Silver Rate Today – ಏರಿಳಿತ ಕಾಣುತ್ತಿರುವ ಬೆಳ್ಳಿ.!

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಇದನ್ನೂ ಓದಿ :- ಬಂಗಾರದ ಬೆಲೆ ಏರಿಕೆಗೆ ಬೀಳುತ್ತಿಲ್ಲ ಬ್ರೇಕ್.!

ಬೆಳ್ಳಿಯ ದರ :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 740/- ರೂಪಾಯಿಯಾಗಿದೆ. 100 ಗ್ರಾಂ ಗೆ 7,400/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 74,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 75,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 1,000/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಬೆಳ್ಳಿಯ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

Leave a Reply