Ration Card Apply : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಯಾವಾಗ ಬಿಡುತ್ತಾರೆ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲೆಗಳೇನು.? ಹಾಗೂ ರೇಷನ್ ಕಾರ್ಡ್(Ration Card) ತಿದ್ದುಪಡಿ ಮಾಡಬಹುದೇ.? ಹಾಗಾದರೆ ತಿದ್ದುಪಡಿಯಲ್ಲಿ ಏನೇನೋ ಮಾಡಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೇಷನ್ ಕಾರ್ಡ್(Ration Card) ಇವತ್ತು ಕರ್ನಾಟಕದಲ್ಲಿ ಮುಖ್ಯ ಆಧಾರವಾಗಿ ಬಳಸುತ್ತಲಾಗುತ್ತಿದೆ. ಹಾಗೆ ಒಂದು ರೇಷನ್ ಕಾರ್ಡ್ ನಿಮ್ಮಲ್ಲಿ ಇದ್ದರೆ ತಿಂಗಳಿಗೆ ಐದರಿಂದ ಎಂಟು ಸಾವಿರದ ತನಕ ಲಾಭ ಪಡೆಯಬಹುದು. ಕರ್ನಾಟಕದಲ್ಲಿ ಒಂದು ರೇಷನ್ ಕಾರ್ಡ್(Ration Card) ಇದ್ದರೆ ಐದರಿಂದ ಎಂಟು ಸಾವಿರಗಳ ತನಕ ಲಾಭ ಪಡೆಯಬಹುದಾಗಿದೆ. ತುಂಬಾ ಜನರು ಎರಡು ಮೂರು ವರ್ಷಗಳಿಂದ ಕಾಯುತ್ತಿದ್ದಾರೆ ಅಂತವರಿಗೆ ಈ ಗುಡ್ ನ್ಯೂಸ್ ಇದೆ ಎಂದು ಹೇಳಬಹುದು.
ಇದನ್ನೂ ಕೂಡ ಓದಿ : Gruhalakshmi Updates : ಗೃಹಲಕ್ಷ್ಮಿ 10ನೇ ಕಂತಿನ ಹಣದಲ್ಲಿ 3 ಬದಲಾವಣೆಗಳು – ₹2,000 ಹಣ ಪಡೆಯುತ್ತಿರುವವರು ತಪ್ಪದೇ ನೋಡಿ
ರೇಷನ್ ಕಾರ್ಡ್(Ration Card) ಅರ್ಜಿ ಹಾಕಲು ಯಾವಾಗ ಪ್ರಾರಂಭ…?
ತುಂಬಾ ಜನರು ಹೊಸ ರೇಷನ್ ಕಾರ್ಡ್(Ration Card) ಗೆ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ತುಂಬಾ ಜನರು ಕಾಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ 2024ನೇ ವರ್ಷದಲ್ಲಿ ಎರಡು ಮೂರು ಸಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಟ್ಟಿದ್ದರು ಕೂಡ ತಾಂತ್ರಿಕ ದೋಷದಿಂದ ಹೊಸ ರೇಷನ್ ಕಾರ್ಡ್(Ration Card) ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ.
ರಾಜ್ಯ ಸರ್ಕಾರ ಕಡೆಯಿಂದ ಮೇ 1ರಿಂದ ಹೊಸ ರೇಷನ್ ಕಾರ್ಡ್(Ration Card) ಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿಕೊಡಲಾಗುತ್ತೆ ಎಂಬ ಅಧಿಕೃತ ಮಾಹಿತಿ ಬಂದಿದ್ದರೂ ಕೂಡ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿಕೊಡಲಾಗಲಿಲ್ಲ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ ಕಾರಣದಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ಮೇ 7ನೇ ತಾರೀಕು ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತದೆ.
ಇದನ್ನೂ ಕೂಡ ಓದಿ : Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ
ಆದ್ದರಿಂದ ಹೊಸ ರೇಷನ್ ಕಾರ್ಡ್(Ration Card) ಗೆ ಅರ್ಜಿ ಹಾಕಲು ಮೇ 7ನೇ ನಂತರ ಅವಕಾಶ ಕೊಡಬಹುದು ಎಂಬ ಮಾಹಿತಿ ಸಿಕ್ಕಿದೆ. ಆದ್ದರಿಂದ ಪ್ರತಿಯೊಬ್ಬರೂ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಟ್ಟ ನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ.
ಇದೇ ಮೇ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್(Ration Card) ಅರ್ಜಿ ಸಲ್ಲಿಸಲು ತಿದ್ದುಪಡಿಗೆ ಅವಕಾಶ ಕೊಡಲಾಗುತ್ತದೆ ಎಂಬ ಮಾಹಿತಿ ಬಂದಿದೆ. ಹೀಗಾಗಿ ಪ್ರತಿಯೊಬ್ಬರೂ ಎಲ್ಲ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ