RTO New Rules : ಎಲ್ಲಾ ವಾಹನ ಸವಾರರಿಗೆ ಗುಡ್ ನ್ಯೂಸ್ – ಸ್ವಂತ ವಾಹನ ಇದ್ದವರು ತಪ್ಪದೇ ನೋಡಿ

RTO New Rules : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಈಗ ಸಿಹಿಸುದ್ದಿಯನ್ನು ನೀಡಲಾಗಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮವು ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಮೇಲಿಂದ ಮೇಲೆ ಹೊಸ ಹೊಸ ನಿಯಮಗಳನ್ನ ಜಾರಿಗೊಳಿಸುತ್ತಿದೆ. ಜೊತೆಗೆ ಸಾರಿಗೆ ಸಂಚಾರ ನಿಯಮಗಳಲ್ಲಿ ಮತ್ತಷ್ಟು ಹೊಸ ಹೊಸ ಬದಲಾವಣೆಗಳನ್ನು ತರುವ ಮೂಲಕ ಎಲ್ಲ ವಾಹನ ಸವಾರರ ಸುರಕ್ಷತೆಯಿಂದಾಗಿ ಅನೇಕ ರೀತಿಯ ಹೊಸ ನಿಯಮ ಜಾರಿಗೊಳಿಸಲಾಗುತ್ತಿದೆ.

ಇದರಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಆದರೆ, ರಾಜ್ಯ ಸರ್ಕಾರವು ಇದೇ ರೀತಿಯಾಗಿ ಅಪಘಾತಗಳ ಮೂಲಕ ಎಲ್ಲ ವಾಹನ ಸವಾರರನ್ನ ಮತ್ತಷ್ಟು ಎಚ್ಚರಗೊಳಿಸುತ್ತಾ ಹಾಗು ವಿಶೇಷ ಸೂಚನೆಗಳನ್ನು ನೀಡುತ್ತ ಚಾಲನಾ ವೇಳೆಯಲ್ಲಿ ಜಾಗೃತರನ್ನಾಗಿಸಲು ಎಲ್ಲ ಟ್ರಾಫಿಕ್ ಪೊಲೀಸರು ಕೂಡ ಹರಸಾಹಸ ಪಡುತ್ತಿದ್ದಾರೆ. ರಸ್ತೆ ಸಂಚಾರವನ್ನು ಸುಗಮಗೊಳಿಸುವಲ್ಲಿ ಕರ್ನಾಟಕವು ಕೂಡ ತನ್ನ ಸ್ಥಿತಿಯನ್ನು ಕಾಯ್ದುಕೊಂಡು ಉನ್ನತ ಮಟ್ಟಕ್ಕೇರಿಸಲು ಹೊಸ ಹೊಸ ಬದಲಾವಣೆಗಳನ್ನು ಜಾರಿಗೊಳಿಸುತ್ತಿದೆ.

ಇದನ್ನೂ ಕೂಡ ಓದಿ : Gold Rate : ಬಂಗಾರ ಖರೀದಿಗೆ ಇದೇ ಒಳ್ಳೆ ಟೈಮಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?

ಇದರಲ್ಲಿ ಎಲ್ಲ ವಾಹನ ಸವಾರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನ ನೀಡುವ ಮೂಲಕ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೆದ್ದಾರಿ ಟೋಲ್ ದರ ಸದ್ಯಕ್ಕೆ ಏರಿಕೆಯಿಲ್ಲ ಎನ್ನಲಾಗಿದೆ. ಹೆದ್ದಾರಿಯಲ್ಲಿ ವಾಹನ ಚಲಾಯಿಸುವವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಏಪ್ರಿಲ್ ಒಂದರಿಂದ ಏರಿಕೆ ಆಗಬೇಕಿದ್ದ ಟೋಲ್ ದರ ಮುಂದಿನ ಎರಡು ತಿಂಗಳ ಕಾಲ ತಾತ್ಕಾಲಿಕ ಮುಂದೂಡಿಕೆಯಾಗಿದೆ. ಟೋಲ್ ದರ ಏರಿಕೆಯನ್ನ ತಾತ್ಕಾಲಿಕವಾಗಿ ತಡೆಯುವ ಸಂಬಂಧ ಕಳೆದ ವಾರವಷ್ಟೇ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಕೇಂದ್ರ ಚುನಾವಣಾ ಆಯೋಗದ ಅನುಮತಿ ಕೇಳಿತ್ತು.

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ರಸ್ತೆ ಸಾರಿಗೆ ಸಚಿವಾಲಯವು ಎರಡು ತಿಂಗಳ ಕಾಲ ಟೋಲ್ ದರ ಏರಿಕೆಗೆ ತಡೆ ನೀಡುವ ಸಂಬಂಧ ಏಕಾಏಕಿ ನಿರ್ಧಾರ ಕೈಗೊಳ್ಳುವಂತಿಲ್ಲ. ಹೀಗಾಗಿ ಚುನಾವಣಾ ಆಯೋಗದ ಅನುಮತಿ ಕೇಳಲಾಗಿತ್ತು. ಆಯೋಗ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಈ ಕುರಿತಾಗಿ ಆದೇಶ ಹೊರಡಿಸಿರುವ ರಸ್ತೆ ಸಾರಿಗೆ ಸಚಿವಾಲಯ ಟೋಲ್ ದರ ಏರಿಕೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ ಎಂದು ಹೇಳಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply