Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?

Ration Card Update : ನಮಸ್ಕಾರ ಸ್ನೇಹಿತರೇ, ಮೇ ತಿಂಗಳಲ್ಲಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಯಾಕೆ ಗೊತ್ತೆ.? ರಾಜ್ಯ ಸರ್ಕಾರ ಇದೀಗ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.

ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.!

ಒಂದು ಕುಟುಂಬದಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ ಏನಿಲ್ಲ ಅಂದರೂ 5000 ಪಡೆಯಬಹುದು. ಹಾಗಾಗಿ ತುಂಬಾ ಜನರು ಅಕ್ರಮವಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಸಿದ್ದು ಹಾಗೂ ಶ್ರೀಮಂತರು ಹಾಗೂ ತೆರಿಗೆ ಪಾವತಿದಾರರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ. ಅಂತವರ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ನಡೆದಿದೆ.

ವರ್ಷಕ್ಕೆ ಮೂರು ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ. ಇದು ರೇಷನ್ ಕಾರ್ಡ್ ನ ನಿಯಮ ಉಲ್ಲಂಘನೆ ಆಗುತ್ತದೆ. ಹಾಗಾಗಿ ಅಂಥವರ ರೇಷನ್ ಕಾರ್ಡ್ ಕೂಡ ರದ್ದು ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ಸ್ವಂತ ಪ್ಲಾಟು ಹಾಗೂ ಸ್ವಂತ ಮನೆ ಹೊಂದಿರುವಂತ ಕುಟುಂಬಗಳ ರೇಷನ್ ಕಾರ್ಡ್ ಗಳನ್ನು ಮಾಡಲಾಗುತ್ತಿದೆ.

ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

ಸ್ವಂತ ಕಾರು ಹಾಗೂ ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿದ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ. ಅನೇಕ ಕಾರಣಗಳಿಂದ ಕೆಲವರ ರೇಷನ್ ಕಾರ್ಡ್ ಗಳು ರದ್ದು ಮಾಡಲಾಗುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply