PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್

PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಅಥವಾ ಇನ್ನು ಕೂಡ ಅರ್ಜಿ ಸಲ್ಲಿಸದೇ ಇರುವವರಿಗೆ ಕೇಂದ್ರ ಸರ್ಕಾರದಿಂದ 3 ಲಕ್ಷ ರೂಪಾಯಿ. ದೇಶದಲ್ಲಿರುವ ನಿರುದ್ಯೋಗಿ ಯುವಕ-ಯುವತಿಯರು, ಗೃಹಿಣಿಯರು ಸೇರಿದಂತೆ ಪ್ರತಿಯೊಬ್ಬರಿಗೂ ಕೂಡ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯಧನಕ್ಕಾಗಿ ಹೊಸ ಅರ್ಜಿಗಳನ್ನ ಕರೆಯಲಾಗಿದೆ.

ಸರ್ಕಾರದಿಂದ ನೀಡಲಾಗುತ್ತಿರುವ ಈ ಸಹಾಯಧನದ ಹಣವನ್ನ ಪಡೆದುಕೊಂಡು ಸ್ವಯಂ ಉದ್ಯೋಗಿಗಳನ್ನಾಗಿಸಲು ಕೇಂದ್ರ ಸರ್ಕಾರವು ವಿಶ್ವಕರ್ಮ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಈಗಾಗಲೇ ಕರ್ನಾಟಕದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಾಗು ಇವತ್ತಿನವರೆಗೂ ಕೂಡ ಯಾರು ಕೂಡ ಇಲ್ಲಿವರೆಗೂ ಅರ್ಜಿ ಸಲ್ಲಿಸಿಲ್ಲವೋ ಅಂತವರಿಗೂ ಕೂಡ ಈ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯ ಧನವನ್ನ ಪಡೆದುಕೊಳ್ಳಲು ತಿಳಿಸಲಾಗಿದೆ.

ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ

ಇದೇ ಮುಂದಿನ ಜೂನ್ 5ರ ನಂತರ ಅರ್ಜಿ ಸಲ್ಲಿಸಿದವರಿಗೆ ಮತ್ತು ಹೊಸ ಅರ್ಜಿ ಸಲ್ಲಿಸುವುದಕ್ಕೆ ಬಯಸುತ್ತಿರುವವರಿಗೆ, ಅರ್ಜಿ ಹಾಕಿದ ಎಲ್ಲಾ ಫಲಾನುಭವಿಗಳಿಗೆ ₹15,000 ರೂಪಾಯಿಗಳ ಟೂಲ್ ಕಿಟ್ ವಿತರಣೆಯೊಂದಿಗೆ 3 ಲಕ್ಷ ರೂಪಾಯಿಗಳ ಹಣದ ಸಹಾಯ ಧನ ನೀಡಲು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಸಿದ್ಧಗೊಂಡಿದೆ.

ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಬೇಕಾಗುವ ದಾಖಲೆಗಳೇನು.? ಯಾವೆಲ್ಲ ಕೆಲಸ ಮಾಡುವವರಿಗೆ ಹಣ ದೊರೆಯುತ್ತದೆ.? ಹಾಗು ಯಾವಾಗ ಎಲ್ಲಿ ಮತ್ತು ಹೇಗೆ ಹಣ ನೀಡಲಾಗುತ್ತೆ.? ಪಿಎಂ ವಿಶ್ವಕರ್ಮ ಯೋಜನೆ ಅರ್ಜಿ ಸಲ್ಲಿಸುವುದಕ್ಕೆ ಬಯಸುತ್ತಿದ್ದರೆ ಅಗತ್ಯವಾಗಿ ಬೇಕಾಗುವ ದಾಖಲೆಗಳೇನು.? ಇದರ ಬಗ್ಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?

ಕೇಂದ್ರ ಸರ್ಕಾರವು ದೇಶದ ಗ್ರಾಮೀಣ ಮತ್ತು ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಗಾರರನ್ನ ಸದೃಢಗೊಳಿಸುವುದಕ್ಕಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಲಾಭವನ್ನು ಪಡೆಯುವುದಕ್ಕೆ ವಿಶ್ವಕರ್ಮ ಕಾರ್ಮಿಕರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿರುವ ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಂದ ಯೋಜನೆ ಲಾಭ ಪಡೆಯುದಕ್ಕೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ.

ಬೇಕಾಗುವ ಅಗತ್ಯ ದಾಖಲೆಗಳೇನು.?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್‌ಬುಕ್
  • ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್

ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್ ಡಿಜಿಟಲ್ ಸೇವಾ ಕೇಂದ್ರಗಳಿಗೆ ಭೇಟಿ ಕೊಟ್ಟು ಈಗಲೇ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯಬಹುದು. ವಿಶ್ವಕರ್ಮ ಸಹೋದರ ಮತ್ತು ಸಹೋದರಿಯರಿಗೆ 3 ಲಕ್ಷ ರೂಪಾಯಿಗಳವರೆಗೆ ಆಧಾರ ರಹಿತ ಸಾಲ ವಿತರಣೆ, ಕೌಶಲ್ಯ ಅಭಿವೃದ್ಧಿಗೆ ಐದು ದಿನಗಳ ತರಬೇತಿ ಮತ್ತು ದಿನಕ್ಕೆ 500 ಸಂಭಾವನೆ ನೀಡಲಾಗುವುದು.

ಇದನ್ನೂ ಕೂಡ ಓದಿ : e-Shram Card 2024 : ಈ ಕಾರ್ಡ್ ಮಾಡಿದ್ರೆ 2 ಲಕ್ಷ ರೂ. ವಿಮೆ ಮತ್ತು 3000 ರೂ. ಸಹಾಯಧನ! ಹೇಗೆ ಅರ್ಜಿ ಸಲ್ಲಿಸುವುದು.?

18 ರೀತಿಯ ಕುಶಲ ಕರ್ಮಿಗಳಿಗೆ ಲಾಭ. ಮರ ಕೆಲಸಗಾರರು, ಗಾರೆ ಕೆಲಸಗಾರರು, ವಿಗ್ರಹ ತಯಾರಕರು, ಅಕ್ಕಸಾಲಿಗರು ಕ್ಷೌರಿಕರು, ಅಗಸರು, ಕಲ್ಲು ಒಡೆಯುವವರು, ಟೈಲರ್‌ಗಳು, ಬುಟ್ಟಿ, ಚಾಪೆ, ಕಸಪೊರಕೆ ತಯಾರಕರು, ಹೂವಿನ ಹಾರ ತಯಾರಕರು, ಮೀನುಬಲೆ ತಯಾರಕರು, ದೋಣಿ ತಯಾರಕರು, ಕಮ್ಮಾರರು, ಕುಂಬಾರರು, ಚರ್ಮಕಾರರು, ಆಯುಧ ತಯಾರಕರು, ಕಬ್ಬಿಣದ ಉಪಕರಣಗಾರರು, ಆಟಿಕೆ ತಯಾರಕರು ಈ ಯೋಜನೆಯ ಲಾಭವನ್ನ ಪಡೆಯಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply