Ration Card : ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ನಾಳೆಯಿಂದಲೇ ಹೊಸ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನ.! ಎರಡು ದಿನ ಮಾತ್ರ ಅವಕಾಶ.!

Ration Card : ನಮಸ್ಕಾರ ಸ್ನೇಹಿತರೇ, 2024ರ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಸಿಹಿಸುದ್ದಿ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆಹ್ವಾನ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎರಡು ದಿನಗಳ ಮಟ್ಟಿಗೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆಯಂತೆ.

ಇದನ್ನೂ ಕೂಡ ಓದಿ : Crop loan : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ರೈತರ ಸಾಲ ಮನ್ನಾ ಘೋಷಣೆ – ರೈತರು ಇದೇ ಮಾರ್ಚ್ 31ರೊಳಗೆ ಈ ಕೆಲಸ ಕಡ್ಡಾಯ

01/04/2024 ನಿಮ್ಮ ಗ್ರಾಮದ, ಗ್ರಾಮ ಒನ್ ಕಛೇರಿ, ಕರ್ನಾಟಕ ಒನ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೊಸ ರೇಷನ್ ಕಾರ್ಡ್ ಗಾಗಿ ಪ್ರತಿದಿನ ಗ್ರಾಮ ಒನ್ ಕೇಂದ್ರದಲ್ಲಿ, ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ದಯವಿಟ್ಟು ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರದಲ್ಲಿ ಈ ಬಗ್ಗೆ ವಿಚಾರಿಸಿ ಮಾಹಿತಿಯನ್ನ ಪಡೆದುಕೊಳ್ಳಿ.

ರಾಜ್ಯದಲ್ಲಿ ಈಗಾಗಲೇ ಸಾವಿರಾರು ಬಡ ಅರ್ಹ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ನ್ನು ಪಡೆಯಲು ಕಷ್ಟ ಪಡುತ್ತಿದ್ದು, ಅಂತಹವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆದಷ್ಟು ಬೇಗನೇ ಅರ್ಹರು ಅರ್ಜಿಯನ್ನ ಸಲ್ಲಿಸಿ. ಸರಕಾರದ ಯಶಸ್ವೀ ಯೋಜನೆಗಳ ಲಾಭವನ್ನ ಪಡೆಯಿರಿ.

ಇದನ್ನೂ ಕೂಡ ಓದಿ : Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ

ರಾಜ್ಯ ಕಾಂಗ್ರೆಸ್ ಸರ್ಕಾರದ ಯಶಸ್ವೀ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆ, ಯಶಸ್ವಿನಿ ಯೋಜನೆ, ಮತ್ತು ಇನ್ನಿತರ ಹಲವು ಸರಕಾರಿ ಸೌಲಭ್ಯ ಪಡೆಯಲು ಪಡಿತರ ಚೀಟಿ ಸಹಾಯಕವಾಗಲಿದ್ದು, ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಲ್ಲಿ ಸರ್ಕಾರದ ಎಲ್ಲಾ ಯೋಜನೆಗಳ ಲಾಭಾಂಶವನ್ನು ಪಡೆಯಲು ಅರ್ಹತೆ ಹೊಂದುತ್ತಿರಿ.

Ration card application link : CLICK HERE

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply