Shramashakti : ಮಹಿಳೆಯರಿಗೆ ಸಿಹಿಸುದ್ಧಿ.! ಶ್ರಮಶಕ್ತಿ ಯೋಜನೆಯಡಿ ₹50,000/- ರೂ. ಹಣ ಬ್ಯಾಂಕ್ ಖಾತೆಗೆ ಜಮಾ.!

Shramashakti : ನಮಸ್ಕಾರ ಸ್ನೇಹಿತರೇ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಲಾಗಿದ್ದು, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ₹2,000/- ರೂಪಾಯಿ ಹಾಗು ಉಚಿತ ಬಸ್ ಪ್ರಯಾಣ. ಜೊತೆಗೆ ಅನ್ನಭಾಗ್ಯ ಯೋಜನೆಯಡಿ 5 ಅಕ್ಕಿ ಹಾಗು ಇನ್ನುಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನ ಮಹಿಳೆಯ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ.

Whatsapp Group Join
Telegram channel Join

ಇದೆಲ್ಲದರ ಮಧ್ಯೆ ಮತ್ತೆ ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ, ಮಹಿಳೆಯರನ್ನ ಮೇಲೆತ್ತುವ ಕೆಲಸ ಮಾಡಿದೆ. ಮಹಿಳೆಯರನ್ನ ಆರ್ಥಿಕ ಸದೃಢರನ್ನಾಗಿಸಲು, ಮಹಿಳೆಯರಿಗೆ ಸಂಪೂರ್ಣವಾಗಿ 50,000/- ರೂಪಾಯಿ ಹಣ ನೀಡಲಾಗುತ್ತಿದೆ.

ಇದನ್ನೂ ಕೂಡ ಓದಿ : Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!

Whatsapp Group Join
Telegram channel Join

ಆದರೆ ಈ 50,000/- ರೂ. ಹಣ ಮಹಿಳೆಯರು ಸಮರ್ಪಕವಾಗಿ ತಮ್ಮ ಬ್ಯಾಂಕ್ ಖಾತೆಗೆ ಪಡೆದುಕೊಳ್ಳಬಹುದಾಗಿದ್ದು, ಅರ್ಜಿಯನ್ನ ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಸಾಕಷ್ಟು ಯೋಜನೆಯನ್ನ ಅನುಷ್ಠಾನಗೊಳಿಸಿದ್ದು, ಇದೀಗ ಮತ್ತೊಂದು ಹೊಸ ಯೋಜನೆ ಮೂಲಕ 50,000/- ರೂಪಾಯಿ ಹಣವನ್ನ ಮಹಿಳೆಯರ ಬ್ಯಾಂಕ್ ಖಾತೆಗೆ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಹೊಸ ಯೋಜನೆ ಅನುಷ್ಠಾನಗೊಳಿಸಲಾಗಿದೆ.

ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ತಿಂಗಳು ₹2,000/- ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಇದೀಗ ಶ್ರಮಶಕ್ತಿ ಯೋಜನೆಯಡಿ ಮಹಿಳೆಯರಿಗೆ 50,000/- ರೂಪಾಯಿ ನೀಡಲಿದೆ. 2023-24ನೇ ಸಾಲಿನಲ್ಲಿ ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದಂತಹ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಕ್ಕರು ಹಾಗು ಪಾರ್ಸಿ ಜನಾಂಗದವರಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ವಿಧವೆ, ವಿಚ್ಛೇದಿತ, ಅವಿವಾಹಿತ ಮಹಿಳೆಯರಿಂದ ಆನ್ ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : BPL Card Updates : ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.!

ಅರ್ಜಿದಾರರು ರಾಜ್ಯರ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 55 ವರ್ಷದ ಒಳಗಿರಬೇಕು. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ 3.50ಲಕ್ಷ ರೂಪಾಯಿ ಒಳಗಿರಬೇಕು. ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು. ಆಸಕ್ತರು ಈ ವೆಬ್ಸೈಟ್ ಗೆ ಭೇಟಿ ನೀಡಿ :- ಕರ್ನಾಟಕ ಅಲ್ಪಸಂಖ್ಯಾತರ ಅಭ್ಭಿವೃದ್ದಿ ನಿಗಮ

ಬೇಕಾಗುವ ದಾಖಲೆಗಳು :-

  • ಯೋಜನಾ ವರದಿ
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
  • ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ಸ್ವಯಂ ಘೋಷಣೆ ಪತ್ರ
  • ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ

ಇದನ್ನೂ ಕೂಡ ಓದಿ : Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!

ಶ್ರಮಶಕ್ತಿ ಯೋಜನೆಯ ಮೂಲಕ ₹50,000/- ರೂಪಾಯಿ ಸಾಲ ಸೌಲಭ್ಯ ನೀಡಲಾಗುತ್ತದೆ. ಇದರಲ್ಲಿ ₹25,000/- ರೂ.ಗಳನ್ನ ಮರುಪಾವತಿ ಮಾಡಿದರೆ, ಉಳಿದ ₹25,000/- ರೂ. ಸಹಾಯಧನವನ್ನ ಸರಕಾರವೇ ನೀಡುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply