ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.
ಬೆಳ್ಳಿಯ ದರ (Silver Rate) :-
![](https://i0.wp.com/kannadaquiz.online/wp-content/uploads/2022/12/images-46.jpeg?resize=600%2C338&ssl=1)
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 708 ರೂಪಾಯಿಯಾಗಿದೆ. 100 ಗ್ರಾಂ ಗೆ 7,080 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 70,800 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 72,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 1,700/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಬೆಳ್ಳಿಯ ನಿಖರವಾದ ಬೆಲೆ.
ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ ಲೈಕ್ ಮತ್ತು ಶೇರ್ ಮಾಡಿ. ಧನ್ಯವಾದಗಳು.
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!