Scholarship : ದ್ವಿತೀಯ ಪಿಯುಸಿ ಪಾಸಾದವರಿಗೆ 20 ಸಾವಿರ ಪ್ರೋತ್ಸಾಹಧನ.! ಹೇಗೆ ಪಡೆಯುವುದು.?

Scholarship : ನಮಸ್ಕಾರ ವಿದ್ಯಾರ್ಥಿಗಳೇ, 2024 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಸ್ ಆಗಿದ್ದೀರಾ? ಹಾಗಾದರೆ ಇಲ್ಲಿದೆ ನೋಡಿ ನಿಮಗೆ ಒಂದು ಗುಡ್ ನ್ಯೂಸ್. ನೀವೇನಾದರೂ ಉತ್ತಮ ಅಂಕಗಳೊಂದಿಗೆ ದ್ವಿತೀಯ ಪಿಯುಸಿ ಪಾಸಾಗಿದ್ದರೆ, ನಿಮಗೆ ಸರ್ಕಾರ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಉತ್ತಮ ಅಂಕ ಪಡೆದವರು ಸರ್ಕಾರ ನೀಡುವ ಈ ಪ್ರೋತ್ಸಾಹ ಧನ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಹತೆಗಳೇನು.? ಪ್ರೋತ್ಸಾಹ ಧನ ಎಷ್ಟು ನೀಡಲಾಗುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ

ಪ್ರೈಝ್ ಮನಿ ಸ್ಕಾಲರ್ ಶಿಪ್ (Prize money scholarship 2024)

ಯೋಜನೆ :- prize money 

WhatsApp Group Join Now
Telegram Group Join Now

ಅರ್ಹತೆ :- ಪಿಯುಸಿ ಪಾಸಾದವರಿಗೆ

ಯಾರು ಅರ್ಜಿಯನ್ನು ಸಲ್ಲಿಸಬಹುದು :- 2024 ನೇ ಸಾಲಿನಲ್ಲಿ ಪಿಯುಸಿ ಪಾಸಾದವರು

ಆನ್ ಲೈನ್ ಮೂಲಕ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now

ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗಾಗಿ (Prize money scholarship 2024 for sc, st students)

ನೀವು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 2024ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣ ಆಗಿರಬೇಕು.

ಇದನ್ನೂ ಕೂಡ ಓದಿ : Kotak scholership : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ₹50,000 ದಿಂದ 1 ಲಕ್ಷವರೆಗೂ ಶೈಕ್ಷಣಿಕ ಸಹಾಯಧನ.! ಬೇಗ ಅರ್ಜಿ ಸಲ್ಲಿಸಿ

ಅರ್ಹತೆಗಳೇನು.? (Prize money scholarship eligibility)

 • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಿದ್ಯಾರ್ಥಿಗಳ ಆಗಿರಬೇಕು
 • ಪ್ರಥಮ ಬಾರಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳೊಂದಿಗೆ ಪಾಸ್ ಆಗಿರಬೇಕು
 • ಸರ್ಕಾರವೇ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ ಉತ್ತಮ ಅಂಕಗಳು ಪಡೆದಿರುವ ಅಭ್ಯರ್ಥಿಗಳಿಗೆ.

SC ST prize money scholarship amount :

ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಸೇರಿರುವಂತಹ ವಿದ್ಯಾರ್ಥಿಗಳಿಗೆ ಈ ಕೆಳಗೆ ನೀಡಿರುವಂತಹ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತದೆ.

 • ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳು ಪಡೆದಿರುವಂತಹ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳೇನು.? (Documents for prize money application)

 • ಆಧಾರ್ ಕಾರ್ಡ್
 • ಎಸ್ಎಸ್ಎಲ್ ಸಿ ಅಂಕಪಟ್ಟಿ
 • ದ್ವಿತೀಯ ಪಿಯುಸಿ ಅಂಕಪಟ್ಟಿ
 • ಜಾತಿ ಪ್ರಮಾಣ ಪತ್ರ
 • ಆದಾಯ ಪ್ರಮಾಣ ಪತ್ರ
 • ಬ್ಯಾಂಕ್ ಖಾತೆ
 • ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ
 • ಪಾಸ್ ಪೋರ್ಟ್ ಸೈಜ್ ಫೋಟೋ

ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಈ ಕೆಲಸ ಕಡ್ಡಾಯ | 8 ಹಾಗು 9ನೇ ಕಂತಿನ ಹಣಕ್ಕೆ ಎಲ್ಲರಿಗೂ ಇಲ್ಲಾಂದ್ರೆ ಮುಂದಿನ ಹಣ ಬರಲ್ಲ!

ಪ್ರೈಝ್ ಮನಿ ಸ್ಕಾಲರ್ ಶಿಪ್ (Prize money 2024) ಪ್ರಮುಖ ಲಿಂಕ್ ಗಳು 

SC price money ಅರ್ಜಿ ಸಲ್ಲಿಕೆ ಲಿಂಕ್, ST prize money ಅರ್ಜಿ ಸಲ್ಲಿಕೆ ಲಿಂಕ್ ಅಧಿಕೃತ ವೆಬ್ಸೈಟ್ ಗಳು : ಸಮಾಜ ಕಲ್ಯಾಣ ಇಲಾಖೆ , ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply