PM Kisan Samman Nidhi : ಪಿಎಂ ಕಿಸಾನ್ 17ನೇ ಕಂತು ಬಿಡುಗಡೆ ದಿನಾಂಕ – ಈ ಬಾರಿ ₹4,000 ಜಮಾ – Pm Kisan 17th Installment Date

PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಹೌದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತು ಯಾವಾಗ ಬರಲಿದೆ.? ಹಾಗೆಯೇ 17ನೇ ಕಂತಿನ ಹೊಸ ಪಟ್ಟಿ ಬಿಡುಗಡೆಯಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ 17ನೇ ಕಂತಿನ ಹಣ ಜಮೆ ಆಗಲಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಈ ಪಟ್ಟಿಯಲ್ಲಿದ್ದವರಿಗೆ ಮಾತ್ರ ಈ ಹಣ ಜಮೆ ಆಗಲಿದೆ. ಹೌದು, ಹಾಗಾದ್ರೆ ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹದಿನೇಳನೇ ಕಂತಿನ ಹಣ ಜಮೆ ಆಗಲಿದೆ.? ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಆಗುವುದಿಲ್ಲ ಎಂಬುದನ್ನ ಇಲ್ಲಿ ಚೆಕ್ ಮಾಡಬಹುದು. ಹಾಗಾದ್ರೆ ಯಾವ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಆಗಲಿದೆ ಎನ್ನುವುದನ್ನ ಇಲ್ಲಿ ತಿಳಿದುಕೊಳ್ಳೋಣ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬ‌ರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ

ಇಲ್ಲಿ ನೀಡಿರುವ ಲಿಂಕ್ ಮೂಲಕ ನೀವು ಪಿಎಂ ಕಿಸಾನ್ ಯೋಜನೆಯ ವೆಬ್ ಸೈಟ್ ಗೆ ಭೇಟಿ ನೀಡಿ. ಪಿಎಂ ಕಿಸಾನ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ವೆಬ್ ಸೈಟ್ ನಲ್ಲಿ ನೀಡಲಾಗಿದೆ. ನಿಮಗೆ ಏನೇ ಸಂಶಯಗಳಿದ್ದರೂ ಕೂಡ ವೆಬ್ ಸೈಟ್ ನಲ್ಲಿ ನಿಮಗೆ ಉತ್ತರ ಸಿಗುತ್ತದೆ.

WhatsApp Group Join Now
Telegram Group Join Now

ಈ ಲಿಂಕ್ ಮೂಲಕ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ :- PM KISAN SAMMAN NIDHI (ಪಿಎಂ ಕಿಸಾನ್ ಸಮ್ಮಾನ್ ನಿಧಿ)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply