Pm Kisan Samman Nidhi : ಪಿಎಂ ಕಿಸಾನ್ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3 ಗಂಟೆಗೆ ಹಣ ಜಮಾ – 16ನೇ ಕಂತಿನ ಹಣ ಬಿಡುಗಡೆ

Pm Kisan Samman Nidhi : ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್‌ನ್ಯೂಸ್! ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ರೈತ ಫಲಾನುಭವಿಗಳಿಗೆ ಹದಿನಾರನೇ ಕಂತಿನ ಹಣ ಇಂದು ಬಿಡುಗಡೆ ಮಾಡಿ ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ನಿಮ್ಮ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯ ಹಾಗು ಇಂದು ಮಧ್ಯಾಹ್ನ 3:00 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ ಆಗುತ್ತದೆ. ರಾಜ್ಯದ ಪ್ರತಿಯೊಬ್ಬ ರೈತರಿಗೂ ಈಗಲೇ ಈ ಕೆಲಸ ಮಾಡಿಕೊಳ್ಳುವುದಕ್ಕೆ ತಿಳಿಸಿ ಹಾಗು ಬ್ಯಾಂಕ್ ಖಾತೆಯನ್ನ ಪರಿಶೀಲಿಸಿಕೊಳ್ಳಿ.

ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂದು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹದಿನಾರನೇ ಕಂತು ರೈತರ ಖಾತೆಗೆ ಜಮೆ ಆಗಲಿದೆ. ಪಿಎಂ ಕಿಸಾನ್ ಹದಿನಾರನೇ ಕಂತಿನ ಕಾಯುವಿಕೆ ಇಂದು ಕೊನೆಗೊಳ್ಳಲಿದೆ. ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಹದಿನಾರನೇ ಕಂತಿನ ₹2,000/- ರೂಪಾಯಿಗಳು ರೈತರ ಖಾತೆಗಳಿಗೆ ಬರುತ್ತವೆ. ನೀವು 2024 ರ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ.

ಇದನ್ನೂ ಕೂಡ ಓದಿ : BPL APL AAY : ರೇಷನ್ ಕಾರ್ಡ್ ವಿತರಣೆ – ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಆರಂಭ.!

ಪಿಎಂ ಕಿಸಾನ್ ಸಮ್ಮಾನ್ ಪಟ್ಟಿ 2024 ರಲ್ಲಿ ನಿಮ್ಮ ಹೆಸರನ್ನ ಪರಿಶೀಲಿಸುವುದು ಹೇಗೆ? ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 2024 ರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವೇ ಎಂದು ಪರಿಶೀಲಿಸಲು ಕೆಳಗೆ ನೀಡಲಾದ ವೆಬ್ ಸೈಟ್ ಗೆ ಭೇಟಿ ನೀಡಿ.

ವೆಬ್ ಸೈಟ್ ಲಿಂಕ್ :- ಪಿಎಂ ಕಿಸಾನ್ ಸಮ್ಮಾನ್ ನಿಧಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply