾಭಕ್ಕಿಂತ ಹಾನಿಯೇ ಹೆಚ್ಚಾಗುತ್ತಾ ಇದೆ ಎಂಬ ದೂರುಗಳು ಇದ್ದು, ಈ ಬಗ್ಗೆ ಆರು ವರ್ಷಗಳ ಅಧ್ಯಯನ ನಡೆಸಿದಾಗ ವಿಮೆ ಕಂಪನಿಗೆ ಸುಮಾರು 2000 ಕೋಟಿ ರು ಲಾಭ ಆಗಿರೋದು ಬಹಿರಂಗ ಆಗಿತ್ತು. ಹೀಗಾಗಿ ಸರ್ಕಾರದ ಮಾರ್ಗಸೂಚಿಗಳಲ್ಲಿ ಬದಲಾವಣೆ ತರಲಾಗುತ್ತಿದ್ದು, ಶೇಕಡಾ 100% ರಲ್ಲಿ ಶೇಕಡಾ 20% ಕ್ಕಿಂತ ಅಧಿಕ ಲಾಭವನ್ನ ಕಂಪನಿ ಪಡೆಯುವಂತಿಲ್ಲ ಮತ್ತು ಇನ್ನುಳಿದ ಶೇಕಡ 80% ರಷ್ಟು ಸರ್ಕಾರಕ್ಕೆ ಸೇರುವಂತೆ ನಿಯಮ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?