Ration Card Updates : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ ಈಗಾಗಲೇ ಅರ್ಜಿಯನ್ನ ಸಲ್ಲಿಸಿ ಕಾಯುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇದೇ ಏಪ್ರಿಲ್ ತಿಂಗಳ ಆರಂಭದಿಂದ ರಾಜ್ಯದಾದ್ಯಂತ ಎಲ್ಲಾ ಬಿಪಿಎಲ್(BPL) ಹಾಗು ಎಪಿಎಲ್(APL) ರೇಷನ್ ಕಾರ್ಡ್ ಗಳನ್ನ ವಿತರಿಸಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಖಾತೆ ಸಚಿವ ಕೆ.ಎಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.
ಎಲ್ಲಾ ಹೊಸ ಪಡಿತರ ಚೀಟಿಗಳ ಅರ್ಜಿ ಪರಿಶೀಲನೆಯನ್ನು ಮಾರ್ಚ್ ತಿಂಗಳ ಅಂತ್ಯದೊಳಗೆ ಪೂರ್ಣ ಗೊಳಿಸಲಾಗುವುದು ಎಂದು ಕೂಡ ತಿಳಿಸಿದ್ದಾರೆ. ಹಾಗು ತುರ್ತು ಪರಿಸ್ಥಿತಿಗಳಲ್ಲಿ ಪಡಿತರ ಚೀಟಿಯನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Crop Compensation : ರೈತರ ಬೆಳೆಹಾನಿ, ಬೆಳೆ ಪರಿಹಾರ ಹಣ ಜಮಾ – ನಿಮ್ಮ ಕೃಪೆಗೆ ಹಣ ಬಾರದಿದ್ದರೆ ಹೀಗೆ ಮಾಡಿ ಪಡೆಯಿರಿ! ರೈತರಿಗೆ ಸಿಹಿಸುದ್ದಿ
ಏಪ್ರಿಲ್ ನಲ್ಲಿ ಬಿಪಿಎಲ್ ಹಾಗು ಎಪಿಎಲ್ ಕಾರ್ಡ್ ವಿತರಣೆ :-
ಈಗಾಗಲೇ ತಿಳಿಸಿದಂತೆ ರಾಜ್ಯದಲ್ಲಿ ಏಪ್ರಿಲ್ ತಿಂಗಳ ಆರಂಭದಲ್ಲಿಯೇ ಬಿಪಿಎಲ್(BPL) ಹಾಗು ಎಪಿಎಲ್(APL) ರೇಷನ್ ಕಾರ್ಡ್ ಗಳನ್ನ ಅರ್ಹರಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಾಹಿತಿ ನೀಡಿದೆ. ತುರ್ತು ಪರಿಸ್ಥಿತಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹೊಸ ಪಡಿತರ ಚೀಟಿಯನ್ನು ಈಗಾಗ್ಲೇ ವಿತರಿಸಲಾಗಿದೆ. ಹಾಗು ಇದುವರೆಗೆ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನ ಮಾರ್ಚ್ ೩೧ ರೊಳಗೆ ಪರಿಶೀಲಿಸಿ, ಏಪ್ರಿಲ್ ತಿಂಗಳಲ್ಲಿ ವಿತರಣೆ ಪ್ರಾರಂಭಿಸಲಾಗುವುದು ಎನ್ನಲಾಗಿದೆ.
ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕಿ ನಯನ ಮೋಟಮ್ಮ ಅವರು ಬಿಪಿಎಲ್(BPL) ಹಾಗು ಎಪಿಎಲ್(APL) ರೇಷನ್ ಕಾರ್ಡ್ ಗಳ ಅರ್ಜಿಗಳ ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಷ್ಟು ತಿಂಗಳಾದರೂ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಹಣ ಇನ್ನೂ ಅವರ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಕೂಡ ಓದಿ : Lunar Eclipse : 2024 ಮಾರ್ಚ್ ಚಂದ್ರಗ್ರಹಣ – ಅದೃಷ್ಟ ರಾಶಿಗಳು ಗ್ರಹಣದ ಸಂಪೂರ್ಣ ಮಾಹಿತಿ – ರಾಜಯೋಗ!! ಮುಟ್ಟಿದೆಲ್ಲ ಚಿನ್ನ ಭರ್ಜರಿ!!
ರಾಜ್ಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಅವರು ಕೂಡ ಈ ಬಗ್ಗೆ ಮಾತನಾಡಿ, ಬಿಪಿಎಲ್(BPL) ರೇಷನ್ ಕಾರ್ಡ್ ವಿತರಣೆಯನ್ನು ಸರ್ಕಾರವು ನಿಲ್ಲಿಸಿದೆ ಎಂದು ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಎಚ್ ಮುನಿಯಪ್ಪ ಅವರು ಈಗಾಗಲೇ ಸುಮಾರು 2.5 ಲಕ್ಷ ಬಿಪಿಎಲ್(BPL) ಕಾರ್ಡ್ ಗಳನ್ನ ಈ ವರ್ಷ ವಿತರಿಸಲಾಗಿದೆ ಎಂದು ತಿಳಿಸಿದರು. ಇನ್ನುಳಿದ ಅರ್ಜಿಗಳನ್ನ ಮಾರ್ಚ್ 31 ರೊಳಗಾಗಿ ಎಲ್ಲಾ ಅರ್ಜಿಗಳನ್ನ ಪರಿಶೀಲಿಸಿ, ಏಪ್ರಿಲ್ 1 ರಿಂದಲೇ ಬಿಪಿಎಲ್(BPL) ಹಾಗು ಎಪಿಎಲ್(APL) ರೇಷನ್ ಕಾರ್ಡ್ ಗಳನ್ನ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹೊಸ ರೇಷನ್ ಕಾರ್ಡ್ ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ :- https://ahara.kar.nic.in/
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್