PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

PM KUSUM Scheme : ನಮಸ್ಕಾರ ಸ್ನೇಹಿತರೇ, ಕುಸುಮ್-ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ, ರಾಜ್ಯ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ ನೀಡಲಿದ್ದು, ಉಳಿದ ಶೇಕಡ 40ರಷ್ಟು ಪಾಲನ್ನು ಫಲಾನುಭವಿ ರೈತರು ಭರಿಸಬೇಕಿದೆ.

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸಬ್ಸಿಡಿ ಪಾಲನ್ನು ಶೇಕಡ 30 ರಿಂದ 50ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ 18 ಸಾವಿರ ರೈತರು ಸೌರ ಪಂಪ್ ಸೆಟ್ ಪಡೆಯಲು ಸೌರ ಮಿತ್ರ ವೆಬ್ಸೈಟ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ರೈತರು ತಮ್ಮ ಆಧಾರ್ ಕಾರ್ಡ್, ಆರ್.ಟಿ.ಸಿ., ಬ್ಯಾಂಕ್ ವಿವರಗಳೊಂದಿಗೆ ಸರ್ಕಾರದ ಅಧೀಕೃತ ವೆಬ್ ಸೈಟ್ Solar Agricultural Pump Set Scheme ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080 -22202100 ಸಂಪರ್ಕಿಸಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply