Shramashakti : 2024 ಲೋಕಸಭಾ ಚುನಾವಣಾ ಹಿನ್ನೆಲೆ ಮತ್ತೊಂದು ಗ್ಯಾರಂಟಿ ಜಾರಿಗೆ / ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಬಂಪರ್.!

Shramashakti : ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ಮಾಡುವುದರ ಮೂಲಕ ಎಲ್ಲ ಜನಸಾಮಾನ್ಯರ ಗಮನ ವನ್ನು ಸೆಳೆದಿದೆ. ಇದೀಗ ಇನ್ನೆರಡು ಮೂರು ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಭರ್ಜರಿ ಬಂಪರ್ ಗುಡ್‌ನ್ಯೂಸ್ ನ್ನ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಉಚಿತವಾಗಿ ಮಹಿಳೆಯರಿಗೆ ₹50,000/- ನೀಡಲು ಮುಂದಾಗಿದ್ದಾರೆ. ಅಷ್ಟಕ್ಕೂ ಯಾವ ಯೋಜನೆಯನ್ನು ಸರ್ಕಾರ ಜಾರಿಗೆ ಮಾಡುತ್ತಿದೆ? ಯಾರು ಈ ಯೋಜನೆಗೆ ಅರ್ಹತೆಯನ್ನು ಪಡೆದಿರುತ್ತಾರೆ? ಹೇಗೆ ಅರ್ಜಿ ಸಲ್ಲಿಸುವುದು? ಯಾವ ದಾಖಲಾತಿಗಳು ಬೇಕಾಗುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ. ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಸರ್ಕಾರಿ ಬಸ್‌ಗಳ ಲ್ಲಿ ಉಚಿತ ಸಂಚಾರ ಈಗಾಗಲೇ ನಡೆಸುತ್ತಿದ್ದು, ಜೊತೆಗೆ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ₹2000 ಕೂಡ ಖಾತೆ ಗೆ ನೇರವಾಗಿ ಜಮಾವಣೆ ಮಾಡಲಾಗುತ್ತಿದೆ. ಇದಲ್ಲದೇ ಇದೀಗ ಮತ್ತೊಂದು ಹೊಸ ಯೋಜನೆ ಜಾರಿಗೆ ಮಾಡಲಾಗುತ್ತಿದ್ದು, ಮಹಿಳೆಯರ ಆರ್ಥಿಕ ಸಬಲೀಕರಣ ಕ್ಕಾಗಿ ಹಾಗೂ ಮಹಿಳೆಯರನ್ನ ಸ್ವಾವಲಂಬಿಯಾಗಿಸಲು ಇದೀಗ ಶ್ರಮ ಶಕ್ತಿ ಯೋಜನೆಯನ್ನ ಜಾರಿ ಮಾಡುವುದಕ್ಕೆ ನಮ್ಮ ಕರ್ನಾಟಕ ಸರ್ಕಾರ ಮುಂದಾ ಗಿದೆ.

ಈ ಶ್ರಮ ಶಕ್ತಿ ಯೋಜನೆ ಅಡಿಯಲ್ಲಿ 50,000 ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಇದರಲ್ಲಿ ಶೇಕಡಾ ಐವತ್ತರಷ್ಟು ಹಣವನ್ನ ರಾಜ್ಯ ಸರ್ಕಾರ ಸಬ್ಸಿಡಿ ರೂಪದಲ್ಲಿ ಸಹಾಯಧನ ನೀಡಲಿದೆ. ಶ್ರಮ ಶಕ್ತಿ ಯೋಜನೆಯ ಅಡಿಯಲ್ಲಿ ₹50,000ರೂ. ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಇದರಲ್ಲಿ ₹25,000 ರೂ. ಮಾತ್ರ ಮರುಪಾವತಿ ಮಾಡಬೇಕು. ಉಳಿದ ₹25,000 ಸಬ್ಸಿಡಿ ಹಣ ಸಹಾಯಧನ ವಾಗಿ ಎಲ್ಲ ಮಹಿಳೆಯರಿಗೆ ಸ್ವಂತ ಉದ್ಯೋಗವನ್ನ ಮಾಡಿಕೊಳ್ಳಲು ಪ್ರೋತ್ಸಾಹದ ರೂಪದಲ್ಲಿ ನೀಡುತ್ತಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : BPL Card Updates : ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.!

ಪ್ರಮುಖ ದಾಖಲಾತಿಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಪ್ರತಿ ಹಾಗೂ ಇತರೆ ಎಲ್ಲ ದಾಖಲಾತಿಗಳನ್ನು ಲಗತ್ತಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply